Date : Wednesday, 12-01-2022
ಬೆಂಗಳೂರು: ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆಯು ಕೋವಿಡ್ ಹರಡುವ ಮೂಲಕ ಜನರ ಪ್ರಾಣಬಲಿ ಪಡೆಯುವ ದುರುದ್ದೇಶದಿಂದ ಕೂಡಿದಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಟೀಕಿಸಿದ್ದಾರೆ. ಪಾದಯಾತ್ರೆ ಬಗ್ಗೆ ರಾಜ್ಯ ಹೈಕೋರ್ಟ್ ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿದೆ....
Date : Wednesday, 12-01-2022
ಬೆಂಗಳೂರು : ಕೋವಿಡ್-19 ಪ್ರಕರಣಗಳ ಸಂಖ್ಯೆ, ಪಾಸಿಟಿವಿಟಿ ಪ್ರಮಾಣ ಆಧರಿಸಿ ತಾಲೂಕು, ಸ್ಥಳೀಯ ಮಟ್ಟದಲ್ಲಿ ಶಾಲೆ, ಪಿಯು ತರಗತಿಗಳ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿ ಆನ್‌ಲೈನ್ ಕ್ಲಾಸ್/ಪರ್ಯಾಯ ಬೋಧನಾ ವಿಧಾನದ ತರಗತಿ ನಡೆಸುವ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿ,...
Date : Wednesday, 12-01-2022
ಬೆಂಗಳೂರು: ಹಿಂದಿನ ಸರಕಾರಗಳು ಬೇಕಂತಲೇ ತಡ ಮಾಡಿದಂತೆ ಮೇಕೆದಾಟು ಯೋಜನೆಯನ್ನು ಮುಂದೂಡುತ್ತ ಬರಲಾಗಿದೆ. ಕಾಂಗ್ರೆಸ್ ಸರಕಾರ ಐದು ವರ್ಷಗಳ ಕಾಲ ಸೋಮಾರಿತನ ಮತ್ತು ವಿಳಂಬ ಧೋರಣೆ ಅನುಸರಿಸುತ್ತ ಬಂತು ಎಂದು ಹಿರಿಯ ಸಾಹಿತಿಗಳು ಮತ್ತು ವಿಧಾನಪರಿಷತ್ ಮಾಜಿ ಸದಸ್ಯರಾದ ದೊಡ್ಡರಂಗೇಗೌಡ ಅವರು...
Date : Wednesday, 12-01-2022
ಬೆಂಗಳೂರು : ಯುವ ಶಕ್ತಿ ದೇಶದ ಶಕ್ತಿ. ಯುವಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವುದು ನಮ್ಮ ಕರ್ತವ್ಯ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು. ಬ್ಯಾಂಕ್ವೆಟ್ ಹಾಲ್‌ನಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನಾಚರಣೆ...
Date : Wednesday, 12-01-2022
ಬೆಂಗಳೂರು: ದೇಶ ಕಂಡ ಮಹಾನ್ ಸಂತ, ವೇದಾಂತ ಕೇಸರಿ ಸ್ವಾಮಿ ವಿವೇಕಾನಂದರ ಜಯಂತಿ ಮತ್ತು ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ ಕರ್ನಾಟಕದಲ್ಲಿ ಇಂದಿನಿಂದ ಜನವರಿ 18ರವರೆಗೆ ರಾಜ್ಯ ಯುವ ಸಪ್ತಾಹ-2022 ಅನ್ನು ಹಮ್ಮಿಕೊಳ್ಳಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ...
Date : Tuesday, 11-01-2022
ಬೆಂಗಳೂರು: ಮೇಕೆದಾಟು ಪಾದಯಾತ್ರೆಯ ವೇಳೆ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಡಿಕೆ ಸುರೇಶ್ ಸೇರಿದಂತೆ ಸುಮಾರು 41 ಕರ್ನಾಟಕ ಕಾಂಗ್ರೆಸ್ ನಾಯಕರ ಮೇಲೆ ಮಂಗಳವಾರ ಎಫ್‌ಐಆರ್ ದಾಖಲಾಗಿದೆ. ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದ್ದರೂ...
Date : Tuesday, 11-01-2022
ಬೆಂಗಳೂರು: ಆಡಳಿತದಲ್ಲಿದ್ದಾಗ ಶೈಕ್ಷಣಿಕ. ಉದ್ಯೋಗ, ರೈತರು, ಕುಡಿಯುವ ನೀರು, ನೀರಾವರಿ ಸೇರಿದಂತೆ ಎಲ್ಲ ರಂಗಗಳಲ್ಲೂ ಕಾಂಗ್ರೆಸ್ ವಿಫಲವಾಗಿದೆ. ಕಾಂಗ್ರೆಸ್ ನಾಯಕರು ತಮ್ಮನ್ನು ಬಿಂಬಿಸಲು ಪೈಪೋಟಿಗೆ ಇಳಿದಿದ್ದಾರೆ. ಜನರಿಗೆ ಸುಳ್ಳಿನ ಮಾಹಿತಿ ಕೊಟ್ಟು ಸುಳ್ಳಿನ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ರಾಜ್ಯದ ಸಚಿವರಾದ ಡಾ||...
Date : Tuesday, 11-01-2022
ಬೆಂಗಳೂರು: ಕಾಂಗ್ರೆಸ್‍ಗೆ ಮತ್ತು ಅದರ ನಾಯಕರಿಗೆ ಒಂದು ಕ್ಯಾರೆಕ್ಟರ್ ಇಲ್ಲ. ಸ್ವಾರ್ಥದ ರಾಜಕೀಯ, ಅಧಿಕಾರದ ಹಪಾಹಪಿತನಕ್ಕೆ ಮೇಕೆದಾಟು ಪಾದಯಾತ್ರೆ ನಡೆದಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾದ ಎಮ್.ಜಿ. ಮಹೇಶ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ...
Date : Tuesday, 11-01-2022
ಕಲ್ಬುರ್ಗಿ: ತಮ್ಮ ಪೋಷಕರು ಕ್ರಿಶ್ಚಿಯನ್ ಮತಕ್ಕೆ ಮತಾಂತರಗೊಂಡ ಸುಮಾರು 50 ವರ್ಷಗಳ ನಂತರ ಯಾದಗಿರಿ ಜಿಲ್ಲೆಯ 55 ವರ್ಷದ ಕೃಷಿ ಕಾರ್ಮಿಕರೊಬ್ಬರು ತಮ್ಮ ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ಹಿಂದೂ ಧರ್ಮಕ್ಕೆ ಮರಳಲು ನಿರ್ಧರಿಸಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಗುರ್ಮಿಟ್‌ಕಲ್ ತಾಲೂಕಿನ ಕಣಿಕಲ್...
Date : Tuesday, 11-01-2022
ಬೆಂಗಳೂರು: 15-17 ವರ್ಷ ವಯಸ್ಸಿನ ಜನಸಂಖ್ಯೆಯ 50% ಜನರಿಗೆ ಕೋವಿಡ್ -19 ಲಸಿಕೆಯ ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಸೋಮವಾರ ಹೇಳಿದೆ. ಆರೋಗ್ಯ ಸಚಿವ ಕೆ ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿದ್ದು, “ರಾಜ್ಯದಲ್ಲಿ 15-17 ವಯೋಮಾನದ...