Date : Friday, 10-12-2021
ಹಾವೇರಿ: ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಸಾವನ್ನು ಕೆಲವು ಮತಾಂಧರು ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಿಸಿದ್ದಾರೆ. ದೇಶದ ನಾನಾ ಭಾಗಗಳಿಂದ ಇಂತಹ ಕೃತ್ಯಗಳು ವರದಿಯಾಗಿದೆ. ಕರ್ನಾಟಕದಲ್ಲೂ ಕೂಡ ಇಂತಹ ನೀಚ ಕೃತ್ಯವನ್ನು ಕೆಲವು ಕಿಡಿಗೇಡಿಗಳು ಮಾಡಿದ್ದಾರೆ. ಇವರ ವಿರುದ್ಧ...
Date : Friday, 10-12-2021
ಬೆಂಗಳೂರು: ಇಂದು ರಾಜ್ಯದಲ್ಲಿ ವಿಧಾನ ಪರಿಷತ್‍ನ 25 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಒಟ್ಟು 90 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇವರಲ್ಲಿ 89 ಮಂದಿ ಪುರುಷರು. ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾತ್ರ ಒಬ್ಬ ಮಹಿಳಾ ಅಭ್ಯರ್ಥಿ ಕಣದಲ್ಲಿದ್ದಾರೆ....
Date : Thursday, 09-12-2021
ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ಚುನಾಯಿಸಲ್ಪಡುವ ಅಭ್ಯರ್ಥಿಗಳನ್ನು ಗೆಲ್ಲಿಸಲು ಹಲವು ರೀತಿಯ ವಾಮ ಮಾರ್ಗದ ಮುಖಾಂತರ ಮತ ಹಾಕಿಸುವ ಕುರಿತು ತಯಾರಿ ನಡೆಯುತ್ತಿರುವ ವಿಷಯ ಕೇಳಿ ಬರುತ್ತಿದೆ. ಬೇರೆ ಬೇರೆ ವಾಮ ಮಾರ್ಗಗಳ ಮೂಲಕ ಸುಮಾರು 900ಕ್ಕೂ ಹೆಚ್ಚು ಮತಗಳನ್ನು ಹಾಕಿಸುವ ಪ್ರಯತ್ನ...
Date : Thursday, 09-12-2021
ಬೆಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಗುರುತಿನ ಚೀಟಿ ಹೊಂದಿದ್ದರೆ ಚಿಕಿತ್ಸೆಗೆ ಮತ್ಯಾವುದೇ ದಾಖಲೆಗಳ ಅವಶ್ಯಕತೆ ಇರುವುದಿಲ್ಲ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಚಿಕಿತ್ಸೆಗಾಗಿ ಫಲಾನುಭವಿಗಳು ಆಸ್ಪತ್ರೆಗಳಿಗೆ ಆಗಮಿಸಿದಾಗ ಮತ್ತು ಒಳರೋಗಿಗಳಾಗಿ ದಾಖಲಿಸಿಕೊಂಡ ನಂತರ ಅವರು...
Date : Wednesday, 08-12-2021
ಬೆಂಗಳೂರು : ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ಈ ನಡುವೆ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿ ನಡೆಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ. ನಾರಾಯಣಗೌಡ ಅವರು ತಿಳಿಸಿದ್ದಾರೆ. ನಾಲ್ಕು ವರ್ಷಗಳಿಂದ...
Date : Wednesday, 08-12-2021
ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಸುಸಜ್ಜಿತ ಶಾಲೆ, ಪ್ರೌಢಶಾಲೆಗಳ ಕಟ್ಟಡಗಳ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಂಗನವಾಡಿ ಕಟ್ಟಡಗಳ ನಿರ್ಮಾಣದ ಮಹತ್ವಾಕಾಂಕ್ಷಿ ಯೋಜನೆಯನ್ನು ಲೋಕೋಪಯೋಗಿ ಇಲಾಖೆಯಿಂದ ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಲಾಗಿದ್ದು, ಈ...
Date : Wednesday, 08-12-2021
ಬೆಂಗಳೂರು: ಇಂದಿನಿಂದ ದತ್ತಮಾಲಾ ಅಭಿಯಾನ ಆರಂಭಗೊಳ್ಳುತ್ತಿದೆ. ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಇಂದು ಮಾಲೆ ಧಾರಣೆ ನಡೆಯಲಿದ್ದು, ಈ ಮೂಲಕ ದತ್ತಮಾಲಾ ಅಭಿಯಾನಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಇಂದು ಕಾಮಧೇನು ಗಣಪತಿ ದೇವಸ್ಥಾನದಲ್ಲಿ ದತ್ತಮಾಲೆ ಧಾರಣೆ ನಡೆಯಲಿದೆ. ಇದರ ಪ್ರಯುಕ್ತ...
Date : Wednesday, 08-12-2021
ಬೆಂಗಳೂರು: ಕೊರೋನಾ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ದಕ್ಷಿಣ ಭಾರತದ ಇತರ ರಾಜ್ಯಗಳಿಗಿಂತ ಮುಂದಿದೆ. ಯಾಕೆಂದರೆ ರಾಜ್ಯದ ಪಾಸಿಟಿವಿಟಿ ದರ ದಕ್ಷಿಣ ಭಾರತದಲ್ಲೇ ಅತ್ಯಂತ ಕಮ್ಮಿ ಎಂಬುದು ವರದಿಗಳಿಂದ ತಿಳಿದು ಬಂದಿದೆ. ರಾಜ್ಯದಲ್ಲಿ ಕೊರೋನಾ ಪರೀಕ್ಷೆಗೆ ಒಳಗಾಗುತ್ತಿರುವ 300 ಮಂದಿಯಲ್ಲಿ ಕೇವಲ ಒಬ್ಬರಿಗೆ...
Date : Tuesday, 07-12-2021
ಬೆಂಗಳೂರು: ದಲಿತರು ನಮಗೆ ಕೇವಲ ಮತಬ್ಯಾಂಕ್ ಅಲ್ಲ. ಅವರು ದೇಶದ ಅಭಿವೃದ್ಧಿಯ ಮತ್ತು ಆಡಳಿತದ ಪಾಲುದಾರರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ ಅವರು ಹೇಳಿದ್ದಾರೆ. ಬೆಂಗಳೂರಿನ ಸೆವೆನ್ ಮಿನಿಸ್ಟರ್ಸ್ ಕ್ವಾರ್ಟರ್ಸ್ ನಲ್ಲಿ ಇಂದು ರಾಷ್ಟ್ರೀಯ ಮತ್ತು ರಾಜ್ಯ ಎಸ್...
Date : Tuesday, 07-12-2021
ಮಂಗಳೂರು: ಬಿಜೆಪಿಯ ಭೀಷ್ಮ’ ಎಂದೇ ಕರೆಸಿಕೊಳ್ಳುತ್ತಿದ್ದ ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ ಉರಿಮಜಲು ಕೆ.ರಾಮ ಭಟ್ ಅವರಂತಹ ಧೀಮಂತ ವ್ಯಕ್ತಿಗಳಿಗೆ...