News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

1008 ಕಿ. ಮೀ. ರಾಜ್ಯ ಹೆದ್ದಾರಿ ಮರು ಡಾಂಬರೀಕರಣ : ಡಿಪಿಆರ್ ಸಿದ್ಧಪಡಿಸಲು ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಕೆಶಿಪ್, ಎಸ್.ಹೆಚ್.ಡಿ.ಪಿ. ಹಾಗೂ ಕೆಆರ್­ಡಿಸಿಎಲ್ ವತಿಯಿಂದ ಅಭಿವೃದ್ಧಿಪಡಿಸಲಾಗಿದ್ದ ರಸ್ತೆಗಳ ಪೈಕಿ ಜೀವಿತಾವಧಿ ಮುಕ್ತಾಯಗೊಂಡ 1008 ಕಿ.ಮೀ. ರಾಜ್ಯ ಹೆದ್ದಾರಿಗಳ ಮರುಡಾಂಬರೀಕರಣಕ್ಕೆ ಡಿಪಿಆರ್ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ...

Read More

ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಕ್ರಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು. ಅವರು ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣಗಳ ಅಧ್ಯಯನ ನಡೆಸಿ ವರದಿ...

Read More

ಅರಣ್ಯ ಇಲಾಖೆ ಅನುಮೋದನೆಗಳನ್ನು ಪಡೆಯಲು ಉನ್ನತ ಮಟ್ಟದ ಸಮಿತಿ ರಚನೆಗೆ ತೀರ್ಮಾನ

ಬೆಂಗಳೂರು : ರಾಜ್ಯದ ವಿವಿಧ ಯೋಜನೆಗಳಿಗೆ ಅರಣ್ಯ ಇಲಾಖೆಯಿಂದ ಅಗತ್ಯವಿರುವ ಅನುಮೋದನೆಗಳನ್ನು ಪಡೆಯಲು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಅರಣ್ಯ ಇಲಾಖೆ ಪರಿಶೀಲನಾ ಸಭೆ ತೀರ್ಮಾನಿಸಿತು. ಅರಣ್ಯ ಇಲಾಖೆ...

Read More

ಗ್ರಾಮೀಣ ಮಟ್ಟದಿಂದಲೇ ಯುವ ಸಬಲೀಕರಣಕ್ಕೆ ಯೋಜನೆ

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯಕ್ರಮಗಳನ್ನು ಗ್ರಾಮೀಣ ಮಟ್ಟದಿಂದಲೇ ಯಶಸ್ವಿಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೊಂದಿಗೆ ಕಾರ್ಯಕ್ರಮ ರೂಪಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಅಭಿವೃದ್ಧಿ ಯೋಜನೆಗಳಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ...

Read More

ಭಾರತದ ಅರ್ಥಿಕ ಪ್ರಗತಿಗೆ ದೂರದೃಷ್ಟಿಯ ಬಜೆಟ್ – ಸಿ.ಟಿ.ರವಿ

ಬೆಂಗಳೂರು: ಕೇಂದ್ರದ ಹಣಕಾಸು ಸಚಿವರಾದ ನಿರ್ಮಾಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭಾರತದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದ್ದು ಜನ ಸಾಮಾನ್ಯರಿಗೆ, ರೈತರು ಸೇರಿದಂತೆ ಎಲ್ಲ ವರ್ಗದ ಜನರಿಗೆ ಆಶಾದಾಯಕವಾಗಿದೆ. ಅಭಿವೃದ್ಧಿಯ ಮೂಲಕ ಉದ್ಯೋಗ ಸೃಷ್ಟಿ ಮಾಡುವ ಪ್ರಯತ್ನ ಮಾಡಿರುವುದು ದೂರ...

Read More

ರಾಣೆಬೆನ್ನೂರಿನಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ 5 ಎಕರೆ ಭೂಮಿ ಮಂಜೂರು

ಬೆಂಗಳೂರು: ರಾಣೆಬೆನ್ನೂರಿನಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಐದು ಎಕರೆ ಜಮೀನು ಮಂಜೂರಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ರೇಷ್ಮೆ ಸಚಿವರಾದ ಡಾ.ನಾರಾಯಣಗೌಡ ಅವರು ಹಾವೇರಿ ಜಿಲ್ಲಾ ಪ್ರವಾಸದ ವೇಳೆ ಹೈಟೆಕ್...

Read More

ಆತ್ಮನಿರ್ಭರ ಕೇಂದ್ರ ಬಜೆಟ್: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಬಜೆಟ್‍ನಲ್ಲಿ ಪ್ರಧಾನಿ ಗತಿಶಕ್ತಿ ಯೋಜನೆ, ಅಂತರ್ಗತ ಅಭಿವೃದ್ಧಿ, ಉತ್ಪಾದಕತೆ ಹೆಚ್ಚಳ, ಅಭಿವೃದ್ಧಿ ಅವಕಾಶ ಹೆಚ್ಚಳ, ಶಕ್ತಿ ಪರಿವರ್ತನೆ, ಹವಾಮಾನ ಸಂಬಂಧಿತ ಪ್ರಕ್ರಿಯೆ, ಹೂಡಿಕೆಗೆ ಹಣಕಾಸು ನೀಡಿಕೆ ಇದ್ದು ಇದೊಂದು...

Read More

ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಿಕರಿಗೆ ಪರಿಹಾರ ಧನ ವಿತರಣೆ

ಬೆಂಗಳೂರು: ಮುಖ್ಯಮಂತ್ರಿಗಳಾದ  ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಿಗ್ಗೆ ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದ ವಾರಸುದಾರರಿಗೆ ಚೆಕ್ ಮೂಲಕ ಪರಿಹಾರ ಧನ ವಿತರಿಸಿದರು. ಒಟ್ಟು 95 ಬಿಪಿಎಲ್ ಕುಟುಂಬಗಳಿಗೆ ತಲಾ 1 ಲಕ್ಷ ರೂಪಾಯಿಯಂತೆ...

Read More

7.50 ದಶಲಕ್ಷ ಲೀಟರ್ ಸಾಮರ್ಥ್ಯದ ಚೌಕಾಕಾರದ ನೆಲಮಟ್ಟದ ಜಲ ಸಂಗ್ರಹಾರ ಲೋಕಾರ್ಪಣೆ

ಬೆಂಗಳೂರು: ಪ್ರತಿಯೊಬ್ಬರೂ ನೀರನ್ನು ವ್ಯರ್ಥ ಮಾಡದೇ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ ಅವರು ಇಂದು ಬೆಳಿಗ್ಗೆ ಕೆ ‌ಅರ್.ಪುರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹೆಚ್.ಎ.ಎಲ್ ನ ಜಗದೀಶ್ ನಗರದಲ್ಲಿ 7.50 ದಶಲಕ್ಷ ಲೀಟರ್ ಸಾಮರ್ಥ್ಯದ...

Read More

ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಕ್ರಮ: ಗೋವಿಂದ ಕಾರಜೋಳ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ದ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು...

Read More

Recent News

Back To Top