Date : Friday, 23-08-2024
ಬೆಂಗಳೂರು: ರಾಜ್ಯದಲ್ಲಿ 1.5 ಕೋಟಿ ಬಿಜೆಪಿ ಸದಸ್ಯರನ್ನು ನೋಂದಾಯಿಸುವ ಗುರಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯ ಸಂಚಾಲಕ ನಂದೀಶ್ ರೆಡ್ಡಿ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ...
Date : Friday, 23-08-2024
ಬೆಂಗಳೂರು: ಬೆಲೆ ಏರಿಕೆ ಮತ್ತು ಕೇಂದ್ರ ಸರಕಾರವನ್ನು ಟೀಕಿಸುವುದು ಈ ಕಾಂಗ್ರೆಸ್ ಸರಕಾರದ ಅಜೆಂಡ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ಕುಮಾರ್ ಅವರು ಟೀಕಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...
Date : Friday, 23-08-2024
ಮುಂಬೈ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಬೆಳಗ್ಗೆ ಮುಂಬೈನ ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಸಸಿ ನೆಟ್ಟು, ‘ಏಕ್ ಪೇಡ್ ಮಾ ಕೆ ನಾಮ್’ ಉಪಕ್ರಮವನ್ನು ಬೆಂಬಲಿಸಿದರು. ಬೆಳಗಿನ ನಡಿಗೆಯ ವೇಳೆ ಸ್ಥಳೀಯರೊಂದಿಗೆ ಸಂವಾದ ನಡೆಸಿದರು, ಈ ಮೂಲಕ...
Date : Friday, 23-08-2024
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಭ್ರಷ್ಟಾಚಾರದ ಹಗರಣಗಳ ಕುರಿತು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರು ಬಾಯಿ ಬಿಡುತ್ತಿಲ್ಲವೇಕೆ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನೆಯನ್ನು ಮುಂದಿಟ್ಟರು. ವಿಧಾನಸೌಧದ 1ನೇ ಮಹಡಿಯ ಕೊಠಡಿ ಸಂಖ್ಯೆ 155ರಲ್ಲಿ...
Date : Thursday, 22-08-2024
ಬೆಂಗಳೂರು: ದಲಿತರ ವಿರುದ್ಧ ಕಾಂಗ್ರೆಸ್ ಪಕ್ಷದ ಅನ್ಯಾಯವನ್ನು ಪ್ರತಿಭಟಿಸಿ ಕಾಂಗ್ರೆಸ್ಸಿನಲ್ಲಿರುವ ದಲಿತ ಮುಖಂಡರು, ಜನಪ್ರತಿನಿಧಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದರು. ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ನಡೆದ ಬಿಜೆಪಿಯ ಬೃಹತ್ ಪ್ರತಿಭಟನೆ...
Date : Thursday, 22-08-2024
ಬೈಂದೂರು: ವಾರಾಹಿ ಯೋಜನೆಗೆ ನಡೆದ ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಉಪಯೋಗ ಮತ್ತು ಯೋಜನೆ ಬೈಂದೂರು ಗ್ರಾಮಗಳಿಗೆ ಸಮರ್ಪಕವಾಗಿ ಬಾರದೆ ಇರುವ ಬಗ್ಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಗ್ರಾಮಸ್ಥರ ಸಮ್ಮುಖದ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬುಧವಾರ ವಾರಾಹಿ ಕಛೇರಿಯಲ್ಲಿ ನಡೆದ...
Date : Thursday, 22-08-2024
ಉಪ್ಪುಂದ: ಇದೇ ಮೊದಲ ಬಾರಿಗೆ ಬೈಂದೂರಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಉದ್ಯೋಗ ಮೇಳದ ಯಶಸ್ವಿಗಾಗಿ ಶಾಸಕರಾದ ಗುರುರಾಜ ಗಂಟಿಹೊಳೆಯವರು ಕಾರ್ಯಕರ್ತದಲ್ಲಿ ಪ್ರಮುಖರ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಿದರು. ಬೈಂದೂರು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಅರ್ಹ ಅಭ್ಯರ್ಥಿಗಳು ಈ...
Date : Tuesday, 20-08-2024
ಬೈಂದೂರು : ವಿದೇಶದಲ್ಲಿ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶ. ಉಚಿತ ತರಬೇತಿ, ಉಚಿತ ವಸತಿ ವ್ಯವಸ್ಥೆ, ಊಟ, ಉಪಹಾರದ ಜತೆಗೆ ವೀಸಾ ಹಾಗೂ ವಿಮಾನ ಟಿಕೆಟ್ ಕೂಡ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಲಿದ್ದು, ವಿದೇಶಿ ಭಾಷೆ ಕಲಿತು, ವಿದೇಶದಲ್ಲಿ ಉದ್ಯೋಗ ಮಾಡಬಹುದು. ಇಂತಹದ್ದೊಂದು ಅವಕಾಶ...
Date : Monday, 19-08-2024
ಬೆಂಗಳೂರು: ಸಿದ್ದರಾಮಯ್ಯನವರ ಸಮಾಜವಾದದ ಮುಖವಾಡ ಕಳಚಿ ಬಿದ್ದಿದೆ. ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಹಕ್ಕೊತ್ತಾಯವನ್ನು ಮುಂದಿಟ್ಟರು. ಮೈಸೂರು ಮುಡಾದಲ್ಲಿ ನಡೆದ ಹಗರಣದಲ್ಲಿ ಭಾಗವಹಿಸಿದ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ...
Date : Saturday, 17-08-2024
ಬೆಂಗಳೂರು: ಪ್ರಾಸಿಕ್ಯೂಶನ್ಗೆ ಅನುಮತಿ ಕೊಟ್ಟ ಮಾನ್ಯ ರಾಜ್ಯಪಾಲರ ನಡೆಯನ್ನು ಈಗಾಗಲೇ ಸ್ವಾಗತಿಸಿದ್ದೇನೆ. ಸಿಎಂ ಶುಡ್ ರಿಸೈನ್ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳಿಗೆ ಇಂದು ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಕಾರಣಕ್ಕೂ ತಡ ಮಾಡದೆ...