Date : Friday, 26-11-2021
ಬೆಂಗಳೂರು: ಪಂಚಕ್ಷೇತ್ರಗಳ ಅಭಿವೃದ್ಧಿ ಮೂಲಕ ಪ್ರಧಾನಿಗಳಾದ ನರೇಂದ್ರ ಮೋದಿಯವರು ಡಾ. ಅಂಬೇಡ್ಕರ್ ಅವರಿಗೆ ನೈಜ ಗೌರವ ಸಲ್ಲಿಸಿದ್ದಾರೆ ಎಂದು ರಾಜ್ಯದ ಬೃಹತ್ ಮತ್ತು ಮಧ್ಯಮ ನೀರಾವರಿ ಇಲಾಖೆ ಸಚಿವರಾದ ಗೋವಿಂದ ಕಾರಜೋಳ ಅವರು ತಿಳಿಸಿದರು. ಬಿಜೆಪಿ ರಾಜ್ಯ ಎಸ್.ಸಿ. (ಪರಿಶಿಷ್ಟ ಜಾತಿ)...
Date : Friday, 26-11-2021
ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ಒಂದು ಕೆಜಿ 785 ರೂಪಾಯಿಗೆ ತಲುಪಿರುವುದಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ. 300 ರೂಪಾಯಿ ಆಸುಪಾಸಿನಲ್ಲಿದ್ದ ಒಂದು ಕೆಜಿ ರೇಷ್ಮೆ ಗೂಡಿನ...
Date : Friday, 26-11-2021
ಬೆಂಗಳೂರು: ಹಿರಿಯ ವಿದ್ವಾಂಸರಾಗಿ, ಪ್ರಾಧ್ಯಾಪಕರಾಗಿ, ಬರಹಗಾರರಾಗಿ ಮತ್ತು ಪ್ರವಚನಕಾರರಾಗಿ ಪ್ರಸಿದ್ಧರಾಗಿದ್ದ ಪ್ರೊ. ಕೆ. ಎಸ್. ನಾರಾಯಣಾಚಾರ್ಯ ಅವರು ಇಂದು ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕೆ. ಎಸ್. ನಾರಾಯಣಾಚಾರ್ಯ ಅವರು ಮೂಲತಃ ಬೆಂಗಳೂರು ಜಿಲ್ಲೆಯ ಕನಕಪುರದವರು. ಇವರು 1933ರ ಅಕ್ಟೋಬರ್ 30ರಂದು ಜನಿಸಿದರು....
Date : Thursday, 25-11-2021
ಬೆಂಗಳೂರು: ಜೈನಕಾಶಿ ಎಂದೇ ಪ್ರಸಿದ್ಧವಾದ ಹಾಸನದ ಶ್ರವಣಬೆಳಗೊಳ ಜೈನ ಪುಣ್ಯಕ್ಷೇತ್ರಗಳಲ್ಲಿ ಸಮಗ್ರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ರಾಜ್ಯ ಸರಕಾರ ಮೊದಲು ಹಂತವಾಗಿ 10 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಶ್ರವಣಬೆಳಗೊಳ ಮತ್ತಿತರ ಜೈನ ಪುಣ್ಯಕ್ಷೇತ್ರಗಳಲ್ಲಿ ವಸತಿ ಗೃಹಗಳು, ಪಾದಾಚಾರಿ ರಸ್ತೆಗಳು...
Date : Wednesday, 24-11-2021
ಬೆಂಗಳೂರು : ರಾಜ್ಯದಲ್ಲಿ ಈ ಬಾರಿಯೂ ಸಹ ಬಿತ್ತನೆ ಹೆಚ್ಚಾಗಿದ್ದು, ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಬಳಕೆ ಮಾಡದಂತೆಯೂ ಮೂಲಗೊಬ್ಬರವಾದ ಕಾಂಪ್ಲೆಕ್ಸ್ ಗೊಬ್ಬರ ಬಳಕೆಯತ್ತವೂ ರೈತರು ಹೆಚ್ಚಿನ ಗಮನ ನೀಡುವಂತೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರದ ರಾಸಾಯನಿಕ ಮತ್ತು...
Date : Tuesday, 23-11-2021
ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ರೋಸೆನ್‌ಬೌರ್ ಫೈರ್ ಫೈಟಿಂಗ್ ಸಿಮ್ಯುಲೇಟರ್ (Rosenbauer firefighting simulator) ನಿಯೋಜನೆ ಮಾಡಲಾಗಿದ್ದು, ಈ ಮೂಲಕ ವಿಮಾನ ನಿಲ್ದಾಣ ಮತ್ತೊಂದು ಅಂತಾರಾಷ್ಟ್ರೀಯ ಹಿರಿಮೆಗೆ ಪಾತ್ರವಾಗಿದೆ. ರೋಸೆನ್‌ಬೌರ್ ಫೈರ್ ಫೈಟಿಂಗ್ ಸಿಮ್ಯುಲೇಟರ್ ವ್ಯವಸ್ಥೆ ಹೊಂದಿದ ದಕ್ಷಿಣ ಏಷ್ಯಾದ ಮೊದಲ...
Date : Tuesday, 23-11-2021
ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ತಮ್ಮ ಸರ್ಕಾರ ತೆಗೆದುಕೊಂಡಿರುವ ರಕ್ಷಣಾ ಮತ್ತು ಪರಿಹಾರ ಕ್ರಮಗಳ ಬಗ್ಗೆ...
Date : Monday, 22-11-2021
ಬೆಂಗಳೂರು: ಯಾವುದೇ ವಿಧಾನದ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. “ನಮ್ಮ ಸರಕಾರ ಯಾವುದೇ ವಿಧಾನದ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಹೀಗಾಗಿ ತಪ್ಪಿತಸ್ಥ ವ್ಯಕ್ತಿಗಳನ್ನು ರಕ್ಷಿಸುವ ಮಾತೇ ಇಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಿಡಿಎ ಮೇಲೆ ಭ್ರಷ್ಟಾಚಾರ ವಿರೋಧಿ...
Date : Sunday, 21-11-2021
ಮಂಡ್ಯ: ವಿಧಾನ ಪರಿಷತ್ ಚುನಾವಣೆ ಹಾಗೂ ಪಕ್ಷ ಸಂಘಟನೆಯಲ್ಲಿ ರಾಜ್ಯ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಜನಸ್ವರಾಜ್ ಸಮಾವೇಶ ಇಂದು ಮಂಡ್ಯ ಜಿಲ್ಲೆಯಲ್ಲಿ ಅದ್ದೂರಿಯಾಗಿ ನೆರವೇರಿತು. ಈ ವೇಳೆ ಮಾತನಾಡಿದ ಸಚಿವ ಡಾ.ನಾರಾಯಣಗೌಡ, ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿ ಉತ್ತಮ ಕೆಲಸ ಮಾಡುವುದಕ್ಕೆ ನನಗೆ...
Date : Saturday, 20-11-2021
ಬೆಂಗಳೂರು: ಕಲಬುರ್ಗಿಯ ಲೂಟಿ ಗ್ಯಾಂಗ್ ಖರ್ಗೆ ಅಂಗಡಿಯನ್ನು ನೀವು ಬಂದ್ ಮಾಡಿದ್ದೀರಿ. ಕಳೆದ 50 ವರ್ಷಗಳಲ್ಲಿ ಖರ್ಗೆ ಗ್ಯಾಂಗ್ ಲೂಟಿ ಗ್ಯಾಂಗ್ ಆಗಿತ್ತು. ಕಲಬುರ್ಗಿಯನ್ನು ಲೂಟಿ ಮಾಡಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಕಲಬುರ್ಗಿಯಲ್ಲಿ...