News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಮನಗರದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಸಂಪುಟ ಅನುಮೋದನೆ  

ಬೆಂಗಳೂರು : ರಾಮನಗರ ಅತ್ಯಾಧುನಿಕ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ‌ಸಚಿವರಾದ ಡಾ.ನಾರಾಯಣಗೌಡ ತಿಳಿಸಿದ್ದಾರೆ. ಚನ್ನಪಟ್ಟಣದಲ್ಲಿ ರಾಮನಗರ-ಚನ್ನಪಟ್ಟಣ ಅವಳಿ ನಗರದ ಹೈಟೆಕ್ ರೇಷ್ಮೆ...

Read More

ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ: ಸಚಿವ ಮಾಧುಸ್ವಾಮಿ

ಬೆಂಗಳೂರು: ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿಫೆ.14-25ರವರೆಗೆ ಜಂಟಿ ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ಸಿಎಂ ನೇತೃತ್ವದಲ್ಲಿ ನಡೆದ ಸಂಪುಟ ಸಮಿತಿ ಸಭೆಯ ಬಳಿಕ ವಿಧಾನಸೌಧದಲ್ಲಿ  ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ...

Read More

ಅಕ್ರಮ ಬಾಂಗ್ಲಾ ವಲಸಿಗರನ್ನು ಹತ್ತಿಕ್ಕಲು ಪ್ರಯತ್ನ ಆರಂಭವಾಗಿದೆ: ಆರಗ ಜ್ಞಾನೇಂದ್ರ

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕೆಲಸ ಮಾಡುವ ಬಾಂಗ್ಲಾದೇಶಿ ವಲಸಿಗರನ್ನು ಹತ್ತಿಕ್ಕಲು ಕ್ರಮಕೈಗೊಳ್ಳಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಅಕ್ರಮ ನಿವಾಸಿಗಳು ದೇಶದ ಆಂತರಿಕ ಭದ್ರತೆಗೆ ಅಪಾಯವನ್ನುಂಟು ಮಾಡುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಇಂತಹ ಅಕ್ರಮ...

Read More

ರಾಯಣ್ಣನ ಹೆಸರಿನಲ್ಲಿ 180 ಕೋಟಿ ರೂ.ಗಳ ವೆಚ್ಚದಲ್ಲಿ ವೆಚ್ಚದಲ್ಲಿ ಮಿಲಿಟರಿ ಶಾಲೆ : ಸಿಎಂ ಬೊಮ್ಮಾಯಿ

ಬೆಂಗಳೂರು : ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸರ್ಕಾರ 180 ಕೋಟಿ ರೂ.ಗಳ ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 191 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನ...

Read More

ಬಂಡೀಪುರ, ನಾಗರಹೊಳೆಯಲ್ಲಿ ನಡೆಯುತ್ತಿದೆ ಹುಲಿ ಗಣತಿ

ಬೆಂಗಳೂರು: ಎಂಎಂ ಹಿಲ್ಸ್ ನಲ್ಲಿ ಕರ್ನಾಟಕ ಶೀಘ್ರದಲ್ಲೇ ಆರನೇ ಹುಲಿ ಸಂರಕ್ಷಿತಾರಣ್ಯವನ್ನು ಪಡೆಯಲಿದೆ. ಈ ಸಂಬಂಧ ಕೇಂದ್ರ ಸಮ್ಮತಿಯನ್ನು ಸೂಚಿಸಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಶನಿವಾರ ಬಂಡೀಪುರದಲ್ಲಿ, ಭಾನುವಾರ ನಾಗರಹೊಳೆಯಲ್ಲಿ ಹುಲಿ ಗಣತಿ ಆರಂಭವಾಗಿದೆ....

Read More

ʼಗ್ರಾಮ ಒನ್ʼ ನಾಗರಿಕ ಸೇವಾ ಕೇಂದ್ರಗಳಿಗೆ ಸಿಎಂ ಚಾಲನೆ

ಬೆಂಗಳೂರು: ಸರ್ಕಾರದ ನೂರಕ್ಕೂ ಹೆಚ್ಚು ಸೇವೆಗಳನ್ನು ಗ್ರಾಮೀಣ ಭಾಗದ ನಾಗರಿಕರಿಗೆ ಗ್ರಾಮ ಪಂಚಾಯತಿಯಲ್ಲಿ ಒಂದೇ ಸೂರಿನಡಿ ಒದಗಿಸುವ ಮಹತ್ವದ ಸೇವಾ ವೇದಿಕೆ “ಗ್ರಾಮ ಒನ್ ” ನಾಗರಿಕ ಸೇವಾ ಕೇಂದ್ರಗಳನ್ನು ವರ್ಚ್ಯುಯಲ್ ಮೂಲಕ ಉದ್ಘಾಟಿಸಲಾಗಿದೆ. ಗ್ರಾಮ ಒನ್‌ನಲ್ಲಿ ಸೇವಾ ಸಿಂಧುವಿನಲ್ಲಿ ಬರುವ...

Read More

ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸೇವೆಗೆ ಚಿಕ್ಕ ಬಸ್ ಸೂಕ್ತ: ಸಿಎಂ ಬೊಮ್ಮಾಯಿ ಅಭಿಮತ

ಬೆಂಗಳೂರು : ನಗರಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸೇವೆಗೆ ಚಿಕ್ಕ ಬಸ್‍ಗಳು ಓಡಾಟಕ್ಕೆ ಸೂಕ್ತ. ಹೀಗಾಗಿ ಮಿನಿ ಬಸ್ ಸಂಚಾರಕ್ಕೆ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಅವರು  ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಾರಿಗೆ ಇಲಾಖೆಯ ಪರಿಶೀಲನಾ ಸಭೆಯ...

Read More

ಬೆಂಗಳೂರಿನ ಮಾಣಿಕ್ ಷಾ ಪರೇಡ್​​ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

ಬೆಂಗಳೂರು:  ರಾಜ್ಯ ರಾಜಧಾನಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್​​ ಮೈದಾನದಲ್ಲಿ ಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಜ್ಯಪಾಲ ತಾವರ್‌ ಚಂದ್‌ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ನಂತರ ಪೊಲೀಸ್‌ ಪಡೆಗಳಿಂದ ಗೌರವ ರಕ್ಷೆ ಸ್ವೀಕರಿಸಿದ್ದಾರೆ. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ರಾಜ್ಯಪಾಲರು, “ಕೋವಿಡ್‌...

Read More

ಅಕ್ಕಮಹಾದೇವಿ ಮಹಿಳಾ ವಿ.ವಿ. ಮುಚ್ಚುವ ಪ್ರಶ್ನೆಯೇ ಇಲ್ಲ- ಗೋವಿಂದ ಎಂ. ಕಾರಜೋಳ

ಬೆಂಗಳೂರು: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುವಂತೆ ಆ ಭಾಗದ ಹೆಣ್ಣುಮಕ್ಕಳು ಹೆಚ್ಚು, ಹೆಚ್ಚು ವಿದ್ಯಾವಂತರಾಗುವಂತೆ ಶೈಕ್ಷಣಿಕ ವ್ಯವಸ್ಥೆಯನ್ನು ಉನ್ನತೀಕರಿಸಲು ತನ್ಮೂಲಕ ಸುಸಂಸ್ಕೃತ, ಸುಶಿಕ್ಷಿತ ಸಮಾಜವನ್ನು ನಿರ್ಮಿಸಿ ಸ್ವಾವಲಂಬಿ ಮಹಿಳೆಯರನ್ನು ಉತ್ತೇಜಿಸುವ ಉದಾತ್ತ ಉದ್ದೇಶದಿಂದ ಪ್ರಾರಂಭವಾದ ವಿಜಯಪುರದ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ...

Read More

ಬಸವಕಲ್ಯಾಣದಲ್ಲಿ ಬಸವಣ್ಣನ ಕಾಲದ ಅನುಭವ ಮಂಟಪವನ್ನೇ ಮರುಸೃಷ್ಟಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ಬಸವಕಲ್ಯಾಣದಲ್ಲಿ ನಿರ್ಮಾಣವಾಗಲಿರುವ ಅನುಭವ ಮಂಟಪದಲ್ಲಿ ಬಸವಣ್ಣನ ಕಾಲದ ಅನುಭವ ಮಂಟಪವನ್ನೇ ಮರುಸೃಷ್ಟಿ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು  ಗೃಹ ಕಚೇರಿ ಕೃಷ್ಣಾದಲ್ಲಿ ಬಸವಕಲ್ಯಾಣದಲ್ಲಿ ನಿರ್ಮಿಸಲಾಗುತ್ತಿರುವ ಅನುಭವ ಮಂಟಪದ ಪ್ರಗತಿ ಕುರಿತು ಸಭೆ ನಡೆಸಿದರು. ಅನುಭವ...

Read More

Recent News

Back To Top