Date : Wednesday, 22-12-2021
ಬೆಳಗಾವಿ: ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯ ಹಿರೇಬಾಗೇವಾಡಿ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಟ್ಟಡಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ...
Date : Wednesday, 22-12-2021
ಬೆಂಗಳೂರು: ಬೆಳೆಹಾನಿಗೆ ಸಂಬಂಧಿಸಿದಂತೆ ರೈತರಿಗೆ ನೀಡುವ ಪರಿಹಾರ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಸಂಭವಿಸಿದ ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ ಉಂಟಾದ ಬೆಳೆಹಾನಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ನಿಯಮಗಳಡಿ ನೀಡುವ ಪರಿಹಾರಕ್ಕೆ ಹೆಚ್ಚುವರಿಯಾಗಿ ಪ್ರತಿ ಹೆಕ್ಟೇರ್‌ಗೆ...
Date : Tuesday, 21-12-2021
ಬೆಳಗಾವಿ: ಬೆಳಗಾವಿ ನಗರದಲ್ಲಿ ಸುಮಾರು 16.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕ್ರೀಡಾ ಸಮುಚ್ಚಯಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. 2 ಎಕರೆ 14 ಗುಂಟೆ ಜಾಗದಲ್ಲಿ...
Date : Tuesday, 21-12-2021
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಮತಾಂತರ ನಿಷೇಧ ಕುರಿತ ಕರ್ನಾಟಕ ಧಾರ್ಮಿಕ ಹಕ್ಕು ವಿಧೇಯಕವನ್ನು ಇಂದು ಮಂಡಿಸಲಾಗಿದೆ. ವಿರೋಧ ಪಕ್ಷಗಳ ವಿರೋಧದ ನಡುವೆಯೇ ವಿಧೇಯಕ ಮಂಡನೆಯಾಗಿದೆ. ಭೋಜನ ವಿರಾಮದ ನಂತರ ಸದನ ಆರಂಭ ಆಗುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ...
Date : Tuesday, 21-12-2021
ಬೆಂಗಳೂರು: ಕರ್ನಾಟಕ ಸರ್ಕಾರ ವನ್ಯಜೀವಿ ಸಂರಕ್ಷಣೆಗೆ ಒತ್ತು ನೀಡುತ್ತಿದೆ, ಕಳೆದ ಎರಡು ವರ್ಷಗಳಲ್ಲಿ ವನ್ಯಜೀವಿಗಳ ಸಂರಕ್ಷಣೆಗೆ 386 ಕೋಟಿ ರೂಪಾಯಿಗಳನ್ನು ವ್ಯಯ ಮಾಡಲಾಗಿದೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಈ ಬಗ್ಗೆ ಮಾತನಾಡಿದ...
Date : Monday, 20-12-2021
ಬೆಳಗಾವಿ: ಮತಾಂತರ ನಿಷೇಧ ಮಸೂದೆಯನ್ನು ಸದನದಲ್ಲಿ ಮಂಡಿಸಲು ರಾಜ್ಯ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ. ನಾಳೆಯೇ ಉಭಯ ಸದನಗಳಲ್ಲಿ ಮಸೂದೆಯನ್ನು ಮಂಡಿಸಲು ತೀರ್ಮಾನಿಸಲಾಗಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿ ಎರಡರಲ್ಲೂ ನಾಳೆಯೇ ಮತಾಂತರ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್...
Date : Monday, 20-12-2021
ಬೆಂಗಳೂರು: ದತ್ತಪೀಠಕ್ಕೆ ಶೀಘ್ರದಲ್ಲೇ ಹಿಂದೂ ಅರ್ಚಕರನ್ನು ನೇಮಕ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ. ಭಾನುವಾರ ದತ್ತಪೀಠದಲ್ಲಿ ಪಾದುಕೆಗಳ ದರ್ಶನ ಪಡೆದು ಮಾತನಾಡಿದ ಅವರು, ದತ್ತಪೀಠಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪನ್ನು ನಮ್ಮ...
Date : Sunday, 19-12-2021
ಬೆಂಗಳೂರು: ಬೆಂಗಳೂರಿನ ಶಿವಾಜಿನಗರದಲ್ಲಿ ರಾಷ್ಟ್ರಭಕ್ತ ಮಹಾಪುರುಷರ ಪುತ್ಥಳಿಗೆ ಮಸಿ ಬಳಿದು ಅವಮಾನಗೊಳಿಸುವ ಮೂಲಕ ಹಿಂಸಾಚಾರಕ್ಕೆ ಆಸ್ಪದ ಕೊಟ್ಟು, ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸಿ ಸರಕಾರಕ್ಕೆ ಕೆಟ್ಟ ಹೆಸರು ತರುವ ಹಾಗೂ ರಾಜ್ಯದ ಕೆಲವು ಭಾಗಗಳಲ್ಲಿ ವಿನಾಕಾರಣ ಆತಂಕವನ್ನು ಸೃಷ್ಟಿಸಿರುವ ವಿಚ್ಛಿದ್ರಕಾರಿ...
Date : Sunday, 19-12-2021
ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ ಪಶು ಸಂಜೀವಿನಿ 1962 ಆಂಬುಲೆನ್ಸ್ ಸೇವೆಯನ್ನು ಆರಂಭಿಸುವುದಾಗಿ ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚೌವ್ಹಾಣ್ ಹೇಳಿದ್ದಾರೆ. ಇಂದು ಸಿದ್ಧಾರೂಢ ಮಠದಲ್ಲಿ ಗೋ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪ್ರತಿ ತಾಲೂಕಿಗೊಂದು ಅಂಬ್ಯುಲೆನ್ಸ್ ಅನ್ನು ನೀಡಲಾಗುತ್ತದೆ. ಕರೆ...
Date : Saturday, 18-12-2021
ಬೆಂಗಳೂರು, ಡಿಸೆಂಬರ್ 18 : ಸಾವರ್ಕರ್ ಅವರು ಒಬ್ಬ ಅಪರೂಪದ ದೇಶಭಕ್ತ. ಅವರ ವಿಚಾರಗಳು ಅಮರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಿಲುಮೆ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ವೀರ್ ಸಾವರ್ಕರ್ ದಿ ಮ್ಯಾನ್ ಹು ಕುಡ್ ಹ್ಯಾವ್...