Date : Tuesday, 30-11-2021
ಬೆಂಗಳೂರು: ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ ಮತ್ತು ಅನಿಲ್ ಲಾಡ್ ಅವರ ಹೇಳಿಕೆಗಳನ್ನು ಖಂಡಿಸಿ ಮತ್ತು ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಇಂದು ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಅವರನ್ನು ತಕ್ಷಣ ಬಂಧಿಸಲು ಒತ್ತಾಯಿಸಲಾಗಿದೆ ಎಂದು ಬಿಜೆಪಿಯ ರಾಜ್ಯ ಪ್ರಧಾನ...
Date : Monday, 29-11-2021
ಬೆಂಗಳೂರು: ಮೊದಲು ಕಾನೂನು ದಿನಾಚರಣೆ ನಡೆಯುತ್ತಿತ್ತು. 2015ರಲ್ಲಿ ಅದನ್ನು ಸಂವಿಧಾನ ಗೌರವ ದಿನ ಎಂದು ಕರೆದು ಅದನ್ನು ಬರೆದ ಡಾ. ಅಂಬೇಡ್ಕರ್ ಅವರಿಗೂ ಗೌರವ ಸಲ್ಲಿಸಲು ಪ್ರಧಾನ ಮೋದಿಜಿ ಮುಂದಾದರು. ಸಂಸತ್, ವಿಧಾನಸಭೆಗಳಲ್ಲೂ ಸಂವಿಧಾನದ ಕುರಿತು ಚರ್ಚೆಗೆ ಅವಕಾಶ ನೀಡಿದರು. ಅಂಬೇಡ್ಕರ್...
Date : Monday, 29-11-2021
ಬೆಂಗಳೂರು: ಕೊರೋನಾದ ಹೊಸ ರೂಪಾಂತರ ಒಮಿಕ್ರಾನ್ ಹಲವು ದೇಶಗಳಲ್ಲಿ ಪತ್ತೆಯಾಗಿದ್ದು ಭಾರತಕ್ಕೂ ಇದರ ಭೀತಿ ಉಂಟಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರಗಳು ಮತ್ತೆ ಸಾಂಕ್ರಾಮಿಕ ರೋಗ ಉಲ್ಬಣಗೊಳ್ಳದಂತೆ ತಡೆಯುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿವೆ. ಒಮಿಕ್ರಾನ್ ಪತ್ತೆಯಾಗಿರುವ ದೇಶಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರನ್ನು ನಿರ್ಬಂಧಿಸುವಂತೆ...
Date : Saturday, 27-11-2021
ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕನಿಷ್ಟ 3೦% ಅರಣ್ಯ ನಿರ್ಮಾಣ ಮಾಡುವಂತೆ ಅರಣ್ಯ ಸಚಿವ ಉಮೇಶ್ ಕತ್ತಿಯವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಯಾವ ಜಿಲ್ಲೆಯಲ್ಲಿ ಅರಣ್ಯ ನಿರ್ಮಾಣ ಮಾಡಲು ಭೂಮಿ ಇಲ್ಲವೋ, ಆ ಜಿಲ್ಲೆಯಲ್ಲಿನ ಕಂದಾಯ ಇಲಾಖೆ, ಜಲ...
Date : Saturday, 27-11-2021
ಬೆಂಗಳೂರು: ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಹಿಂದೆ ಜನತಾದಳದಲ್ಲಿದ್ದಾಗ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಘೋಷಿಸಿದಾಗ ಅದನ್ನು ಸಂಪೂರ್ಣವಾಗಿ ವಿರೋಧಿಸಿದ್ದರು. ಕಾಂಗ್ರೆಸ್‍ಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ. ಅವರು ಸಂವಿಧಾನ ವಿರೋಧಿಗಳು ಎಂದು ಮಾತನಾಡಿದ್ದರು ಎಂದು ಬಿಜೆಪಿ ರಾಜ್ಯ ವಕ್ತಾರರು...
Date : Saturday, 27-11-2021
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಪಠ್ಯವನ್ನು ಶೇಕಡಾ 20 ರಷ್ಟು ಕಡಿತ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ನಿರ್ಧಾರ ವಿದ್ಯಾರ್ಥಿಗಳಿಗೆ ಕೊಂಚ ನಿರಾಳತೆಯನ್ನು ಒದಗಿಸಿದೆ. ಕೊರೋನಾ ಸಾಂಕ್ರಾಮಿಕದ ಕಾರಣದಿಂದಾಗಿ ತರಗತಿಗಳು ತಡವಾಗಿ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ...
Date : Saturday, 27-11-2021
ಬೆಂಗಳೂರು: ಯಾವುದೇ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಕೆಟ್ಟುಹೋದರೆ ಅದನ್ನು 24ಗಂಟೆಗಳಲ್ಲಿ ಬದಲಾಯಿಸುವ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆ ಜಾರಿಯಾದ ಬಳಿಕ ರೈತರು ಟ್ರಾನ್ಸ್ ಫಾರ್ಮರ್‌ಗಳಿಗಾಗಿ ಎಸ್ಕಾಂ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಬರುವುದಿಲ್ಲ ಅಥವಾ ಲಂಚ ನೀಡುವ ಅನಿವಾರ್ಯತೆ ಇರುವುದಿಲ್ಲ. ಡಿಸೆಂಬರ್ 10ರಿಂದ...
Date : Saturday, 27-11-2021
ಬೆಂಗಳೂರು: ರೈತರ ಪಂಪ್‌ಸೆಟ್‌ಗಳಿಗೆ ನಿರಂತರವಾಗಿ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಲು ರಾಜ್ಯ ಸರಕಾರವು ಕುಸುಮ್-ಸಿ ಯೋಜನೆಯನ್ನು ಜಾರಿಗೊಳಿಸುತ್ತಿದೆ. ನವೀಕರಿಸಬಹುದಾದ ಇಂಧನ ಮೂಲವಾದ ಸೌರ ವಿದ್ಯುತ್ ಮೂಲಕ ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್ ಒದಗಿಸಲು ಇಂಧನ ಇಲಾಖೆ ಕುಸುಮ್ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ....
Date : Friday, 26-11-2021
ಬೆಂಗಳೂರು: ದೇಶದ ಒಟ್ಟಾರೆ ಜಿಡಿಪಿಯಲ್ಲಿ ಉತ್ಪಾದನಾ ವಲಯದ ಪಾಲನ್ನು ಹೆಚ್ಚಿಸಲು ಹಾಗೂ ವ್ಯವಸ್ಥಿತ ಮತ್ತು ಯೋಜಿತ ನಗರೀಕರಣವನ್ನು ಖಾತರಿಪಡಿಸುವ ನಿಟ್ಟಿನಲ್ಲಿ, ಭಾರತ ಸರಕಾರವು(ಜಿಒಐ) ರಾಜ್ಯ ಸರಕಾರಗಳ ಸಹಭಾಗಿತ್ವದಲ್ಲಿ ಸಾರಿಗೆ ಸಂಪರ್ಕ ಮೂಲಸೌಕರ್ಯದ ಬೆನ್ನೆಲುಬಾಗಿ ಸಮಗ್ರ ʻಕೈಗಾರಿಕಾ ಕಾರಿಡಾರ್ʼಗಳನ್ನು ಅಭಿವೃದ್ಧಿಪಡಿಸುವ ಕಾರ್ಯತಂತ್ರವನ್ನು ಅಳವಡಿಸಿಕೊಂಡಿದೆ....
Date : Friday, 26-11-2021
ಮಂಡ್ಯ: ಕೆಲವರು ಚುನಾವಣೆ ಭಾಷಣದಲ್ಲಿ 7-8 ಸಾವಿರ ಅನುದಾನ ನೀಡಿದ್ದೇವೆ ಎಂದು ಸುಳ್ಳು ಹೇಳಿದ್ರು. ಆದರೆ ನಿಜವಾಗಿಯೂ ಮಂಡ್ಯ ಜಿಲ್ಲೆಗೆ ಅನುದಾನ ನೀಡಿದ್ದು ನಮ್ಮ ಬಿಜೆಪಿ ಸರ್ಕಾರ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ...