Date : Tuesday, 08-02-2022
ಬೆಂಗಳೂರು: ರಾಜ್ಯಾದ್ಯಂತ ಮೂರು ದಿನಗಳ ಕಾಲ ಹೈಸ್ಕೂಲು, ಕಾಲೇಜುಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಜೆ ಘೋಷಣೆ ಮಾಡಿದ್ದಾರೆ ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಈ ಆದೇಶ ಬಂದಿದೆ. ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ...
Date : Tuesday, 08-02-2022
ನವದೆಹಲಿ: ಕಲ್ಲಿದ್ದಿಲು ಸಾಗಾಣಿಕೆಗೆ ಅಗತ್ಯವಿರುವ ರೇಕುಗಳ ಸರಬರಾಜಿನ ಕುರಿತು ಚರ್ಚಿಸಲಾಗಿದೆ. ಈ ಬಗ್ಗೆ ರೈಲ್ವೆ ಮಂಡಳಿಯಲ್ಲಿ ಸಂಬಂಧಿಸಿದವರಿಗೆ ಸೂಚನೆ ನೀಡುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಅವರು ನಿನ್ನೆ...
Date : Tuesday, 08-02-2022
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಕಳೆದ ಆರು ತಿಂಗಳ ಅವಧಿಯಲ್ಲಿ ತಮ್ಮ ನೇತೃತ್ವದ ಸರ್ಕಾರ ಮಾಡಿರುವ ಸಾಧನೆಯ ಕಿರುಹೊತ್ತಿಗೆಯನ್ನು ನೀಡಿ ಅದರ ಸಾರಾಂಶವನ್ನು ಅಮಿತ್ ಷಾ...
Date : Tuesday, 08-02-2022
ನವದೆಹಲಿ: ಸೋಮವಾರ ನವದೆಹಲಿಯಲ್ಲಿ ನಡೆದ ಸಂಸದರ ಸಭೆಯಲ್ಲಿ ಕೇಂದ್ರಕ್ಕೆ ಸಂಬಂಧಿಸಿದಂತೆ ರಾಜ್ಯದ ನೀರಾವರಿ , ರೈಲ್ವೆ, ನಗರಾಭಿವೃದ್ಧಿ, ಬಂದರು, ರಸ್ತೆ ಯೋಜನೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚೆಯಾಗಿದೆ. ಕೇಂದ್ರದಲ್ಲಿ ಯಾವ ವಿಷಯಗಳನ್ನು ಪ್ರಸ್ತಾಪ ಮಾಡಬೇಕೆನ್ನುವ ವಿಚಾರಗಳ ಬಗ್ಗೆ...
Date : Tuesday, 08-02-2022
ನವದೆಹಲಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ನೀಡುವ ಜಿಎಸ್ ಟಿ ಪರಿಹಾರವನ್ನು 2024-25ರ ವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಎರಡು ದಿನಗಳ ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳು ಇಂದು...
Date : Tuesday, 08-02-2022
ನವದೆಹಲಿ: ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳಡಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ 5030 ಕೋಟಿ ರೂ. ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ...
Date : Monday, 07-02-2022
ನವದೆಹಲಿ: ನದಿ ಜೋಡಣೆ ವಿಚಾರದಲ್ಲಿ ಕರ್ನಾಟಕದ ಸಮರ್ಪಕ ಪಾಲು ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು. ನಮ್ಮ ನದಿ ಪಾತ್ರದಲ್ಲಿ ಉತ್ಪಾದನೆಯಾಗುವ ನೀರು, ನಮ್ಮ ಅಗತ್ಯ ಹಾಗೂ ಈಕ್ವಿಟಿ ಆಧರಿಸಿ ಪಾಲು ನಿರ್ಧಾರವಾಗಬೇಕೆನ್ನುವುದು...
Date : Sunday, 06-02-2022
ಬೆಂಗಳೂರು: 12 ಪೊಲೀಸ್ ತರಬೇತಿ ಶಾಲೆಗಳನ್ನು ಮಹಿಳಾ ಆತ್ಮರಕ್ಷಣಾ ತರಬೇತಿಗೆ ಬಳಕೆ ಮಾಡುವಂತೆ ಗೃಹ ಇಲಾಖೆಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಓಬವ್ವ ಆತ್ಮ ರಕ್ಷಣಾ ಕಲೆಯ ತರಬೇತಿ ಕಾರ್ಯಕ್ರಮವನ್ನು...
Date : Sunday, 06-02-2022
ಬೆಂಗಳೂರು: ಕೇಂದ್ರ ಬಜೆಟ್ ಆಗಿದ್ದು,ಮುಂದಿನ ತಿಂಗಳು ರಾಜ್ಯ ಬಜೆಟ್ ಇರುವ ಹಿನ್ನೆಲೆಯಲ್ಲಿ ಹಲವಾರು ಯೋಜನೆಗಳ ಬಗ್ಗೆ ಚರ್ಚಿಸಲು ರಾಜ್ಯದ ಸಂಸದರೊಂದಿಗೆ ಸಭೆ ನಡೆಸಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು....
Date : Sunday, 06-02-2022
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 2021-22 ನೇ ಸಾಲಿನ ಮೂರು ಮತ್ತು ನಾಲ್ಕನೇ ಕಂತಿನ ಅನುದಾನ 731.03 ಕೋಟಿ ರೂಪಾಯಿ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು...