News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಿಂದಾಲ್ ಭೂಮಿ ವಿಚಾರದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಮೊತ್ತ ಸಿಕ್ಕಿರುವ ಸಾಧ್ಯತೆ ಇದೆ: ಸಿ.ಟಿ.ರವಿ ಸಂಶಯ

ಬೆಂಗಳೂರು: ಜಿಂದಾಲ್‍ಗೆ ಭೂಮಿ ಕೊಡಲು ಕಾಂಗ್ರೆಸ್ಸಿಗರು ಹಿಂದೆ ವಿರೋಧಿಸಿದ್ದು, ಈಗ ಕೊಡುತ್ತಿದ್ದಾರೆ. ಕಾಂಗ್ರೆಸ್ಸಿಗರಿಗೂ, ಅವರ ಹೈಕಮಾಂಡಿಗೂ ದೊಡ್ಡ ಪ್ರಮಾಣದ ಮೊತ್ತ ಸಂದಾಯ ಆಗಿರಬಹುದು ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಂಶಯ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...

Read More

ಜಮ್ಮು-ಕಾಶ್ಮೀರ ಚುನಾವಣೆ: ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಿದ ಬಿಜೆಪಿ

ಶ್ರೀನಗರ: ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ.  ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಜಮ್ಮು-ಕಾಶ್ಮೀರ ಚುನಾವಣೆ ನಡೆಯಲಿದೆ. ಅಕ್ಟೋಬರ್ 4 ರಂದು ಮತ...

Read More

ಶಿವಮೊಗ್ಗದಲ್ಲಿ ಆ.30 ರಿಂದ ʼನಾಟ್ಯಾರಾಧನʼ: ಒಂದೇ ವೇದಿಕೆಯಲ್ಲಿ ವೈವಿಧ್ಯಮಯ ನೃತ್ಯ ಶೈಲಿಗಳು

ಶಿವಮೊಗ್ಗ: ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಆಗಸ್ಟ್‌ 30, 31 ಮತ್ತು ಸೆಪ್ಟೆಂಬರ್ 1 ರಂದು ʼನಾಟ್ಯಾರಾಧನʼ ಜರುಗಲಿದ್ದು, ಭಾರತದ ವೈವಿಧ್ಯಮಯ ನೃತ್ಯ ಶೈಲಿಗಳನ್ನು ಒಂದೇ ವೇದಿಕೆಯಲ್ಲಿ ನೋಡುವ ಒಂದು ಅಪರೂಪದ ಅವಕಾಶ ಸಾರ್ವಜನಿಕರಿಗೆ  ಸಿಗಲಿದೆ. ಸತತವಾಗಿ 13 ನೇ ವರ್ಷ ನಾಟ್ಯಾರಾಧನ...

Read More

 ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಆರಂಭವಾಗಿದೆ: ವಿಜಯೇಂದ್ರ 

ಬೆಂಗಳೂರು: ಕಳೆದ ಎರಡು ತಿಂಗಳುಗಳಿಂದ ಕರ್ನಾಟಕದ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು,...

Read More

ಕೆಐಎಡಿಬಿಯಿಂದ ಜಾಗ ಪಡೆದ ಆರೋಪ: ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು

ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಜಮೀನು ವಾಪಸ್ ಪಡೆಯಬೇಕು ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Read More

ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಜಾಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಪ್ರಿಯಾಂಕ್ ಖರ್ಗೆಯವರ ಹಗರಣವೂ ಹೊರಗೆ ಬಂದಿದ್ದು, ಅವರನ್ನು ಸಚಿವ ಸ್ಥಾನಕ್ಕೆ ವಜಾ ಮಾಡಬೇಕೆಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಬಿಜೆಪಿ ಕೋಲಾರ ಜಿಲ್ಲಾ ಕಚೇರಿಯಲ್ಲಿ ಇಂದು ಸದಸ್ಯತ್ವ ಅಭಿಯಾನ-2024ರ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು....

Read More

ಕಾಶ್ಮೀರದಲ್ಲಿ 370ನೇ ವಿಧಿ ಮರುಜಾರಿಗೆ ಕಾಂಗ್ರೆಸ್ ಒಪ್ಪಿಗೆ ಇದೆಯೇ?- ವಿ.ಸುನೀಲ್‍ಕುಮಾರ್

ಬೆಂಗಳೂರು: ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರುಜಾರಿ ಮಾಡಲು ನಿಮ್ಮ ಒಪ್ಪಿಗೆ ಇದೆಯೇ ಎಂದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ಅವರು ಒತ್ತಾಯಿಸಿದರು. ನಗರದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು,...

Read More

ಬೆಂಗಳೂರು: ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯ ಮಟ್ಟದ ಕಾರ್ಯಾಗಾರ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ಗೇಟ್ ಸಂಖ್ಯೆ 3ರ ವೈಟ್ ಪೆಟಲ್ಸ್ ಸಭಾಂಗಣದಲ್ಲಿ ಇಂದು ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯ ಮಟ್ಟದ ಕಾರ್ಯಾಗಾರ ನಡೆಯಿತು. ಲೋಗೋ ಮತ್ತು ಮಿಸ್‍ಡ್ ಕಾಲ್ ಸಂಖ್ಯೆಯನ್ನು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬಿಡುಗಡೆ...

Read More

ಹಿಂದೂ ಯುವತಿಯರ ಮೇಲಿನ ದೌರ್ಜನ್ಯ ಹೆಚ್ಚಳ, ಉಗ್ರ ಕ್ರಮಕ್ಕೆ ಸುನೀಲ್‍ಕುಮಾರ್ ಒತ್ತಾಯ

ಬೆಂಗಳೂರು: ಹಿಂದೂ ಯುವತಿಯರ ಮೇಲಿನ ದೌರ್ಜನ್ಯ ಸಂಬಂಧ ರಾಜ್ಯ ಸರಕಾರ ಮತ್ತು ಸಂಬಂಧಿತ ಜಿಲ್ಲಾಡಳಿತ ಉಗ್ರ ಕ್ರಮ ತೆಗೆದುಕೊಳ್ಳಬೇಕು. ಗ್ಯಾಂಗನ್ನು ಪತ್ತೆ ಹಚ್ಚಿ ಎಲ್ಲ ಆರೋಪಿಗಳ ವಿರುದ್ಧ ತೀವ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ಅವರು...

Read More

ಮುಂದಿನ ಸಿಎಂ ಯಾರೆಂದು ಚರ್ಚಿಸಲು ದೆಹಲಿ ಯಾತ್ರೆ: ಎನ್.ರವಿಕುಮಾರ್ ಸಂಶಯ

ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಮಾತುಕತೆ ಮಾಡಲು ಕಾಂಗ್ರೆಸ್ ಪ್ರಮುಖರು ದೆಹಲಿಗೆ ಹೋದ ಹಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಸಂಶಯ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳಿಗೆ ಬೈಟ್...

Read More

Recent News

Back To Top