Date : Monday, 27-12-2021
ಬೆಂಗಳೂರು: ಕರ್ನಾಟಕದಲ್ಲಿ ವಾಹನ ಚಾಲಕರ ನಿಗಮ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ಶೀಘ್ರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವ ಸಿ.ಎನ್ ಅಶ್ವಥನಾರಾಯಣ ಅವರು ಮಾಹಿತಿ ನೀಡಿದ್ದಾರೆ. ಆಟೋ ಚಾಲಕರಿಗೆ ಸಿಎನ್‌ಜಿ ಕಿಟ್ ಪರಿವರ್ತನೆಗೆ ಸಬ್ಸಿಡಿ ನೀಡುವ ಸಂಬಂಧವೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...
Date : Saturday, 25-12-2021
ಬೆಂಗಳೂರು: ಅಟಲ್ ಬಿಹಾರಿ ವಾಜಪೇಯಿ, ದೀನದಯಾಳ್ ಉಪಾಧ್ಯಾಯ, ಶ್ಯಾಮಪ್ರಸಾದ್ ಮುಖರ್ಜಿ ಅವರು ನಮಗೆ ಆದರ್ಶಪ್ರಾಯರಾಗಿ ಬದುಕಿದರು. ನಂತರ ಬಂದ ಎಲ್.ಕೆ.ಅಡ್ವಾಣಿ, ಇಂದಿನ ನರೇಂದ್ರ ಮೋದಿಯವರು ಸೇರಿ ಎಲ್ಲರೂ ಕಳಂಕರಹಿತ ಆಡಳಿತ ನೀಡಿದ್ದೇವೆ. ವಾಜಪೇಯಿ ಅವರ ಸರಕಾರ ಆರೂವರೆ ವರ್ಷಗಳಲ್ಲಿ ಕಳಂಕರಹಿತವಾಗಿ ಕೆಲಸ...
Date : Saturday, 25-12-2021
ಮಂಗಳೂರು: ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 5ನೇ ವರ್ಷದ ಮಂಗಳೂರು ಕಂಬಳ ಜನವರಿ 22 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು ದಿನಾಂಕ ಡಿಸೆಂಬರ್ 23 ರಂದು ಸಾಯಂಕಾಲ...
Date : Saturday, 25-12-2021
ಬೆಂಗಳೂರು: ಕೊರೋನಾ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ, ದೇಶದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಕೊರೋನಾ ಲಸಿಕೆ ವಿತರಣೆ ಮಾಡಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಎರಡನೇ ಸ್ಥಾನ ಪಡೆದುಕೊಂಡಿದೆ. ಕರ್ನಾಟಕದಲ್ಲಿ 96.76% ಮಂದಿಗೆ ಮೊದಲ ಮತ್ತು 75.25% ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ....
Date : Thursday, 23-12-2021
ಬೆಂಗಳೂರು: ಮತಾಂತರ ನಿಯಂತ್ರಣ ಕಾಯ್ದೆಯನ್ನು ಜಾರಿಗೊಳಿಸುತ್ತಿರುವ ರಾಜ್ಯ ಸರಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದು, ಇದಕ್ಕಾಗಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯ ಸಚಿವ ಸಂಪುಟವನ್ನು ಅಭಿನಂದಿಸಿದ್ದಾರೆ. ಯಾವುದೇ ನಿಗದಿತ ಧರ್ಮವನ್ನು ಗುರಿಯಾಗಿಸಿ...
Date : Thursday, 23-12-2021
ಹುಬ್ಬಳ್ಳಿ :ಸಮುತ್ಕರ್ಷ ಐಎಎಸ್ ಕರ್ನಾಟಕ ವತಿಯಿಂದ ರಾಜ್ಯದ ವಿದ್ಯಾರ್ಥಿಗಳಿಗಾಗಿ ಜನವರಿ 1 ರಿಂದ ಹುಬ್ಬಳ್ಳಿಯಲ್ಲಿ ನಾಗರಿಕ ಸೇವಾ ಪರೀಕ್ಷೆಗಳಿಗೆ ತರಬೇತಿಯನ್ನು ವಿದ್ಯಾ ನಗರದ ಕೆಎಲ್ಇ ಟೆಕ್ ಯೂನಿವರ್ಸಿಟಿ ಕ್ಯಾಂಪಸ್ ನಲ್ಲಿ ಆರಂಭಿಸುತ್ತಿದ್ದೇವೆ ಎಂದು ಸಮುತ್ಕರ್ಷ ಟ್ರಸ್ಟ್ ಡೈರೆಕ್ಟರ್ ಜನರಲ್ ಜಿತೇಂದ್ರ ನಾಯಕ...
Date : Thursday, 23-12-2021
ಬೆಳಗಾವಿ : ಕೃಷ್ಣ ಮೇಲ್ದಂಡೆ ಯೋಜನೆಯ ಅನುಷ್ಟಾನಕ್ಕೆ ಒತ್ತಾಯಿಸಿ 2013 ರಲ್ಲಿ ಜನವರಿ 7 ರಿಂದ ಜನವರಿ 14ರ ವರೆಗೆ ಪಾದಯಾತ್ರೆ ಮಾಡಿ ಕಾಂಗ್ರೆಸ್ ನಾಯಕರು ತಮ್ಮ ದೇಹದ ತೂಕ ಮಾಡಿಕೊಂಡರೇ ಹೊರತು ಜನತೆಯ ಭಾರ ಕಡಿಮೆ ಮಾಡಲಿಲ್ಲ ಎಂದು ಜಲಸಂಪನ್ಮೂಲ...
Date : Thursday, 23-12-2021
ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ – 2021 ಅಂಗೀಕಾರಗೊಂಡಿದೆ. ಈ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಿದೆ. ಬಲವಂತವಾಗಿ ಅಥವಾ ಆಮಿಷದಿಂದ ಮತಾಂತರ ಮಾಡುವುದರ ವಿರುದ್ಧ ಈ ಮಸೂದೆಯಲ್ಲಿ ಕಠಿಣ...
Date : Thursday, 23-12-2021
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ‘ಸರ್ವರಿಗೂ ಉದ್ಯೋಗ’ ಮತ್ತು ಬೆಳಗಾವಿ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ್ದಾರೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಿಂದ ಈ ಕಾರ್ಯಕ್ರಮ ಅನುಷ್ಠಾನಗೊಳ್ಳುತ್ತಿದೆ. ಈ ಸಂದರ್ಭದಲ್ಲಿ ಮಾತನಾಡಿದ...
Date : Thursday, 23-12-2021
ಬೆಳಗಾವಿ: ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿರುವ ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮಕೈಗೊಳ್ಳದೆ ಹೋದರೆ ಮುಂದೆ ಆಗುವ ಅನಾಹುತಗಳಿಗೆ ಇಲಾಖೆ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಎಚ್ಚರಿಕೆ ನೀಡಿದರು. ಬೆಳಗಾವಿಯಲ್ಲಿಂದು ಅಬಕಾರಿ ಇಲಾಖೆಯ ಬೆಳಗಾವಿ ಉತ್ತರ ಕನ್ನಡ,...