Date : Wednesday, 05-01-2022
ಬೆಂಗಳೂರು: ಸಕಲ ಸೌಲಭ್ಯಗಳಿರುವ ನವಬೆಂಗಳೂರನ್ನು ನಿರ್ಮಿಸಲು. ನೀಲನಕ್ಷೆ ಸಿದ್ಧಪಡಿಸಲಾಗುತ್ತಿದ್ದು. ವಿಶೇಷ ಅನುದಾನವನ್ನು ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಜಿ.ಎಂ ಹಾಗೂ ಅದ್ವಿತೀಯ ಗ್ರೂಪ್ ನ ಐ.ಟಿ ಪಾರ್ಕ್ ಯೋಜನೆಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು...
Date : Wednesday, 05-01-2022
ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವಾರು ನಿರ್ಬಂಧಗಳನ್ನು ಹೇರಲಾಗಿದೆ. ರಾಜ್ಯಾದ್ಯಂತ ಎರಡು ವಾರಗಳ ಕಾಲ ಸೆಮಿ ಲಾಕ್‌ಡೌನ್ ವಿಧಿಸಲು ನಿರ್ಧರಿಸಲಾಗಿದೆ. ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮುಂದುವರೆಸಲಾಗಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತಮಟ್ಟದ ಸಭೆ ನಂತರ ಸುದ್ದಿಗೋಷ್ಟಿ...
Date : Tuesday, 04-01-2022
ಕಲ್ಬುರ್ಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಆರ್ಥಿಕ...
Date : Tuesday, 04-01-2022
ಬೆಂಗಳೂರು: ಕರ್ನಾಟಕದ ವಿದ್ಯುತ್ ಕಾರ್ಯದಕ್ಷತೆಯನ್ನು ವೃದ್ಧಿಸುವ ಸಲುವಾಗಿ ಕೇಂದ್ರ ಸರಕಾರವು 8,500 ಕೋಟಿ ರೂಪಾಯಿಗಳ ಅನುದಾನವನ್ನು ಮಂಜೂರು ಮಾಡಿದೆ. ಆರ್‌ಡಿಎಸ್‌ಎಸ್ ಯೋಜನೆಯಡಿ ಈ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಇಂಧನ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ. ಹೊಸ ಲೈನ್ ಗಳ...
Date : Monday, 03-01-2022
ಬೆಂಗಳೂರು: 2022 ಅನ್ನು ಆರೋಗ್ಯಭರಿತ ಹಾಗೂ ಕೋವಿಡ್ ಮುಕ್ತ ವರ್ಷವನ್ನಾಗಿ ಮಾಡಲು ಸಂಕಲ್ಪ ತೋಡೋಣ. ಕೋವಿಡ್ ವಿರುದ್ದ ಒಟ್ಟಾಗಿ ಸಮರವನ್ನು ಸಾರಿ ತೊಲಗಿಸಲು ಪಣ ತೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ಅವರು ಇಂದು ಅವರು ಇಂದು...
Date : Monday, 03-01-2022
ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಆತಂಕಕಾರಿ ರೀತಿಯಲ್ಲಿ ಏರಿಕೆಯಾಗುತ್ತಿದೆ, ಕೋವಿಡ್ -19 ಸಾಂಕ್ರಾಮಿಕದ ಮೂರನೇ ಅಲೆಯನ್ನು ತಪ್ಪಿಸಿಕೊಳ್ಳಲಾಗದು ಎಂಬುದು ಬಹುತೇಕ ಖಚಿತ ಎಂದು ರಾಜ್ಯ ಸರ್ಕಾರ ಹೇಳಿದೆ. ವೇಗವಾಗಿ ಹರಡುತ್ತಿರುವ ವೈರಸ್‌ನ ಭೀತಿಯನ್ನು ತಡೆಯಲು ಸರ್ಕಾರ ಶೀಘ್ರದಲ್ಲೇ ಕಠಿಣ ನಿರ್ಬಂಧಗಳನ್ನು...
Date : Saturday, 01-01-2022
ಬೆಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ಜನರ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ನೋಂದಣಿಗೆ ಕಂದಾಯ ಇಲಾಖೆ ವಿಶೇಷ ರಿಯಾಯತಿ ಪ್ರಕಟಿಸಿದೆ. ಇಂದು ಮಾಧ್ಯಮದೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, “ಹೊಸ ವರ್ಷದ ಮೊದಲ ದಿನವೇ ಸರ್ಕಾರ ಈ ರಿಯಾಯಿತಿಯನ್ನು ಜನರ ಅನುಕೂಲಕ್ಕಾಗಿ ನೀಡುತ್ತಿದೆ....
Date : Saturday, 01-01-2022
ಬೆಂಗಳೂರು : ಪ್ರಧಾನಿ ಮೋದಿ ಅವರಿಂದು ಬಿಡುಗಡೆ ಮಾಡಿರುವ ಸುಮಾರು 351 ರೈತ ಉತ್ಪಾದಕ ಸಂಸ್ಥೆಗಳಿಗೆ 14 ಕೋಟಿ ಈಕ್ವಿಟಿ ಅನುದಾನದಲ್ಲಿ ಕರ್ನಾಟಕದ ಒಟ್ಟು 30 ಎಫ್‌ಪಿಓಗಳ ಒಟ್ಟು 12047 ಸದಸ್ಯರಿಗೆ 1 ಕೋಟಿ 21 ಲಕ್ಷದ 42 ಸಾವಿರ ರೂ....
Date : Saturday, 01-01-2022
ಬೆಂಗಳೂರು: ಸ್ವಾಮಿ ವಿವೇಕಾನಂದರ 150ನೇ ಜನ್ಮ ದಿನಾಚರಣೆಯ ಹಾಗೂ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಯುವ ಪೀಳಿಗೆಯ ಸರ್ವಾಂಗೀಣ ಬೆಳವಣಿಗೆಯನ್ನು ಉತ್ತೇಜಿಸುವ ಉದ್ದೇಶದಿಂದ 2020ರ ಜನವರಿ 12 ರಿಂದ 2022ರ ಜನವರಿ 18ರವರೆಗೆ ರಾಜ್ಯಾದ್ಯಾಂತ ಯುವ ಸಪ್ತಾಹ ವನ್ನು ಆಚರಣೆ...
Date : Saturday, 01-01-2022
ಬೆಂಗಳೂರು: ಆರ್ಥಿಕವಾಗಿ, ಆಡಳಿತದ ದೃಷ್ಟಿಯಿಂದ 2022 ಸವಾಲಿನ ವರ್ಷವಾಗಿದ್ದು, ಇದನ್ನು ಎಲ್ಲರೂ ಒಗ್ಗೂಡಿ ಸಮರ್ಥವಾಗಿ ಎದುರಿಸುವ ಸಂಕಲ್ಪ ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹೊಸವರ್ಷಧ ಸಂದರ್ಭದಲ್ಲಿ ಅಧಿಕಾರಿಗಳಿಗೆ ಶುಭಾಶಯ...