News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಜ್ಯದ 7 ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ  

ಬೆಂಗಳೂರು : ಇಂದು ನಗರಾಭಿವೃದ್ಧಿ ಸಚಿವರಾದ ಬಿ. ಎ. ಬಸವರಾಜ ಅವರು ರಾಜ್ಯದ 7 ಸ್ಮಾರ್ಟ್‌ ಸಿಟಿ ಯೋಜನೆಗಳ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ಬೆಂಗಳೂರಿನ ವಿಕಾಸ ಸೌಧದಲ್ಲಿ ರಾಜ್ಯದ 7 ಸ್ಮಾರ್ಟ್ ಸಿಟಿಗಳಾದ ಶಿವಮೊಗ್ಗ, ಮಂಗಳೂರು, ಬೆಂಗಳೂರು, ತುಮಕೂರು, ದಾವಣಗೆರೆ,...

Read More

ರಾಜ್ಯದಲ್ಲಿ 75 ಹೊಸ ಎನ್‌ಸಿಸಿ ಯುನಿಟ್‌ಗಳನ್ನು ಘೋಷಿಸಿದ ಸಿಎಂ

ಬೆಂಗಳೂರು: ದೇಶವು 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 75 ಹೊಸ ಎನ್‌ಸಿಸಿ ಯುನಿಟ್‌ಗಳನ್ನು ಆರಂಭಿಸಿ ಒಟ್ಟು 7500 ಹೊಸ ಕೆಡೆಟ್‌ಗಳಿಗೆ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ...

Read More

ನವೀಕೃತ ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಲೋಕಾರ್ಪಣೆ, 75 ನೇತಾಜಿ ಅಮೃತ ಎನ್‌ಸಿಸಿ ಶಾಲೆ, ಕಾಲೇಜುಗಳ ಘೋಷಣೆ

ಬೆಂಗಳೂರು : ನವೀಕೃತ ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಲೋಕಾರ್ಪಣೆಗೊಳಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಕ್ಕೂರು ವೈಮಾನಿಕ ತರಬೇತಿ...

Read More

ಜೀವಯೂ ಉಳಿಯಬೇಕು, ಜೀವನವೂ ನಡೆಯಬೇಕು: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಕೊರೋನಾದ ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದರೂ ತೀವ್ರತೆ ಕಡಿಮೆಯಿದೆ. ಅದಕ್ಕೆ ಅಗತ್ಯವಿರುವ ಔಷಧೋಪಚಾರಗಳು ನಮ್ಮಲ್ಲಿ ಲಭ್ಯವಿದ್ದು, ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಹೀಗಾಗಿ ತಜ್ಞರು ಹಾಗೂ ಇಲಾಖೆಯ ಅಧಿಕಾರಿಗಳು ಪರಿಸ್ಥಿತಿಯನ್ನು ನಿಭಾಯಿಸಬಹುದೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಹಾಗೂ ಸಾಮಾನ್ಯ ಜನರಿಗೆ, ದುಡಿಯುವ...

Read More

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ: ಭಗವಂತ್ ಖೂಬಾ

ಬೆಂಗಳೂರು: ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಮಾ ಪರಿಹಾರ ಕಂಪೆನಿಗಳ ವಿಷಯದಲ್ಲಾಗಲೀ ಬೇರೆ ಯಾವುದೇ ವಿಚಾರದಲ್ಲಾಗಲೀ ಯಾರಿಂದಲೂ ಯಾವುದೇ ರೀತಿಯ ರಾಜೀಯೂ ಇಲ್ಲ ಮುಲಾಜೂ ಇಲ್ಲ.ರೈತರ ಕಾಳಜಿಯೇ ಮುಖ್ಯವಾದ ಗುರಿಯಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ...

Read More

ಪ್ಲಾಸ್ಟಿಕ್ ಪಾರ್ಕ್‌ಗೆ ಕೇಂದ್ರದ ಅಂತಿಮ ಒಪ್ಪಿಗೆ: ನಳಿನ್ ಅಭಿನಂದನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಹುನಿರೀಕ್ಷಿತ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ರಸಾಯನಿಕ ಹಾಗೂ ಪೆಟ್ರೋಕೆಮಿಕಲ್ಸ್ ಇಲಾಖೆಯು ಅಂತಿಮ ಒಪ್ಪಿಗೆ ನೀಡಿ ಕೇಂದ್ರದ ಶೇ. 50 ಪಾಲು ಹಣ ಬಿಡುಗಡೆಗೆ ಅಂತಿಮ ಆದೇಶ ನೀಡಿದೆ. ಕೆ.ಐ.ಎ.ಡಿ.ಬಿ. ಉಳಿಕೆ ಶೇ.50 ಪಾಲು...

Read More

ಕೊಪ್ಪಳದ ಸರ್ವತೋಮುಖ ಅಭಿವೃದ್ಧಿಗಾಗಿ ವಿಮಾನನಿಲ್ದಾಣ ನಿರ್ಮಾಣ:  ಸಚಿವ ವಿ.ಸೋಮಣ್ಣ

ಬೆಂಗಳೂರು: ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಗ್ಗೆ ವಿಧಾನಸೌಧ ದಲ್ಲಿ ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನಲ್ಲಿ ಹೊಸದಾಗಿ ವಿಮಾನನಿಲ್ದಾಣ ಸ್ಥಾಪಿಸುವ ಕುರಿತಂತೆ ಮತ್ತು ಜಿಲ್ಲೆಯ ಇನ್ನಿತರ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ...

Read More

ಇನ್ನು ಮುಂದೆ ರಾಜ್ಯದಲ್ಲಿ ವೀಕೆಂಡ್‌ ಕರ್ಫ್ಯೂ ಇರುವುದಿಲ್ಲ: ಸಿಎಂ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಕೊರೋನಾ 3ನೇ ಅಲೆಯ ಭೀತಿಯಿಂದ ರಾಜ್ಯವ್ಯಾಪಿ ವಿಧಿಸಲಾಗಿದ್ದ ವೀಕೆಂಡ್‌ ಕರ್ಫ್ಯೂ ಅನ್ನು ರದ್ದುಪಡಿಸಲಾಗಿದೆ. ನಾಳೆಯಿಂದಲೇ ಈ ನಿರ್ಧಾರ ಜಾರಿಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ...

Read More

ಶ್ರೀ ಸಿದ್ಧಗಂಗಾ ಮಠದ ವಿದ್ಯಾರ್ಥಿಗಳಿಗೆ ದಾಸೋಹ ಬಡಿಸಿದ ಸಿಎಂ ಬೊಮ್ಮಾಯಿ

ತುಮಕೂರು:  ಇಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಪುಣ್ಯ ಸ್ಮರಣೆ ಅಂಗವಾಗಿ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಠದ ವಿದ್ಯಾರ್ಥಿಗಳಿಗೆ ದಾಸೋಹ ಬಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, “ದಾಸೋಹ...

Read More

ಶಿರಾಡಿ ಘಾಟ್ ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೆ: ಕೇಂದ್ರ ಸಚಿವರ ಅನುಮೋದನೆ

ಬೆಂಗಳೂರು: ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆ. ಎನ್.ಹೆಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ...

Read More

Recent News

Back To Top