Date : Saturday, 12-02-2022
ಬೆಂಗಳೂರು: 2021-22ನೇ ಸಾಲಿನನ್ವಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿಯ ಮೊದಲನೇ ಸುತ್ತಿನ ಕೌನ್ಸಿಲಿಂಗ್ ಮುಗಿದಿದೆ. ಈಗಾಗಲೇ ಆಯ್ಕೆಯಾದ ಅಭ್ಯರ್ಥಿಗಳನ್ನು ಹೊರತುಪಡಿಸಿ ಆನ್‌ಲೈನ್‌ನಲ್ಲಿ ತಪ್ಪು ಮಾಹಿತಿ ತುಂಬಿದ ಅಭ್ಯರ್ಥಿಗಳ ಅರ್ಜಿಯಲ್ಲಿ ಸರಿಪಡಿಸಲು ಫೆಬ್ರವರಿ 12, 13 ರಂದು 2 ದಿನ...
Date : Friday, 11-02-2022
ಬೆಂಗಳೂರು: ಇಂದು ಬೆಳಿಗ್ಗೆ ಮಾಧ್ಯಮ ಸ್ನೇಹಿತರನ್ನುಉದ್ದೇಶಿಸಿ ಮಾತನಾಡಿದ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪರವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜಲಜೀವನ್ ಮಿಶನ್ ಮತ್ತು ಮನ್ರೇಗಾ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ವಿಸ್ತ್ರತವಾಗಿ ಮಾಹಿತಿ ನೀಡಿದರು. “ಜಲಜೀವನ್ ಮಿಷನ್...
Date : Thursday, 10-02-2022
ಬೆಂಗಳೂರು: ಶೀಘ್ರದಲ್ಲೇ ಶಾಲಾ-ಕಾಲೇಜು ತೆರೆಯುವಂತೆ ಹೈಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸೋಮವಾರದಿಂದ 10 ನೇ ತರಗತಿವರೆಗೆ ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಹೈಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ...
Date : Thursday, 10-02-2022
ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ಯಾವುದೇ ಶಾಂತಿ ಕದಡುವ ವಿಚಾರಗಳನ್ನು ಮಾತನಾಡದೇ ನಮಗೆ ನಾವೇ ನಿಯಂತ್ರಣ ಹಾಕಿಕೊಳ್ಳೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಬೆಳಿಗ್ಗೆ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ‘ಶಾಲೆಗಳಲ್ಲಿ ಸಮವಸ್ತ್ರದ...
Date : Thursday, 10-02-2022
ಬೆಂಗಳೂರು:ತಮ್ಮ ಜನ್ಮದಿನವನ್ನು ರೈತರಿಗಾಗಿ ಮೀಸಲಿಟ್ಟಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು, ಅನ್ನದಾತರೊಂದಿಗೆ ಅಂತರಾಳದ ಮಾತುಗಳನ್ನಾಡಲಿದ್ದಾರೆ. ಕೃಷಿ ಸಚಿವರಾಗಿ ಫೆ.11ಕ್ಕೆ ಬಿ.ಸಿ.ಪಾಟೀಲರು ಎರಡು ವರ್ಷವನ್ನು ಪೂರೈಸುತ್ತಿದ್ದಾರೆ. ಹೀಗಾಗಿ ಅನ್ನದಾತರ ಸೇವೆ ಮಾಡಲು ಅವಕಾಶವನ್ನು ನೀಡಿರುವ ಈ ಫೆ.11ರ ನಾಳೆಯ ದಿನವನ್ನು ಉಸ್ತುವಾರಿ ಜಿಲ್ಲೆ...
Date : Thursday, 10-02-2022
ಬೆಂಗಳೂರು: ಹಿಜಬ್-ಕೇಸರಿ ವಿವಾದದಿಂದಾಗಿ ಮುಚ್ಚಲಾಗಿದ್ದ ಶಾಲಾ-ಕಾಲೇಜುಗಳನ್ನು ನಾಳೆಯಿಂದಲೇ ಆರಂಭಿಸಬೇಕು, ತೀರ್ಪು ಬರುವವರೆಗೂ ವಿದ್ಯಾರ್ಥಿಗಳು ಹಿಜಬ್- ಕೇಸರಿ ಶಾಲು ಸೇರಿದಂತೆ ಯಾವುದೇ ಧಾರ್ಮಿಕ ಉಡುಗೆ ಧರಿಸುವಂತಿಲ್ಲ ಎಂದು ಹೈಕೋರ್ಟ್ ಇಂದು ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಮಧ್ಯಂತರ ತೀರ್ಪು ನೀಡಿ ಆದೇಶ...
Date : Thursday, 10-02-2022
ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದವನ ಬದುಕನ್ನು ಬದಲಾಯಿಸಿ ಮಾದರಿ ರೈತನನ್ನಾಗಿ ಮಾಡಿದ “ಸಮಗ್ರ ಕೃಷಿ ಪದ್ಧತಿ”.ಇಂತಹ ಮಾದರಿ ರೈತ “ದುರ್ಗಪ್ಪ ಅಂಗಡಿ”ಯವರನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಖುದ್ದು ಕಚೇರಿಗೆ ಕರೆಯಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಡಿಮೆ ನೀರಿನಲ್ಲಿಯೂ ಕೃಷಿ ಸಾಧನೆ ಮಾಡುವ ಕೋಲಾರದ ರೈತರು...
Date : Wednesday, 09-02-2022
ಬೆಂಗಳೂರು: ಜನರ ನಡುವೆ ದ್ವೇಷ ಉಂಟು ಮಾಡುವ, ಸಮಾಜದಲ್ಲಿ ಶಾಂತಿ ಕದಡುವಂತಹ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಅಪರಾಧಕ್ಕಾಗಿ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಒತ್ತಾಯಿಸಿದೆ. ಬಿಜೆಪಿ ಕಾನೂನು...
Date : Tuesday, 08-02-2022
ನವದೆಹಲಿ: ತಮಿಳುನಾಡು ಸರ್ಕಾರ ಕೈಗೊಂಡಿರುವ ಹೊಗೆನಕಲ್ ಜಲವಿದ್ಯುತ್ ಯೋಜನೆ ಮತ್ತು ಕಾವೇರಿ, ಗುಂಡಾರ್ ಹಾಗೂ ವೈಗೈ ನದಿಜೋಡಣೆ ಯೋಜನೆಗಳನ್ನು ನ್ಯಾಯಾಲಯದ ಮೂಲಕ ವಿರೋಧಿಸುವ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಅಂತರರಾಜ್ಯ ಜಲವಿವಾದಗಳಿಗೆ ಸಂಬಂಧಿಸಿದಂತೆ ಕಾನೂನು...
Date : Tuesday, 08-02-2022
ನವದೆಹಲಿ: ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಸೌಹಾರ್ದತೆ ಹಾಗೂ ತಾಳ್ಮೆಯಿಂದ ವರ್ತಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು. ಅವರು ಇಂದು ನವದೆಹಲಿಯಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರನ್ನು ಭೇಟಿಯಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದ ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ...