Date : Friday, 21-01-2022
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಉದ್ಯೋಗ ನೀತಿ ಯುವಕರಿಗೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭದಾಯಕವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಆನ್ ಲೈನ್ ಮೂಲಕ ವಿದ್ಯಾರ್ಥಿ...
Date : Friday, 21-01-2022
ಬೆಂಗಳೂರು: ಅನಾರೋಗ್ಯಕ್ಕೆ ಒಳಗಾಗಿ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಕಣವಿ ಅವರು ಜನವರಿ 14 ರಂದು ಆಸ್ಪತ್ರೆಗೆ...
Date : Thursday, 20-01-2022
ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಮಾಹಿತಿಯುಳ್ಳ ವೆಬ್‍ಸೈಟ್‍ನ್ನು ಸರ್ಕಾರದ ಜಾಲತಾಣದೊಂದಿಗೆ ಜೋಡಣೆ ಮಾಡಿ, ಜನರ ಮತ್ತು ಸರ್ಕಾರದ ನಡುವಿನ ಸಂವಹನಕ್ಕೆ ಸೇತುವೆಯಾಗಿ ಕಾರ್ಯನಿರ್ವಹಿಸಲಿ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು. ಅವರು ಇಂದು ಮೈಸೂರಿನ ಬೃಹತ್ ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ...
Date : Thursday, 20-01-2022
ಬೆಂಗಳೂರು: ರೈತ ಕುಟುಂಬಗಳ ಮನೆ ಬಾಗಿಲಿಗೆ ದಾಖಲೆಗಳನ್ನು ತಲುಪಿಸುವ ಕಾರ್ಯವನ್ನು ಶೀಘ್ರದಲ್ಲೇ ಅನುಷ್ಠಾನಕ್ಕೆ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 45-50 ಲಕ್ಷ ರೈತ ಕುಟುಂಬಗಳು...
Date : Wednesday, 19-01-2022
ಬೆಂಗಳೂರು: ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕೃಷಿ ಸಚಿವ ಬಿ.ಸಿ.ಪಾಟೀಲರೊಂದಿಗೆ ಸಮಿತಿಯಲ್ಲಿ ಚರ್ಚಿಸಿ ನೀಡಿದ ಭರವಸೆಯಂತೆ ‘ಸೆಕೆಂಡರಿ ಅಗ್ರಿಕಲ್ಚರ್’ನಿರ್ದೇಶನಾಲಯ ಸ್ಥಾಪಿಸಲು ಆದೇಶಿಸಿದೆ. ಕಳೆದ 2021 ಆಗಸ್ಟ್ 25 ರಂದು ಸೆಕೆಂಡರಿ ಅಗ್ರಿಕಲ್ಚರ್ ಸ್ಥಾಪಿಸುವ ನಿಟ್ಟಿನಲ್ಲಿ...
Date : Wednesday, 19-01-2022
ಬೆಂಗಳೂರು: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯನ್ನು ಈ ವರ್ಷ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಜನವರಿ 23ರಂದು ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯನ್ನು ಆಚರಣೆ...
Date : Tuesday, 18-01-2022
ಉಡುಪಿ: ಪರ್ಯಾಯ ಪೀಠವೇರಿ ಕಳೆದ 2 ವರ್ಷಗಳ ಕಾಲ ಉಡುಪಿ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜೊತೆ ಜೊತೆಗೆ ಸಮಾಜ ಜಾಗೃತಿ ಮತ್ತು ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ಮಗ್ನರಾಗಿರುವ ಅದಮಾರು ಮಠದ ಕಿರಿಯ ಯತಿಗಳಾದ ಶ್ರೀ ಶ್ರೀ ಈಶಪ್ರೀಯ ತೀರ್ಥರು ಇಂದು ಮುಂಜಾನೆಯ...
Date : Tuesday, 18-01-2022
ಬೆಂಗಳೂರು: ಟೆಲಿಕಾಂ ಟವರ್ ಸ್ಥಾಪನೆಗೆ ಒನ್ ಟೈಮ್ ಶುಲ್ಕ ವಿಧಿಸುವ ಕರ್ನಾಟಕದ ನೀತಿಯನ್ನು ಭಾರತೀಯ ದೂರಸಂಪರ್ಕ ವಲಯದ ಪ್ರತಿನಿಧಿ ಸಂಸ್ಥೆ ಸೆಲ್ಯುಲಾರ್ ಆಪರೇಷನ್ ಅಸೋಸಿಯೇಷನ್ ಆಫ್ ಇಂಡಿಯಾ (COAI) ಶ್ಲಾಘಿಸಿದೆ. ನೀತಿಯ ಪ್ರಕಾರ, ಟೆಲಿಕಾಂ ಟವರ್ ಮತ್ತು ವೈಮಾನಿಕ OFC ನಿಯೋಜನೆಯ...
Date : Tuesday, 18-01-2022
ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಿವಿಧ ಇಲಾಖೆಗಳ ಸೇವೆಗಳನ್ನು ಒದಗಿಸುವ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ರಾಮ ಒನ್ ಯೋಜನೆ ರಾಜ್ಯದ 12 ಜಿಲ್ಲೆಗಳಲ್ಲಿ ಗಣರಾಜ್ಯೋತ್ಸವ ದಿನದಂದು ಜಾರಿಗೆ ಬರಲಿದೆ. ಈ ಯೋಜನೆ ಜಾರಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ವರ್ಚುವಲ್...
Date : Monday, 17-01-2022
ಬೆಂಗಳೂರು : ಗತಿಶಕ್ತಿ ಕಾರ್ಯಕ್ರಮದ ಮೂಲಕ ದೇಶದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಹೊಸ ಶಕೆಯ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಅವರು ಇಂದು ಪಿಎಂ ಗತಿ ಶಕ್ತಿ ಯೋಜನೆಯ ದಕ್ಷಿಣ ವಲಯ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು. ಗತಿ ಶಕ್ತಿ...