News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ವಾಯುವ್ಯ ಸಾರಿಗೆ ಬಸ್‌ಗಳಲ್ಲಿ ಚಿಲ್ಲರೆಗಾಗಿ ಗಲಾಟೆ ಮಾಡುವುದು ಶಿಕ್ಷಾರ್ಹ ಅಪರಾಧ

ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಬಸ್ ಗಳಲ್ಲಿ ನಿರ್ವಾಹಕರ ಬಳಿ ಚಿಲ್ಲರೆಗಾಗಿ ಗಲಾಟೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ಬಗ್ಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ತನ್ನ ಎಲ್ಲಾ ಬಸ್ಸುಗಳಲ್ಲಿ ಪೋಸ್ಟರ್ ಹಾಕಿದೆ. ನಿರ್ವಾಹಕನ ಬಳಿ ಚಿಲ್ಲರೆ ಕೇಳುವುದನ್ನು ಸಾರ್ವಜನಿಕ...

Read More

ಪ್ರತಿ ತಿಂಗಳು 1 ಲಕ್ಷ ಮೀಟರ್ ರೇಷ್ಮೆ ಸೀರೆ ಉತ್ಪಾದನೆ ಗುರಿ: ಸಚಿವ ಡಾ.ನಾರಾಯಣಗೌಡ

ಬೆಂಗಳೂರು: ದೇಶ-ವಿದೇಶದಲ್ಲಿ ಜನಮನ್ನಣೆ ಗಳಿಸಿರುವ ಮೈಸೂರು ಸಿಲ್ಕ್‌ ಸೀರೆ ಹೆಚ್ಚಿನ ಗ್ರಾಹಕರಿಗೆ ತಲುಪುವ ಉದ್ದೇಶದಿಂದ ರೇಷ್ಮೆ ಸೀರೆ ಉತ್ಪಾದನೆ ಹೆಚ್ಚಿಸಲು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ನಮ್ಮ ಮೈಸೂರು...

Read More

ಡಿ.8ರಂದು ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ನೂತನ ವಿದ್ಯಾಮಂದಿರ ‘ದಾಶರಥಿ’ ಲೋಕಾರ್ಪಣೆ

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.)ದ ಅಂಗ ಸಂಸ್ಥೆ ಶ್ರೀರಾಮ ವಿದ್ಯಾಲಯ ನೆಲ್ಯಾಡಿ ಇದರ ದಶಮಾನೋತ್ಸವದ ನಿಮಿತ್ತ ನಿರ್ಮಿಸಿದ ನೂತನ ವಿದ್ಯಾಮಂದಿರ ‘ದಾಶರಥಿ’ಯ ಲೋಕಾರ್ಪಣೆ ಕಾರ್ಯಕ್ರಮ, ಶ್ರೀರಾಮ ಕ್ರೀಡಾಂಗಣ ಉದ್ಘಾಟನೆ, ಶೌಚಾಲಯ ಸಂಕೀರ್ಣಕ್ಕೆ ಭೂಮಿಪೂಜೆ ಕಾರ್ಯಕ್ರಮ ಡಿ. 8 ರಂದು...

Read More

ಸಚಿವ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಸಲಹೆ ಮೇರೆಗೆ ಕ್ರಮ ತೆಗೆದುಕೊಳ್ಳುತ್ತೇವೆ: ಸಿಎಂ

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ವರಿಷ್ಠರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡುತ್ತಿದ್ದರು. ಸದ್ಯಕ್ಕೆ ನಮ್ಮ ಮುಂದೆ ವಿಧಾನ ಪರಿಷತ್ ಚುನಾವಣೆ...

Read More

2022 ರ ಅಕ್ಟೋಬರ್ ವೇಳೆಗೆ ಪೂರ್ಣಗೊಳ್ಳಲಿದೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ

ಬೆಂಗಳೂರು: ಕರ್ನಾಟಕದ ಪ್ರಮುಖ ನಗರಗಳ ನಡುವಿನ ಪ್ರಯಾಣದ ಸಮಯವನ್ನು ಪ್ರಸ್ತುತ ಮೂರು ಗಂಟೆಗಳಿಂದ 90 ನಿಮಿಷಗಳಿಗಿಂತ ಕಡಿಮೆ ಮಾಡಲು ಉದ್ದೇಶಿಸಿರುವ ರೂ 8,172 ಕೋಟಿ ವೆಚ್ಚದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅಕ್ಟೋಬರ್ 2022 ರ ವೇಳೆಗೆ ಪೂರ್ಣಗೊಳ್ಳಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ...

Read More

2024 ರ ವೇಳೆಗೆ ಕರ್ನಾಟಕವನ್ನು 1.5 ಟ್ರಿಲಿಯನ್ ಆರ್ಥಿಕತೆಯನ್ನಾಗಿಸುವ ಗುರಿ: ಸಿಎಂ

ಬೆಂಗಳೂರು: 2024 ರ ವೇಳೆಗೆ ಕರ್ನಾಟಕವನ್ನು 1.5 ಟ್ರಿಲಿಯನ್ ಆರ್ಥಿಕತೆಯನ್ನಾಗಿ ಮಾಡುವುದು ಮತ್ತು ರಾಜ್ಯದ ಯುವಜನರಿಗೆ ಗರಿಷ್ಠ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ನನ್ನ ಕನಸು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ. ಕರ್ನಾಟಕ- ಇನ್ಫಿನಿಟ್‌ ಅಪಾರ್ಚುನಿಟಿಸ್‌ನಲ್ಲಿ ಸಂವಾದ ಸೆಷನ್‌ನಲ್ಲಿ ಭಾಗಿಯಾಗಿ ಮಾತನಾಡಿದ ಅವರು,...

Read More

ಸೈನಿಕರಿಗೆ ಶುಲ್ಕವಿಲ್ಲದೆ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ: ಮಹೇಶ ಜೋಶಿ ಘೋಷಣೆ

ಮೈಸೂರು: ದೇಶದ ಸೈನಿಕರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವವನ್ನು ಯಾವುದೇ ಶುಲ್ಕವಿಲ್ಲದೆ ನೀಡಲಾಗುತ್ತದೆ ಎಂದು ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಭಾನುವಾರ ‘ಸಿಯಾಚಿನ್’ ಎಂಬ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ...

Read More

ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​.ಶಿವರಾಂ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​.ಶಿವರಾಂ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ ದಿನಗಳ ಹಿಂದಷ್ಟೇ ಅವರು ಬಿದ್ದು ತಲೆ ಏಟಾಗಿತ್ತು, ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ....

Read More

ಒಮಿಕ್ರಾನ್ ತಡೆಗೆ ಸರ್ಕಾರದ ದಿಟ್ಟ ಕ್ರಮ : ಸಚಿವ ಆರ್.‌ ಅಶೋಕ್

ಬೆಂಗಳೂರು: ರಾಜ್ಯದಲ್ಲಿ ರೂಪಾಂತರಿ ಒಮಿಕ್ರಾನ್ ತಡೆ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ತಜ್ಞರ ಜೊತೆ ಸುದೀರ್ಘ ಸಭೆಯ ನಂತರ ಕಂದಾಯ ಸಚಿವ ಆರ್.ಅಶೋಕ್ ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ರಾಜ್ಯದಲ್ಲಿ 2 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ವಿಶ್ವದಲ್ಲಿ 400 ಪ್ರಕರಣ ಪತ್ತೆಯಾಗಿದೆ. ಈ...

Read More

ರೈತರಲ್ಲಿ ಆತ್ಮಸ್ಥೈರ್ಯ ಗಟ್ಟಿಗೊಳಿಸಲು ಅಧಿಕಾರಿಗಳು ಮುಂದಾಗಬೇಕು: ಬಿ.ಸಿ.ಪಾಟೀಲ್

ಬೆಂಗಳೂರು: ಕ್ಷೇತ್ರಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸುವಾಗ ರೈತರೊಂದಿಗೆ ಸರ್ಕಾರವಿದೆ, ಕೃಷಿ ಇಲಾಖೆಯಿದೆ ಎಂಬ ಭಾವನೆಯನ್ನು ಮೂಡಿಸಿ ರೈತರಲ್ಲಿ ಆತ್ಮಸ್ಥೈರ್ಯ ಗಟ್ಟಿಗೊಳಿಸಲು ಅಧಿಕಾರಿಗಳು ಮುಂದಾಗಬೇಕೆಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲರು ಕರೆ ನೀಡಿದ್ದಾರೆ. ಇತ್ತೀಚೆಗೆ ಅಕಾಲಿಕ ಸುರಿದ ಮಳೆಯಿಂದ ನಷ್ಟವಾದ ರೈತರ ಬೆಳೆ...

Read More

Recent News

Back To Top