News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಇಲಾಖೆಗಳ ಕಾರ್ಯನಿರ್ವಹಣೆಯ ಶ್ರೇಯಾಂಕಕ್ಕೆ ಮಾನದಂಡ ನಿಗದಿಪಡಿಸಲು ಸಿಎಂ ಸೂಚನೆ

ಬೆಂಗಳೂರು : ಪ್ರತಿ ವರ್ಷ ಎಲ್ಲಾ ಇಲಾಖೆಗಳ ಕಾರ್ಯನಿರ್ವಹಣೆಯ ಬಗ್ಗೆ ಶ್ರೇಯಾಂಕ ನೀಡಲು ಮಾನದಂಡಗಳನ್ನು ನಿಗದಿಪಡಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಆಡಳಿತ ಸುಧಾರಣೆಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ‘ನಿರ್ಧಾರ ಕೈಗೊಳ್ಳುವ ಹಂತಗಳು ಕಡಿಮೆ...

Read More

ಕರ್ನಾಟಕವನ್ನು ಸುರಕ್ಷತಾ ಚಕ್ರದೊಳಗೆ ತರಲು ಸರ್ಕಾರದ ಗುರಿ : ಸಿಎಂ ಬೊಮ್ಮಾಯಿ

ಬೆಂಗಳೂರು : ಕೋವಿಡ್ ಸೋಂಕಿನಿಂದ ಕರ್ನಾಟಕವನ್ನು ಸುರಕ್ಷತಾ ಚಕ್ರದೊಳಗೆ ತರುವುದೇ ನಮ್ಮ ಸರ್ಕಾರದ ಗುರಿ. ಈ ಗುರಿ ಸಾಧಿಸುವ ವಿಶ್ವಾಸ ನಮಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಸಹ ಅಸ್ವಸ್ಥತೆ ಹೊಂದಿರುವ...

Read More

ಮೇಕೆದಾಟು ಯೋಜನೆ: ಇನ್ನೊಂದು ದಾಖಲೆ ಬಿಡುಗಡೆ ಮಾಡಿದ ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುವ ಕುರಿತು 2013 ರಿಂದ 2018 ರವರೆಗೆ ಅಂದಿನ ಸಿದ್ದರಾಮಯ್ಯನವರ ಸರಕಾರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಪಶುಸಂಗೋಪನಾ ಮತ್ತು ಮುಜರಾಯಿ ಸಚಿವರಾಗಿದ್ದ, ಟಿ.ಬಿ.ಜಯಚಂದ್ರ ರವರು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದ ಸಕರಾತ್ಮಕ ಟಿಪ್ಪಣಿ ಹಾಗೂ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯರವರ...

Read More

ಖ್ಯಾತ ಸಾಹಿತಿ ಚಂಪಾ ನಿಧನ: ಸಿಎಂ ಕಂಬನಿ

ಬೆಂಗಳೂರು: ಖ್ಯಾತ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಚಂಪಾ ಎಂದೇ ಪ್ರಖ್ಯಾತರಾಗಿದ್ದ ಅವರು ತಮ್ಮ ಸಾಹಿತ್ಯದಿಂದ ಕರುನಾಡಿನ ಹೃದಯ ಗೆದ್ದಿದ್ದಾರೆ. ಬೆಂಗಳೂರಿನ ಕೋಣನಕುಂಟೆ ಆಸ್ಟ್ರಾ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ ಎಂದು...

Read More

ಸಿದ್ಧಿ ಜನಾಂಗದ ಯುವಕರನ್ನು ಭವಿಷ್ಯದ ಕ್ರೀಡಾಳುಗಳನ್ನಾಗಿಸಲು ತರಬೇತಿ

ಬೆಂಗಳೂರು: ಸಿದ್ಧಿ ಜನಾಂಗದ ಯುವಕರಿಗೆ ಕ್ರೀಡಾ ತರಬೇತಿಯನ್ನು ನೀಡಿ ಅವರನ್ನು ಭಾರತದ ಕ್ರೀಡಾ ಭವಿಷ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕ್ರೀಡಾ ಇಲಾಖೆ ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಕಾರವಾರ ಸಮೀಪದ ಗುಂಜಾವತಿ ಗ್ರಾಮದ ದಸ್ತಗೀರ್ ಅಬ್ದುಲ್ ಸಿದ್ದಿ ಹತ್ತನೇ ತರಗತಿ ಓದುತ್ತಿದ್ದಾಗಲೇ ಸೇನೆಗೆ ಸೇರುವ...

Read More

ಸ್ವಾಮಿ ಕೊರಗಜ್ಜನ ಅಪಹಾಸ್ಯ: ಮಂಗಳವಾರ ಸಾಮೂಹಿಕ ಪ್ರಾರ್ಥನೆಗೆ ವಿಎಚ್‌ಪಿ ಕರೆ

ಮಂಗಳೂರು: ಕಳೆದ ಹಲವಾರು ಸಮಯಗಳಿಂದ ಹಿಂದೂಗಳ ಆರಾಧ್ಯ ದೈವ ದೇವರನ್ನು ಅಪಹಾಸ್ಯ ಮಾಡುವುದು, ನಿಂದನೆ ಮಾಡುವುದು, ಅಶ್ಲೀಲ ಚಿತ್ರಗಳನ್ನು ಬಿಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚುವುದು, ಪವಿತ ನಾಗನ ಕ್ಷೇತ್ರಗಳನ್ನು ಅಪವಿತ್ರಗೊಳಿಸುವುದು, ದೇವಸ್ಥಾನ, ದೈವಸ್ಥಾನ,ಭಜನಾಮಂದಿರಗಳ ಕಾಣಿಕೆ ಡಬ್ಬಿಗಳಿಗೆ ಬೇಡದ ವಸ್ತುಗಳನ್ನು ಹಾಕಿ ಅಪವಿತ್ರಗೊಳಿಸುವುದು,...

Read More

ಎಂ.ಬಿ.ಪಾಟೀಲ ರಾಜಕಾರಣಿಯಾಗಿರಲು ನಾಲಾಯಕ್ : ಛಲವಾದಿ ನಾರಾಯಣಸ್ವಾಮಿ ಟೀಕೆ

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರದಲ್ಲಿ ಅನಾಹುತ ಮತ್ತು ಅನಪೇಕ್ಷಿತ ವಿಳಂಬಕ್ಕೆ ಹಿಂದಿನ ಕಾಂಗ್ರೆಸ್ ಸರಕಾರದ ನೀರಾವರಿ ಸಚಿವ ಎಂ.ಬಿಪಾಟೀಲರೇ ಕಾರಣ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ರಾಜ್ಯ ವಕ್ತಾರರು ಆದ ಛಲವಾದಿ ನಾರಾಯಣಸ್ವಾಮಿ ಅವರು ಕಿಡಿಕಾರಿದ್ದಾರೆ. ಈಗ...

Read More

ಗಣರಾಜ್ಯೋತ್ಸವದಲ್ಲಿ ಯಕ್ಷಗಾನ ಪ್ರದರ್ಶಿಸಲಿದ್ದಾರೆ ವಿ.ಎಸ್‌ ಪ್ರದೀಪ್

ನವದೆಹಲಿ: 73 ನೇ ಗಣರಾಜ್ಯೋತ್ಸವದ ಪ್ರಯುಕ್ತ ನವದೆಹಲಿಯಲ್ಲಿ ನಡೆಯಲಿರುವ ಪಥ ಸಂಚಲನಕ್ಕೆ ಹಾಗೂ ಯಕ್ಷಗಾನ ಪ್ರದರ್ಶನ ನೀಡಲು  ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ರಾಷ್ಟ್ರೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ವಿ.ಎಸ್.ಪ್ರದೀಪ್ ಅವರು ಆಯ್ಕೆಯಾದ್ದಾರೆ. ಸಾಂಸ್ಕೃತಿಕ ವಿಭಾಗದಲ್ಲಿ ಯಕ್ಷಗಾನದಿಂದ...

Read More

ಸರ್ಕಾರದ ಸೇವೆ ಜನರ ಮನೆ ಬಾಗಿಲಿಗೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸರ್ಕಾರದ ಸೇವೆ ಜನರ ಮನೆ ಬಾಗಿಲಿಗೆ ಮುಟ್ಟಿದಾಗ ಸರ್ಕಾರದ ಬಗ್ಗೆ ಜನರಲ್ಲಿ ವಿಶ್ವಾಸ ಮೂಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕರ್ನಾಟಕವನ್ನು ದೇಶದ ನಂ.1 ರಾಜ್ಯವನ್ನಾಗಿಸಲು ಸರ್ವಪ್ರಯತ್ನಗಳನ್ನು ಮಾಡುವ ಕರೆ ನೀಡಿದರು. ಕೋವಿಡ್ ಒಡ್ಡಿರುವ ಸವಾಲುಗಳನ್ನು ಮೆಟ್ಟಿನಿಂತು...

Read More

ರಾಯಚೂರು ಮತ್ತು ಯಾದಗಿರಿಯಲ್ಲಿ ಅಪೌಷ್ಟಿಕತೆ ನಿವಾರಣೆಗೆ ನಿರ್ದಿಷ್ಟ ಕ್ರಮ: ಸಿಎಂ

ಬೆಂಗಳೂರು : ರಾಯಚೂರು, ಯಾದಗಿರಿ ಹಾಗೂ ಕಲಬುರಗಿಯ ಚಿಂಚೋಳಿಯಲ್ಲಿ ಅಪೌಷ್ಟಿಕತೆ ನಿವಾರಣೆಗೆ ನಿರ್ದಿಷ್ಟ ಕ್ರಮಗಳನ್ನು ಜರುಗಿಸಲಾಗುವುದು ಹಾಗೂ ಈ ಬಾರಿಯ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನೀತಿ ಆಯೋಗದ (ಎಸ್.ಜಿ.ಡಿ) ಸಲಹೆಗಾರರಾದ ಸನ್ಯುಕ್ತ ಸಮದ್ದಾರ್...

Read More

Recent News

Back To Top