News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಾಡಾನೆ ಹಾವಳಿ ತಡೆಗೆ ಕಟ್ಟುನಿಟ್ಟಿನ ಸೂಚನೆ: ಸಚಿವ ಉಮೇಶ್ ಕತ್ತಿ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಹಿತಿ ನೀಡಿದ ಅವರು, ಹಾಸನ ಜಿಲ್ಲೆಯ...

Read More

ಮಿಷನ್ ಒಲಂಪಿಕ್: ಟ್ಯಾಲೆಂಟ್ ಪೂಲ್ ಯೋಜನೆಗೆ ಇಂದು ಚಾಲನೆ

ಬೆಂಗಳೂರು: ಕ್ರೀಡೆಯಲ್ಲಿ ರಾಜ್ಯದ ಕ್ರೀಡಾಪಟುಗಳ ಉತ್ತಮ ಸಾಧನೆ ಹಾಗೂ 2028 ರ ಲಾಸ್ ಏಂಜಲೀಸ್ ಒಲಂಪಿಕ್ ನಲ್ಲಿ ಪದಕ ಪಟ್ಟಿಯಲ್ಲಿ ಅಗ್ರ 10 ರಾಷ್ಟ್ರಗಳಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಟ್ಯಾಲೆಂಟ್ ಪೂಲ್ ಯೋಜನೆಗೆ ಇಂದು ಚಾಲನೆ ನೀಡಲಾಯಿತು. ಸಚಿವ ಡಾ.ನಾರಾಯಣಗೌಡ ಅವರ...

Read More

ಬೆಂಗಳೂರಿನಲ್ಲಿ ಓಮಿಕ್ರಾನ್ ಪತ್ತೆ: ಇಂದು ತಜ್ಞರೊಂದಿಗೆ ಸಿಎಂ ಚರ್ಚೆ

ಬೆಂಗಳೂರು: ಬೆಂಗಳೂರಿನಲ್ಲಿ ಓಮಿಕ್ರಾನ್ ಸೋಂಕು ಪ್ರಕರಣ ಪತ್ತೆಯಾಗಿ ಭೀತಿ ಮೂಡಿಸಿದೆ. ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಈ ಸೋಂಕು ಕಾಣಿಸಿಕೊಂಡಿರುವುದು ಸರ್ಕಾರದ ಮೇಲೆ ಹೆಚ್ಚಿನ ಒತ್ತಡವನ್ನುಂಡು ಮಾಡಿದೆ. ಈ ಹಿನ್ನೆಲೆಯಲ್ಲಿ ಬೆನ್ನಲ್ಲೇ ರಾಜ್ಯ ಸರ್ಕಾರ ಕಟ್ಟೆಚ್ಚರ ವಹಿಸಲು ಮುಂದಾಗಿದೆ. ಇಂದು ಮುಖ್ಯಮಂತ್ರಿ...

Read More

ಡಿ.4, 5 ರಂದು ಬೆಂಗಳೂರಿನಲ್ಲಿ ಸಾವಯವ ಮತ್ತು ಸಿರಿಧಾನ್ಯ ಮೇಳ

ಬೆಂಗಳೂರು: ಸಾವಯವ ಮತ್ತು ಸಿರಿಧಾನ್ಯ ಉತ್ಪಾದನೆಯೊಂದಿಗೆ ಜನರಿಗೆ ಆರೋಗ್ಯದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಕೃಷಿ ಇಲಾಖೆ ಹಲವು‌ ಹೊಸಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದೀಗ ಅದರ ಮುಂದುವರೆದ ಭಾಗವಾಗಿ ರೈತೋತ್ಪಾದಕರು ಹಾಗೂ ಗ್ರಾಹಕರ ನಡುವೆ ಸಂಪರ್ಕ‌ ಏರ್ಪಡಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆ ,...

Read More

ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಕ್​​ ಮಾಂಡವಿಯಾ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಮುಂಚೂಣಿ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್‌ ನೀಡಲು ಅನುಮತಿ ನೀಡುವಂತೆ ಸಿಎಂ ಮನವಿ ಮಾಡಿಕೊಂಡಿದ್ದಾರೆ,...

Read More

ಡಿ.27 ರಂದು 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು: ಅಧಿಕಾರದ ಅವಧಿ ಮುಕ್ತಾಯವಾಗಿರುವ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಇಂದು ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಡಿಸೆಂಬರ್ 27 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30 ರಂದು ಮತ ಎಣಿಕೆ ನಡೆಯಲಿದೆ. ನಗರಸಭೆ‌ 5,  ಪುರಸಭೆ...

Read More

ಬಿಳಿಗಿರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ITBPಯಲ್ಲಿ ತರಬೇತು ಪಡೆದ ಶ್ವಾನ ನಿಯೋಜನೆ

ಬೆಂಗಳೂರು: ಚಾಮರಾಜನಗರದ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ವನ್ಯಜೀವಿ ಅಪರಾಧಗಳನ್ನು ಪತ್ತೆಹಚ್ಚಲು ಕರ್ನಾಟಕ ಅರಣ್ಯ ಇಲಾಖೆ ಸ್ನಿಫರ್ ಶ್ವಾನವನ್ನು ನಿಯೋಜಿಸಿದೆ. ಝಾನ್ಸಿ ಎಂಬ ಜರ್ಮನ್ ಶೆಫರ್ಡ್ ತಳಿಯ ಶ್ವಾನ ಚಂಡೀಗಢದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್‌ನಲ್ಲಿ ಏಳು...

Read More

ಸಾರ್ವಜನಿಕ ಸೇವೆ ಪಡೆಯಲು ಲಸಿಕೆಯನ್ನು ಕಡ್ಡಾಯಗೊಳಿಸುವುದಿಲ್ಲ: ಸಿಎಂ

ನವದೆಹಲಿ: ಕಡ್ಡಾಯವಾಗಿ ಕೊರೋನಾ ವಿರುದ್ಧದ ಲಸಿಕೆ ಪಡೆಯುವ ಪರವಾಗಿ ತಜ್ಞರ ಸಮಿತಿಯು ಶಿಫಾರಸು ಮಾಡಿದೆ, ಆದರೂ ಸಾರ್ವಜನಿಕ ಸೇವೆಗಳನ್ನು ಪಡೆಯಲು  ಲಸಿಕೆಯನ್ನು ಕಡ್ಡಾಯಗೊಳಿಸುವ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ. ಹೊಸ ಒಮಿಕ್ರಾನ್ ರೂಪಾಂತರದ ಬಗ್ಗೆ...

Read More

ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಿಗಲಿದೆ 20 ಲಕ್ಷ ರೂಪಾಯಿ ಅನುದಾನ

ಬೆಂಗಳೂರು: ಕೊರೋನಾ ಮಹಾಮಾರಿ ಕಾಣಿಸಿಕೊಂಡ ಬಳಿಕ ಆರ್ಥಿಕ ಸ್ಥಿತಿಗತಿಗಳು ಕುಂಠಿತಗೊಂಡಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಗ್ರಾಮೀಣ ಮಹಿಳಾ ಸ್ವಸಹಾಯ ಗುಂಪುಗಳು ಕೂಡ ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿವೆ. ಉತ್ಪನ್ನಗಳನ್ನು ಮಾರಾಟ ಮಾಡಿ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಬದುಕು ಕಟ್ಟಿಕೊಂಡಿದ್ದರು. ಆದರೆ ಈಗ...

Read More

ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್:‌ ಕೇಂದ್ರದೊಂದಿಗೆ ಇಂದು ಸಿಎಂ ಚರ್ಚೆ

ಬೆಂಗಳೂರು: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಮೂರನೇ ಅಲೆ ಭೀತಿ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಚೂಣಿ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವತ್ತ ಕರ್ನಾಟಕ ಸರಕಾರ ಚಿಂತನೆ ನಡೆಸಿದೆ. ಬೂಸ್ಟರ್ ಡೋಸ್ ನೀಡುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವರೊಂದಿಗೆ ಇಂದು...

Read More

Recent News

Back To Top