Date : Tuesday, 28-12-2021
ಬೆಂಗಳೂರು: ಸರಳ, ಪ್ರಾಮಾಣಿಕ ರೀತಿಯಲ್ಲಿ ಮತ್ತು ಸಮರ್ಥ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಅವರ ನೇತೃತ್ವದಲ್ಲೇ ಪಕ್ಷವು ಮುಂದಿನ ಅಸೆಂಬ್ಲಿ ಚುನಾವಣೆಯನ್ನು ಎದುರಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು...
Date : Monday, 27-12-2021
ಬೆಂಗಳೂರು: ಹವಾಮಾನ ಆಧಾರಿತ ಕೃಷಿಯ ಸಮಗ್ರ ಅಭಿವೃದ್ಧಿಗೆ ಚಿಂತನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜನ ಕೃಷಿ ಭವನದ 2 ನೇ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕದಲ್ಲಿ ಹವಾಮಾನ ಆಧಾರಿತ...
Date : Monday, 27-12-2021
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ 40 ವಿದ್ಯುತ್ ಚಾಲಿತ ಬಸ್ ಮತ್ತು 150 ಬಿಎಸ್-6 ಡೀಸೆಲ್ ಬಸ್‌ಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,...
Date : Monday, 27-12-2021
ಬೆಂಗಳೂರು: ಜನರ ಆರೋಗ್ಯ ದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಎಲ್ಲಾ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಬಿಪಿಎಲ್...
Date : Monday, 27-12-2021
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳಿಗಾಗಿ ಪರೀಕ್ಷೆಗೂ ಮುನ್ನ ನಡೆಸುವ ಪರೀಕ್ಷಾ ಪೇ ಚರ್ಚಾ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ. ಇದಕ್ಕಾಗಿ ನೋಂದಣಿಗಳು ನಾಳೆ ಪ್ರಾರಂಭವಾಗಲಿದ್ದು, ಜನವರಿ 20 ರವರೆಗೆ ನಡೆಯಲಿದೆ. 2022 ರಲ್ಲಿ ವಾರ್ಷಿಕ ಪರೀಕ್ಷೆಗೂ ಮುನ್ನ 9 ರಿಂದ...
Date : Monday, 27-12-2021
ಮೈಸೂರು: ಮುಂಬರುವ ಕೋವಿಡ್ ನ ಸಂಭಾವ್ಯ ಮೂರನೆ ಅಲೆಯನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಹೇಳಿದರು. ಭಾನುವಾರ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ಆಕ್ಸಿಜನ್ ಜನರೇಟರ್ ಮತ್ತು ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಪ್ಲಾಂಟ್‌ಗಳ ಉದ್ಘಾಟನೆ, ಜೆ.ಎಸ್.ಎಸ್....
Date : Monday, 27-12-2021
ಮೈಸೂರು: ರೈತನ ಆದಾಯ ಹೆಚ್ಚಿಸುವ ಸಲುವಾಗಿ ಹೊಸ ನಿರ್ದೇಶನಾಲಯವನ್ನು ಸ್ಥಾಪಿಸಲಾಗುತ್ತಿದೆ. ಈ ಮೂಲಕ ರೈತರ ಆದಾಯಕ್ಕೆ ಬೇಕಾದ ಸಮಗ್ರ ಕೃಷಿ, ಇತರ ಕೃಷಿ ಚಟುವಟಿಕೆಗಳ ಚಿಂತನೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಹೇಳಿದರು. ರಾಜ್ಯ ರೈತ ಸಂಘಟನೆಗಳ...
Date : Monday, 27-12-2021
ಬೆಂಗಳೂರು: ಕೃಷಿ ಇಲಾಖೆಯಲ್ಲಿ ಗುಣಮಟ್ಟದ ಟಾರ್ಪಾಲಿನ್ ವಿತರಣೆಗೆ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು, ಭಾರತೀಯ ಮಾಪನ ಸಂಸ್ಥೆಯ ಪರವಾನಿಗೆಯ ಗುಣಮಟ್ಟಕ್ಕಿಂತ ಕಳಪೆ ಎಂದು ಕಂಡು ಬಂದಲ್ಲಿ ಅಂತಹ ಸಂಸ್ಥೆಗಳನ್ನು ಮುಂದಿನ ಮೂರು ವರ್ಷಗಳ ಕಾಲ ಇಲಾಖೆಯಲ್ಲಿ ಭಾಗವಹಿಸುವಿಕೆಯಿಂದ ಅನರ್ಹಗೊಳಿಸಿ ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು...
Date : Monday, 27-12-2021
ಬೆಂಗಳೂರು: ಜನವರಿ 1 ರಿಂದ ಫೆಬ್ರವರಿ 7ರವರೆಗೆ ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಸೂರ್ಯನಮಸ್ಕಾರ ಕಾರ್ಯಕ್ರಮ ಆಯೋಜನೆ ಮಾಡುವಂತೆ ಕೇಂದ್ರ ಶಿಕ್ಷಣ ಸಚಿವಾಲಯವು...
Date : Monday, 27-12-2021
ಬೆಂಗಳೂರು: ದೇಶದಲ್ಲಿ ಕೊರೋನಾ ರೂಪಾಂತರ ಓಮಿಕ್ರಾನ್ ಭೀತಿ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲೂ ಕೂಡ ಓಮಿಕ್ರಾನ್ ದೊಡ್ಡ ಮಟ್ಟದಲ್ಲಿ ಹರಡುತ್ತಿರುವ ಸೂಚನೆ ಸಿಗುತ್ತಿದೆ. ಹೀಗಾಗಿ ಎದುರಾಗುವ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಲು ರಾಜ್ಯ ಸರಕಾರ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ವರದಿಗಳ ಪ್ರಕಾರ ಓಮಿಕ್ರಾನ್ ಚಿಕಿತ್ಸೆಗೆ 7051...