News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಗ್ರಾಮ ಒನ್ ಕೇಂದ್ರಗಳ ಮೂಲಕ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್‍ಗಳ ವಿತರಣೆ 

ಬೆಂಗಳೂರು: ರಾಜ್ಯದಲ್ಲಿ ಸುಮಾರು 4 ಲಕ್ಷ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‍ಗಳಿಗೆ ಮಂಜೂರಾತಿ ನೀಡಲಾಗಿದ್ದು, ಇವುಗಳನ್ನು ಗ್ರಾಮ ಒನ್ ಕೇಂದ್ರಗಳ ಮೂಲಕ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗ್ರಾಮ ಒನ್ ಯೋಜನೆಯ ಪ್ರಗತಿ ಕುರಿತು ಜಿಲ್ಲಾಡಳಿತ ಹಾಗೂ ಗ್ರಾಮ...

Read More

ಕರ್ನಾಟಕ ಸರ್ಕಾರ ಮತ್ತು ಅಮೆಜಾನ್ ನಡುವೆ ಮಹತ್ವದ ಒಪ್ಪಂದ

ಬೆಂಗಳೂರು: ಬಡತನ ಹೋಗಲಾಡಿಸಲು ಆರ್ಥಿಕ ಚಟುವಟಿಕೆಗಳಲ್ಲಿ ಸರ್ಕಾರದ ಮಧ್ಯಪ್ರವೇಶ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಂಜೀವಿನಿ- ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಸ್ಥೆ ಹಾಗೂ ಅಮೆಜಾನ್ ನೊಂದಿಗೆ ಇಂದು ನಡೆದ...

Read More

ಗ್ರಾಮ ಒನ್ ಆಪರೇಟರ್‌ಗಳೊಂದಿಗೆ ಸಿಎಂ ಸಂವಾದ: ಉತ್ತಮ ಸೇವೆ ನೀಡಲು ಕಿವಿಮಾತು

ಬೆಂಗಳೂರು: ಸರ್ಕಾರದ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಆಶಯದೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ 12 ಜಿಲ್ಲೆಗಳಲ್ಲಿ 3026 ಗ್ರಾಮ ಒನ್ ಕೇಂದ್ರಗಳಿಗೆ ಚಾಲನೆ ನೀಡಿದ್ದರು. ಈ ಗ್ರಾಮ ಒನ್ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಲು ಮುಖ್ಯಮಂತ್ರಿಯವರು ಇಂದು ಈ...

Read More

ಸಿದ್ದಿ ಜನಾಂಗದ ಮಕ್ಕಳ ಪ್ರತಿಭೆಯನ್ನು ಕ್ರೀಡೆಯಲ್ಲಿ ಪ್ರಯೋಗಿಸಿ ಯಶಸ್ವಿ: ಸಚಿವ ಡಾ.ನಾರಾಯಣಗೌಡ

ಬೆಂಗಳೂರು: ಪದಕ ಗೆಲ್ಲುವ ಪ್ರತಿಭೆ, ಸಾಮರ್ಥ್ಯವಿದ್ದರೂ ಸೂಕ್ತ ವೇದಿಕೆ ಇಲ್ಲದೇ ಎಲೆಮರೆ ಕಾಯಿಯಂತಿದ್ದ ಸಿದ್ದಿ ಜನಾಂಗದ ಮಕ್ಕಳನ್ನು ಗುರುತಿಸಿ ತರಬೇತಿ ನೀಡುತ್ತಿರುವುದು ಫಲ ನೀಡುತ್ತಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ....

Read More

ಹಿಜಬ್‌ ಹಾಕಿಯೇ ಬರಬೇಕೆಂದರೆ ಮದರಸಾಕ್ಕೆ ತೆರಳಿ: ಪ್ರತಾಪ್‌ ಸಿಂಹ

ಮೈಸೂರು: ಹಿಜಬ್‌ ಹಾಕಿಕೊಂಡೇ ಕಾಲೇಜಿಗೆ ಬರುತ್ತೇವೆ ಎಂದು ಪಟ್ಟು ಹಿಡಿದಿರುವವರ ವಿರುದ್ಧ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರು ಕಿಡಿಕಾರಿದ್ದಾರೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಎಲ್ಲರೂ ಉದ್ಯೋಗಕ್ಕಾಗಿ ಕಾಲೇಜಿಗೆ ಬರುತ್ತಾರೆ ಆದರೆ ಇವರು ಹಿಜಬ್‌ಗಾಗಿ ಕಾಲೇಜಿಗೆ ಬರುತ್ತೇವೆ ಅಂತಿದ್ದಾರೆ. ಇವರು...

Read More

ಇಬ್ರಾಹಿಂ ಸುತಾರ ಅವರ ನಿಧನಕ್ಕೆ ನಳಿನ್‍ಕುಮಾರ್ ಕಟೀಲ್ ಸಂತಾಪ

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು, ವೈದಿಕ, ವಚನ ಹಾಗೂ ಸೂಫಿ ಪರಂಪರೆ ಆಶಯಗಳ ಹದ ಪಾಕವನ್ನು ಭಜನೆ, ಪ್ರವಚನ, ಸಂವಾದಗಳ ಮೂಲಕ ಉಣಬಡಿಸಿ ಹಿಂದೂ–ಮುಸ್ಲಿಮರ ನಡುವೆ ಭಾವೈಕ್ಯತೆಯ ಕಂಪು ಪಸರಿಸಿದ್ದ  ಕಬೀರ, ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಇಬ್ರಾಹಿಂ ಸುತಾರ ಅವರ ನಿಧನಕ್ಕೆ...

Read More

ನಾಮಿನಿ ಹೆಸರು ಸೇರಿಸುವ ಕಾರ್ಯ ತಂತ್ರಾಂಶದ ಮೂಲಕವೇ ಆಗಲಿ: ಸಚಿವ ಬಿ. ಸಿ. ಪಾಟೀಲ್‌ 

ಬೆಂಗಳೂರು : ಬೆಳೆ ವಿಮೆಗೆ ನೋಂದಾಯಿತ ಅರ್ಹ ಫಲಾನುಭವಿಗಳು ಮರಣ ಹೊಂದಿದಲ್ಲಿ ಆ ರೈತರುಗಳ ಬೆಳೆವಿಮೆ ಪರಿಹಾರವನ್ನು ಸರಿಯಾದ ವಾರಸುದಾರರಿಗೆ (ನಾಮಿನಿ) ಪಾವತಿಸುವ ಕ್ರಮವನ್ನು ಶೀಘ್ರವಾಗಿ ಕೈಗೊಳ್ಳಬೇಕು ಹಾಗೂ ನೊಂದಣಿ ಸಮಯದಲ್ಲಿಯೇ ನಾಮಿನಿಯ ಹೆಸರನ್ನು ಸೇರಿಸುವ ಕಾರ್ಯ ತಂತ್ರಾಂಶದ ಮೂಲಕವೇ ಆಗಬೇಕೆಂದು...

Read More

ಸರ್ಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು: ಸಿಎಂ

ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು. ಈ ನಿಟ್ಟಿನಲ್ಲಿ ಔಷಧ ವಿತರಣೆಯ ವಿಕೇಂದ್ರೀಕರಣವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು...

Read More

ರಾಜ್ಯದ ಎಲ್ಲ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಪ್ರಾರಂಭ : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಎಲ್ಲ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಬೆಂಗಳೂರಿನ ಉತ್ತರಹಳ್ಳಿ ಆಯೋಜಿಸಲಾಗಿದ್ದ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ‘ಆರೈಕೆಯ...

Read More

ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪನೆಗೆ ಒಪ್ಪಂದ

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸಲು ಮೆ. ಎಥರ್ ಎನರ್ಜಿ ಮತ್ತು ಎಸ್ಕಾಂಗಳ ನಡುವೆ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಹಿ ಮಾಡಲಾಯಿತು. ಈ ಚಾರ್ಜಿಂಗ್ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು...

Read More

Recent News

Back To Top