Date : Friday, 31-12-2021
ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನದ ವೀರ ನೀರಜ್ ಚೋಪ್ರಾ ಅವರ ಹಿಂದಿನ ಶಕ್ತಿ ನಮ್ಮ ಕನ್ನಡಿಗ ಕಾಶಿನಾಥ ನಾಯ್ಕ, ಅವರು ನಮ್ಮ ಕನ್ನಡದ ಹೆಮ್ಮೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಮೆಚ್ಚುಗೆ...
Date : Friday, 31-12-2021
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಜಿಲ್ಲಾಧಿಕಾರಿಗಳ ಜೊತೆ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳು, ಓಮಿಕ್ರಾನ್ ತಡೆಗೆ ಪೂರ್ವಸಿದ್ಧತೆ, ರೈತ ವಿದ್ಯಾ ಸಿರಿ ಯೋಜನೆ, ವಿಶೇಷಚೇತನರ ಮಾಸಾಶನ ಯೋಜನೆ, ನೆರೆ...
Date : Thursday, 30-12-2021
ಮಂಡ್ಯ: ಜನವರಿ 4-5 ರಂದು ನಡೆಯಲಿರುವ ರಾಜ್ಯ ಮಟ್ಟದ ‘ಯುವ ಜನೋತ್ಸವ’ವನ್ನು ಯಶಸ್ವಿಗೊಳಿಸಬೇಕು. ಅದಕ್ಕೆ ಯಾವುದೇ ಕುಂದುಕೊರತೆ ಆಗದ ರೀತಿ ನೋಡಿಕೊಳ್ಳಿ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಡ್ಯ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ...
Date : Thursday, 30-12-2021
ಬೆಂಗಳೂರು: ಕುಡಿಯುವ ನೀರು ಪೂರೈಕೆಗೆ ನಲ್ಲಿ ಅಳವಡಿಕೆ ಮತ್ತು ಮೀಟರ್ ಅಳವಡಿಕೆ ಮೂಲಕ ನೀರು ವ್ಯರ್ಥವಾಗುವುದನ್ನು ತಪ್ಪಿಸುವುದರ ಜೊತೆಗೆ ಪಂಚಾಯಿತಿಗಳಿಗೆ ಆದಾಯವೂ ವೃದ್ಧಿಯಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ...
Date : Thursday, 30-12-2021
ಹುಬ್ಬಳ್ಳಿ: ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ಸ್ವತಂತ್ರಗೊಳಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಾರೋಪದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. ಹಿಂದೂ ದೇವಾಲಯಗಳ ಮೇಲೆ ನಿಯಂತ್ರಣವನ್ನು ಸಾಧಿಸಲು ಹಲವಾರು ಕಾನೂನಿನ ಕಟ್ಟುಪಾಡುಗಳಿವೆ, ಇವುಗಳನ್ನು...
Date : Wednesday, 29-12-2021
ಬೆಂಗಳೂರು: ಕಾರ್ಮಿಕರ ಭವನದಲ್ಲಿ ಕಾರ್ಮಿಕರಿಗೆ ಬೇಕಾದ ಎಲ್ಲ ಸವಲತ್ತುಗಳು ಒಂದೇ ಸೂರಿನಡಿ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾರ್ಮಿಕ ಇಲಾಖೆ ಅದ್ಭುತವಾಗಿ ಕೆಲಸ ಮಾಡುತ್ತಿದ್ದು, ಕಾರ್ಮಿಕರಿಗೆ ಬೇಕಾದ ಎಲ್ಲ...
Date : Wednesday, 29-12-2021
ಬೆಂಗಳೂರು: ಆಲಮಟ್ಟಿ ಎಡದಂಡೆ ಕಾಲುವೆಯ ಕಿ.ಮೀ.0.00 ಯಿಂದ 68.24ರ ವರೆಗಿನ (ಬಾಕಿ ಉಳಿದ) ಹಾಗೂ ವಿತರಣಾ ಕಾಲುವೆಗಳ ಸ್ಟಕ್ಚರ್ ಒಳಗೊಂಡಂತೆ ಆಧುನೀಕರಣ ಕಾಮಗಾರಿಯ ವಿವರವಾದ ಯೋಜನಾ ವರದಿಗೆ 75.41 ಕೋಟಿ ರೂಪಾಯಿಯ ಅಂದಾಜು ಮೊತ್ತದ ಕಾಮಗಾರಿಗೆ ಡಿಸೆಂಬರ್ 20, 2021ರಂದು ಆಡಳಿತಾತ್ಮಕ...
Date : Tuesday, 28-12-2021
ಬೆಂಗಳೂರು: ಪ್ರತಿ ವರ್ಷ ಡಿಸೆಂಬರ್ 24ರಂದು ರಾಕ್ ಡೇ ಅನ್ನು ಆಚರಣೆ ಮಾಡಲಾಗುತ್ತದೆ. ಸ್ವಾಮಿ ವಿವೇಕಾನಂದರು ಕನ್ಯಾಕುಮಾರಿಯ ಬಂಡೆಯ ಮೇಲೆ ಕುಳಿತು ಅಮೇರಿಕಾಕ್ಕೆ ತೆರಳಿ ಹಿಂದೂಧರ್ಮದ ಕುರಿತು ಶಿಕ್ಷಣ ನೀಡಬೇಕು ಎಂದು ನಿಶ್ಚಯ ಮಾಡಿದ ದಿವಸವನ್ನು ರಾಕ್ ಡೇ ಎಂದು ಆಚರಿಸಲಾಗುತ್ತದೆ....
Date : Tuesday, 28-12-2021
ಹುಬ್ಬಳ್ಳಿ: ಇಂದು ಮತ್ತು ನಾಳೆ ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಹತ್ತು ವರ್ಷಗಳ ನಂತರ ವಾಣಿಜ್ಯನಗರಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿರುವ ವಿಶೇಷವಾಗಿದೆ. ಇದಕ್ಕಾಗಿ ಇಡೀ ಹುಬ್ಬಳ್ಳಿ ಕೇಸರಿಮಯ ವಾಗಿದೆ. ಎರಡು ದಿನಗಳ ಕಾಲ ನಡೆಯುವ ಸಭೆಗೆ ಬಿಜೆಪಿ...
Date : Tuesday, 28-12-2021
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಊಹಾಪೋಹವಷ್ಟೇ. ಮುಂದಿನ ಚುನಾವಣೆವರೆಗೆ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಮರುದಿನವೇ ಬದಲಾವಣೆ ಆಗುತ್ತದೆ ಎಂಬ ಊಹಾಪೋಹ ಹಬ್ಬಿಸಲಾಗಿತ್ತು. ಎರಡೂವರೆ ವರ್ಷ ಪೂರ್ತಿಗೊಳಿಸಿದ ಬಳಿಕ ಅವರು ನಿಯಮದ ಅನುಸಾರ ರಾಜೀನಾಮೆ ಕೊಟ್ಟ ಬಳಿಕ...