Date : Saturday, 18-12-2021
ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಗಳಿಗೆ ಜನವರಿ 15 ರೊಳಗೆ ಸರ್ಕಾರದ ಪರಿಹಾರ ಧನ ಸಂದಾಯವಾಗುವಂತೆ ಕ್ರಮ ಕೈಗೊಳ್ಳಲು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗಪುರ ವಾರ್ಡ್ನಲ್ಲಿರುವ ಶಾಸಕರ ಭವನದಲ್ಲಿಂದು ಹಮ್ಮಿಕೊಂಡಿದ್ದ ಕೋವಿಡ್ –...
Date : Saturday, 18-12-2021
ಬೆಳಗಾವಿ: ಭಿಕ್ಷಾಟನೆಯನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಪುನರ್ವಸತಿ ಕೇಂದ್ರ ಸ್ಥಾಪನೆ ಮಾಡಲು ಮುಂದಾಗಿದೆ. ಈ ಬಗ್ಗೆ ಶುಕ್ರವಾರ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್ತಿಗೆ...
Date : Saturday, 18-12-2021
ಬೆಳಗಾವಿ: ಕರ್ನಾಟಕದಲ್ಲಿ ಶೀಘ್ರವೇ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆಯಾಗಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ. ಶುಕ್ರವಾರ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಕೇಳಲಾದ ಪ್ರಶ್ನೆಗೆ ಅವರು ಉತ್ತರವಾಗಿ ಈ ಮಾಹಿತಿ ನೀಡಿದ್ದಾರೆ. ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆ ನಿಟ್ಟಿನಲ್ಲಿ...
Date : Friday, 17-12-2021
ಬೆಳಗಾವಿ: ಕರ್ನಾಟಕದಲ್ಲಿ ಸೂಕ್ತ ಜಾಗ ಗುರುತಿಸಿ ಶೀಘ್ರದಲ್ಲೇ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಕೊಡಗಿನಲ್ಲಿ ಕ್ರೀಡಾ ವಿವಿ ಸ್ಥಾಪನೆ ಹಾಗೂ ಕೊಡಗು ಜಿಲ್ಲೆಗೆ...
Date : Thursday, 16-12-2021
ಬೆಳಗಾವಿ: ಮೇಕೆದಾಟು ಯೋಜನೆಯ ವಿವರವಾದ ಯೋಜನಾ ವರದಿಯನ್ನು ಸಿದ್ದಪಡಿಸಲಾಗಿದೆ. ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯನ್ನು ಕಾವೇರಿ ನದಿಗೆ ಅಡ್ಡಲಾಗಿ ಆರ್ಕಾವತಿ ಹಾಗೂ ಕಾವೇರಿ ನದಿಯ ಸಂಗಮದ ಸಮೀಪದಲ್ಲಿ ನಿರ್ಮಿಸಿ, 67.16 ಟಿ.ಎಂ.ಸಿ ನೀರನ್ನು ಶೇಖರಿಸಲು ರೂ.9000.00 ಕೋಟಿ...
Date : Thursday, 16-12-2021
ಬೆಳಗಾವಿ: ಯೋಧರಿಗೆ ಭಾರತೀಯ ಸೇನೆಯಲ್ಲಿ ಸೇವೆ, ಶೌರ್ಯ ಮತ್ತು ಶೌರ್ಯೇತರ ಕಾರಣಗಳಿಗೆ ನೀಡಲಾಗುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಿಸಲಾಗುವುದು ಎಂದು ಬೆಳಗಾವಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ಸರ್ಕಾರ ಯೋಧರಿಗೆ ಪ್ರಶಸ್ತಿಗಳ ಜೊತೆಗೆ ನೀಡಲಾಗುವ ನಗದು...
Date : Thursday, 16-12-2021
ಬೆಂಗಳೂರು: ರಾಜ್ಯದ ವಿದ್ಯುದ್ದೀಕರಣ ಮತ್ತು ನಷ್ಟ ತಗ್ಗಿಸಲು RDSS ವಿಶೇಷ ಯೋಜನೆಯಡಿ ರಾಜ್ಯಕ್ಕೆ 8 ಸಾವಿರದ 298 ಕೋಟಿ ರೂಪಾಯಿ ಅನುದಾನ ನೀಡಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ವಿಧಾನಸಭೆಯಲ್ಲಿಂದು ತಿಳಿಸಿದರು. ಪ್ರಶ್ನೋತ್ತರ...
Date : Tuesday, 14-12-2021
ಮಂಗಳೂರು: ವಿಧಾನ ಪರಿಷತ್ತಿನ 25 ಕ್ಷೇತ್ರಗಳಿಗೆ ನಡೆದ ಚುನಾವಣೆ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದ್ದು, ಒಂದೊಂದೆ ಫಲಿತಾಂಶಗಳು ಹೊರ ಬೀಳುತ್ತಿವೆ. ದಕ್ಷಿಣ ಕನ್ನಡ ಕ್ಷೇತ್ರಕ್ಕೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಜಯ ಗಳಿಸಿದ್ದಾರೆ....
Date : Tuesday, 14-12-2021
ಬೆಂಗಳೂರು: ರಾಜ್ಯದ ಎಲ್ಲಾ ಕಡೆಗಳಲ್ಲಿ ಪೂರ್ಣಪ್ರಮಾಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮುಂದಿನ ಹತ್ತು ವರ್ಷಗಳಲ್ಲಿ ಅನುಷ್ಠಾನಕ್ಕೆ ತರಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥನಾರಾಯಣ ಹೇಳಿದ್ದಾರೆ. ಹೊಸ ಶಿಕ್ಷಣ ಪದ್ಧತಿಯನ್ನು ಜಾರಿಗೆ ತರುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ....
Date : Tuesday, 14-12-2021
ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಉಪ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು 2,900 ಕೋಟಿ ರೂಪಾಯಿಗಳನ್ನು ವ್ಯಯಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ...