News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಫುಡ್ ಪಾರ್ಕ್ ಯಶಸ್ವಿಗೊಳಿಸಲು ಪರಿಣಾಮ ಮೌಲ್ಯಮಾಪನ : ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು : ರಾಜ್ಯ ಸರ್ಕಾರ ಪ್ರಾಯೋಜಿತ ನಾಲ್ಕು ಆಹಾರ ಪಾರ್ಕ್­ಗಳನ್ನು ಯಶಸ್ವಿಗೊಳಿಸಲು ‘ಪರಿಣಾಮ ಮೌಲ್ಯಮಾಪನ’ ( impact assessment) ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಆಹಾರ ಕರ್ನಾಟಕ ನಿಯಮಿತದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಇಂದು ಮಾತನಾಡುತ್ತಿದ್ದರು. ಬಾಗಲಕೋಟೆ,...

Read More

ಗ್ರಾಮ ಒನ್: ಫೆಬ್ರವರಿ ಅಂತ್ಯದೊಳಗೆ ರಾಜ್ಯಾದ್ಯಂತ ವಿಸ್ತರಿಸಲು ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಹತ್ವಾಕಾಂಕ್ಷಿ ಯೋಜನೆ ‘ಗ್ರಾಮ ಒನ್’ ಜನವರಿ 26 ರಂದು ಲೋಕಾರ್ಪಣೆಗೊಂಡಿದ್ದು, ಫೆಬ್ರವರಿ ಅಂತ್ಯದೊಳಗೆ ಗ್ರಾಮ ಒನ್ ರಾಜ್ಯದಾದ್ಯಂತ ವಿಸ್ತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಈ ಕುರಿತು ಇ-ಆಡಳಿತ, ಆರ್...

Read More

ರೈತ ಆದಾಯ ಹೆಚ್ಚಿಸಲು ಪ್ರತ್ಯೇಕ ಸೆಕೆಂಡರಿ ಕೃಷಿ ನಿರ್ದೇಶನಾಲಯ ಸ್ಥಾಪನೆ: ಸಿಎಂ

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸೆಕೆಂಡರಿ ಕೃಷಿ ನಿರ್ದೇಶನಾಲಯದ ಕಾರ್ಯನಿರ್ವಹಣೆಯ ರೂಪುರೇಷೆಗಳಿಗೆ ಸಂಬಂಧಿಸಿದಂತೆ ಸಭೆ ನಡೆದಿದೆ. ಸಭೆಯಲ್ಲಿ ಸೆಕೆಂಡರಿ ಕೃಷಿ ನಿರ್ದೇಶನಾಲಯ ಕೃಷಿ ಇಲಾಖೆಗೆ ಹೊಂದಿ ಕೊಂಡಿದ್ದರೂ ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಮೀನುಗಾರಿಕೆ, ಪಶು...

Read More

ಜ.31ರಿಂದ ರಾಜ್ಯದಲ್ಲಿ ನೈಟ್‌ ಕರ್ಫ್ಯೂ ರದ್ದು

ಬೆಂಗಳೂರು: ಜನವರಿ 31ರಿಂದ ರಾಜ್ಯದಲ್ಲಿ ನೈಟ್‌ ಕರ್ಫ್ಯೂ ರದ್ದು ಮಾಡಲಾಗಿದೆ. ಕೋವಿಡ್‌ ನಿರ್ಬಂಧಗಳ ಸಡಿಲಿಕೆ ಸಂಬಂಧಿಸಿದಂತೆ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ಕೋವಿಡ್‌ ನಿಯಮಗಳನ್ನು ಸಡಿಲಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸೋಮವಾರದಿಂದ ಬೆಂಗಳೂರಿನಲ್ಲಿ ಶಾಲೆ...

Read More

ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿಗೇ ಅಧಿಕಾರ – ಸಿಎಂ ಬೊಮ್ಮಾಯಿ ವಿಶ್ವಾಸ

ಬೆಂಗಳೂರು : ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಪಡೆಯುವುದು ನಿಶ್ಚಿತ. ಸಮಗ್ರ ಅಭಿವೃದ್ಧಿಯನ್ನು ಗಮನಿಸಿ ಬೆಂಗಳೂರಿನ ಜನರು ನಮ್ಮನ್ನು ಬೆಂಬಲಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮುಖ್ಯಮಂತ್ರಿಗಳಾಗಿ ಆರು ತಿಂಗಳ ಕಾಲ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಹಿನ್ನೆಲೆಯಲ್ಲಿ...

Read More

ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸ್ವಾಭಿಮಾನದ ಬದುಕು : ಸಿಎಂ ಬೊಮ್ಮಾಯಿ

ಬೆಂಗಳೂರು : ನಮ್ಮ ಗುರಿ ಒಂದೇ, ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸಮಾಜದಲ್ಲಿ ಸ್ವಾಭಿಮಾನದ ಸ್ಥಾನ ಸಿಗಬೇಕು. ಸಮಾಜದ ಅಭಿವೃದ್ಧಿಯಲ್ಲಿ ಪಾಲು ಸಿಗಬೇಕೆನ್ನುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸವನ್ನು ಮಾಡುವ ಭರವಸೆಯನ್ನು ಕನ್ನಡದ ಮಹಾಜನತೆಗೆ ಈಗಾಗಲೇ ನೀಡಲಾಗಿದೆ. ನಮ್ಮದು ನುಡಿದಂತೆ ನಡೆಯುವ ಸರ್ಕಾರ...

Read More

ಮಾರ್ಚ್ 3 ರಿಂದ 13 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ 13 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಮಾರ್ಚ್ 3 ರಿಂದ ಹತ್ತು ದಿನಗಳ ಕಾಲ 13 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಕೋವಿಡ್ ನಿಯಮಗಳನ್ನು ಅನುಸರಿಸಿ...

Read More

ಹುಟ್ಟುಹಬ್ಬದ ಅಂಗವಾಗಿ 11 ಗೋವುಗಳನ್ನು ದತ್ತು ಸ್ವೀಕರಿಸಿ ಪೂಜೆ ನೆರವೇರಿಸಿದ ಸಿಎಂ

  ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಆರ್‌ಟಿ ನಗರದಲ್ಲಿನ ತಮ್ಮ ನಿವಾಸದಲ್ಲಿ ಗೋಪೂಜೆಯನ್ನು ನೆರವೇರಿಸಿದ್ದಾರೆ.  ರಾಷ್ಟ್ರೋತ್ಥಾನ ಗೋಶಾಲೆಯ 11 ಹಸುಗಳನ್ನು ಆಜೀವನ ದತ್ತು ಸ್ವೀಕಾರ ಮಾಡಿ ಗೋಪೂಜೆ ನೆರವೇರಿಸಿದ್ದಾರೆ....

Read More

ಜನಕಲ್ಯಾಣಕ್ಕಾಗಿ ನಿರಂತರ ಯೋಜನೆಗಳು : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ನಮ್ಮದು ಸ್ಪಂದನಾಶೀಲವಾಗಿರುವ ಸರ್ಕಾರ. ಸಮಸ್ಯೆಗಳು ಎದುರಾದಂತೆ ಸೂಕ್ತವಾಗಿ ಸ್ಪಂದಿಸುತ್ತಾ ಬಂದಿದ್ದೇವೆ. ನಿರಂತರವಾಗಿ ಜನರಿಗೆ ಸಹಾಯ ಮಾಡುವ ಜನಕಲ್ಯಾಣ ಯೋಜನೆಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಸ್ಪಂದನಾಶೀಲ...

Read More

ಫೆ. 14 ರಿಂದ 25 ರ ವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ : ಸಿಎಂ ಬೊಮ್ಮಾಯಿ

ಬೆಂಗಳೂರು : ವಿಧಾನಮಂಡಲದ ಜಂಟಿ ಅಧಿವೇಶನದ ಫೆಬ್ರುವರಿ 14 ರಿಂದ 25ರವರೆಗೆ ಜಂಟಿ ಅಧಿವೇಶನ ಹಾಗೂ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಅಧಿವೇಶನವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರಿಗೆ...

Read More

Recent News

Back To Top