Date : Monday, 17-01-2022
ಬೆಂಗಳೂರು : ಕಾಂಗ್ರೆಸ್ ಪಕ್ಷದ ನಾಯಕತ್ವಕ್ಕಾಗಿ ನಡೆಯುತ್ತಿರುವ ರಾಜಕೀಯ ಮೇಲಾಟದ ಫಲ ಈ ಪಾದಯಾತ್ರೆ. ಅವರಿಗೆ ರಾಜ್ಯದ ಜನರ ಕುರಿತು ಕಾಳಜಿಯೇ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು. “ಕಾಂಗ್ರೆಸ್ ನಾಯಕರ ಪಾದಯಾತ್ರೆ ಯಾವ ಪುರುಷಾರ್ಥಕ್ಕೆ ಎನ್ನುವುದೇ ಅರ್ಥವಾಗುವದಿಲ್ಲ. ಇದು...
Date : Monday, 17-01-2022
ಬೆಂಗಳೂರು: ಈ ಬಾರಿಯ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದೆಹಲಿಯ ರಾಜಪಥದಲ್ಲಿ ಕರ್ನಾಟಕದ ಸಮಸ್ತ ಕರಕುಶಲ ವೈಭವವನ್ನು ಪ್ರದರ್ಶಿಸುವ ಟ್ಯಾಬ್ಲೋ ರಾರಾಜಿಸಲಿದೆ. ʼಕರ್ನಾಟಕ- ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲುʼ ಎನ್ನುವ ಧ್ಯೇಯದೊಂದಿಗೆ ಸ್ತಬ್ದಚಿತ್ರವನ್ನು ಸಿದ್ಧಪಡಿಸಲಾಗಿದ್ದು, ಇದರಲ್ಲಿ ಚನ್ನಪಟ್ಟಣದ ಗೊಂಬೆ, ಕಿನ್ನಾಳ ಗೊಂಬೆ, ಇಳಕಲ್ ಸೀರೆ,...
Date : Monday, 17-01-2022
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಕೈಗೊಳ್ಳಲಾಗಿರುವ ಪೂರ್ವ ಸಿದ್ಧತೆಗಳ ಕುರಿತಂತೆ ತಜ್ಞರು, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಇಂದು ವರ್ಚುವಲ್ ಸಭೆ ನಡೆಸಿದರು. ಕಠಿಣ ನಿಯಮ ಜಾರಿ ನಡುವೆಯೂ...
Date : Monday, 17-01-2022
ಬೆಂಗಳೂರು: ರೈತರಿಗೆ ಬಲತುಂಬಲು ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ (ಪಿಎಂಎಫ್ಎಂಇ) ಯೋಜನೆಗೆ ಸಹಾಯಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಪಿಎಂಎಫ್ಎಂಇ ಯೋಜನೆಗೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಶೇ.35 ರಷ್ಟು ಅನುದಾನ ಒದಗಿಸಿತ್ತು.ಇದೀಗ ಸರ್ಕಾರ ರೈತರ ಅನುಕೂಲಕ್ಕಾಗಿ ಶೇ.15 ರಷ್ಟು...
Date : Friday, 14-01-2022
ಬೆಂಗಳೂರು : ಇಂದು ರಾಜ್ಯದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮ ಸಂತೋಷದಿಂದ ಆಚರಣೆ ಮಾಡಲಾಗುತ್ತಿದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯಗಳನ್ನು ತಿಳಿಸಿದ್ದಾರೆ. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ ಹಬ್ಬ ಆಚರಿಸಿ ಎಂದು ಕರೆ ನೀಡಿದ್ದಾರೆ. “ಸೂರ್ಯ ದಕ್ಷಿಣದಿಂದ...
Date : Friday, 14-01-2022
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಅಳವಡಿಸಿರುವ ಟೆಸ್ಟಿಂಗ್, ಟ್ರಾಕಿಂಗ್, ಟ್ರೇಸಿಂಗ್, ಟ್ರಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ 5 ಟಿ ಸೂತ್ರವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು...
Date : Thursday, 13-01-2022
ಬೆಂಗಳೂರು : ಸಂಕ್ರಾಂತಿ ಹಬ್ಬಕ್ಕೆ ಕೃಷಿ ಇಲಾಖೆ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಜಲಾನಯನ ಅಭಿವೃದ್ಧಿ ಇಲಾಖೆಯಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ ಘಟಕ 2.0 ಯೋಜನೆಯಡಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ 642.26 ಕೋಟಿ ಮಂಜೂರಾಗಿರುವುದಾಗಿ ಕೃಷಿ...
Date : Thursday, 13-01-2022
ಬೆಂಗಳೂರು: ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೊನೆಗೂ ಅರ್ಧಕ್ಕೆ ಮೊಟಕುಗೊಂಡಿದೆ. ಕೋವಿಡ್ ಸಂದರ್ಭದಲ್ಲಿ ಭಾರೀ ಜನರನ್ನು ಸೇರಿಸಿ ಕಾಂಗ್ರೆಸ್ ನಾಯಕರುಗಳು ಮಾಡುತ್ತಿದ್ದ ಪಾದಯಾತ್ರೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ಕೇವಲ ಐದೇ ದಿನಕ್ಕೆ ಪಾದಯಾತ್ರೆ ಕೊನೆಯಾಗಿದ್ದು, ಕೆಪಿಸಿಸಿ ಅಧ್ಯಕ್ಷ...
Date : Wednesday, 12-01-2022
ಬೆಂಗಳೂರು : “ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ ಎಂದು ಕಾಂಗ್ರೆಸ್ ಅಧ್ಯಕ್ಷರು ಮೊನ್ನೆ ಪಾದಯಾತ್ರೆಯಲ್ಲಿ ಬೊಬ್ಬೆ ಹಾಕಿದ್ದನ್ನು ನೋಡಿದೆ. ಕಾಂಗ್ರೆಸ್ ನವರು ದೇಶದ ಜನರನ್ನು ಸಂಕಷ್ಟಕ್ಕೆ ದೂಡಿದ್ದು ಎನ್ನೋದು ನಿಜವಾದ ಇತಿಹಾಸ. ಅದನ್ನು ಮತ್ತೊಮ್ಮೆ ಸಾಬೀತು ಮಾಡುತ್ತಿದ್ದಾರೆ ರಾಜ್ಯ ಕಾಂಗ್ರೆಸ್...
Date : Wednesday, 12-01-2022
ಬೆಂಗಳೂರು : ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಇಂದು ಮತ್ತೊಂದು ಪತ್ರಿಕಾಗೋಷ್ಟಿ ನಡೆಸಿ, ತಮ್ಮ ಕಾಲದ ಮೇಕೆದಾಟು ಘಟನೆಗಳನ್ನು ಇತಿಹಾಸದ ರೂಪದಲ್ಲಿ ಬಿಂಬಿಸಿ ತಮ್ಮ ಅಧಿಕಾರಾವಧಿಯಲ್ಲಿ ಅಗಿರುವ ವಿಳಂಬವನ್ನು ಮರೆಮಾಚುವ ಪ್ರಯತ್ನ ಮಾಡಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ...