News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮಳೆಯಿಂದ ಬೆಳೆ ನಷ್ಟಕ್ಕೆ ಶೀಘ್ರವೇ ಪರಿಹಾರ- ಯಡಿಯೂರಪ್ಪ

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆಯಿಂದ ಬೆಳೆನಾಶ ಆಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಿವೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಬಾಗಲಕೋಟೆಯಲ್ಲಿ ಇಂದು ಜನಸ್ವರಾಜ್ ಯಾತ್ರೆಯ ನೇತೃತ್ವವಹಿಸಿ ಮಾತನಾಡಿದ...

Read More

ವೇಗವಾಗಿ ಬೆಳೆಯುತ್ತಿರುವ ರಾಜ್ಯಗಳ ವರ್ಗದಡಿಯಲ್ಲಿ ಕರ್ನಾಟಕ ರಾಜ್ಯ ಪ್ರಥಮ

ಬೆಂಗಳೂರು: ಕರ್ನಾಟಕ ರಾಜ್ಯ ದೇಶದಲ್ಲಿಯೇ ಅತೀ ವೇಗವಾಗಿ ಬೆಳೆಯುತ್ತಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.  ದೇಶದ 100 ಕ್ಕೂ ಹೆಚ್ಚು ನಗರಗಳ ಪೈಕಿ ನಗರ ಸ್ಥಳೀಯ ಸಂಸ್ಥೆಗಳನ್ನು ಹೊಂದಿರುವ ವೇಗವಾಗಿ ಬೆಳೆಯುತ್ತಿರುವ ರಾಜ್ಯಗಳ ವರ್ಗದಡಿಯಲ್ಲಿ ಕರ್ನಾಟಕ ರಾಜ್ಯ ಪ್ರಥಮ ಸ್ಥಾನ ಪಡೆದಿದೆ....

Read More

ಡಿ.13 ರಿಂದ ಬೆಳಗಾವಿ ಸುವರ್ಣಸೌಧದಲ್ಲಿ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ

ಬೆಂಗಳೂರು: ಡಿಸೆಂಬರ್ 13 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ    ನಡೆಯಲಿದೆ ಎಂದು ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 13 ರಿಂದ ಅಧಿವೇಶನ ನಡೆಸಲು ರಾಜ್ಯಪಾಲರು ಅನುಮೋದನೆ ದೊರೆತಿದ್ದು, ಶೀಘ್ರವೇ ಅಧಿವೇಶನದ ವೇಳಾಪಟ್ಟಿಯನ್ನು...

Read More

ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಹೆಮ್ಮರವಾಗಿ ಬೆಳೆದಿದೆ: ಜಗದೀಶ್ ಶೆಟ್ಟರ್

ಬೆಂಗಳೂರು: ದೇಶದಲ್ಲಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಒಂದು ದೊಡ್ಡ ಹೆಮ್ಮರವಾಗಿ ಬೆಳೆದುನಿಂತಿದೆ. ಅತಿ ಹೆಚ್ಚು ಶಾಸಕರಿರುವ, ಅತಿ ಹೆಚ್ಚು ಲೋಕಸಭಾ ಸದಸ್ಯರಿರುವ ಪಕ್ಷವಾಗಿ ಬಿಜೆಪಿ ಬೆಳೆದಿದೆ. ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯರಿರುವ ಅಂದರೆ 19 ಕೋಟಿಗೂ ಹೆಚ್ಚು ಸದಸ್ಯರಿರುವ ಪಕ್ಷ...

Read More

ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುವ ಸ್ಥಿತಿಗೆ ಬಂದು ತಲುಪಿದೆ: ಯಡಿಯೂರಪ್ಪ

ಬೆಂಗಳೂರು: ಹಣ ಬಲ, ತೋಳ ಬಲ, ಅಧಿಕಾರ ಬಲ, ಜಾತಿ ವಿಷಬೀಜ ಬಿತ್ತಿ ಚುನಾವಣೆಯನ್ನು ಗೆಲ್ಲುತ್ತಿದ್ದ ಕಾಂಗ್ರೆಸ್ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವ ದುಸ್ಥಿತಿಗೆ ತಲುಪಿದೆ. ಇನ್ನೊಂದೆಡೆ ನರೇಂದ್ರ ಮೋದಿಯವರ ನೇತೃತ್ವದ ಸರಕಾರವು ದೇಶವನ್ನು ಇನ್ನು ಮುಂದೆಯೂ ಆಳಲಿದೆ. ಈ ವಿಚಾರದಲ್ಲಿ ಯಾವುದೇ...

Read More

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ 15 ಸ್ಥಾನ ಖಚಿತ- ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ವಿಧಾನಸಪರಿಷತ್ ಚುನಾವಣೆಯಲ್ಲಿ ಕನಿಷ್ಠ 15 ಸ್ಥಾನಗಳನ್ನು ಬಿಜೆಪಿಯು ಭಗವಂತನ ಆಶೀರ್ವಾದ ಮತ್ತು ಜನಾಶೀರ್ವಾದದಿಂದ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್‍ಕುಮಾರ್ ಕಟೀಲ್ ಅವರು ವಿಶ್ವಾಸದಿಂದ ನುಡಿದರು. ರಾಯಚೂರಿನಲ್ಲಿ ಇಂದು ಜನಸ್ವರಾಜ್ ಯಾತ್ರೆಯ ನೇತೃತ್ವ ವಹಿಸಿ ಮಾತನಾಡಿದ ಅವರು,...

Read More

ಮಿನಿ ಸಮರದಲ್ಲಿ ಬಿಜೆಪಿ ಬೆಂಬಲಿಸುವಂತೆ ಶೋಭಾ ಕರಂದ್ಲಾಜೆ ಕರೆ

ಬೆಂಗಳೂರು: ಡಿ.10ರ ವಿಧಾನಪರಿಷತ್ ಚುನಾವಣೆ ರಾಜ್ಯದ ಮಿನಿ ಸಮರ. ಇದರಲ್ಲಿ ವಿಧಾನಪರಿಷತ್ತಿನ ಸಭಾ ನಾಯಕರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಮತ್ತೆ ಗೆಲ್ಲಿಸಿ ಎಂದು ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ತಿಳಿಸಿದರು. ಉಡುಪಿಯಲ್ಲಿ...

Read More

ಜನರ ಮುಂದೆ ಬೆತ್ತಲಾದ ಕಾಂಗ್ರೆಸ್ – ಪಿ. ರಾಜೀವ್

ಬೆಂಗಳೂರು: ಬಿಟ್ ಕಾಯಿನ್ ಮತ್ತು ಶ್ರೀಕಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಜನರ ಮುಂದೆ ಬೆತ್ತಲಾಗಿದೆ. ಇನ್ನು ಕಾಂಗ್ರೆಸ್ಸನ್ನು ಜನರು ಯಾವತ್ತೂ ನಂಬುವುದಿಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರರು ಮತ್ತು ಶಾಸಕರಾದ ಪಿ. ರಾಜೀವ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

ಎಂಎಸ್‍ಸಿ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಸಚಿವ ಈಶ್ವರಪ್ಪ ಮನವಿ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅತಿ ಹೆಚ್ಚು ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ವಿಧಾನಪರಿಷತ್ತಿನ ಚುನಾವಣೆಯಲ್ಲೂ ಬಿಜೆಪಿಯ ಅತ್ಯಧಿಕ ಸದಸ್ಯರು ಆಯ್ಕೆ ಆಗುವಂತೆ ನೋಡಿಕೊಳ್ಳಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಇಂದು...

Read More

ಕಾಂಗ್ರೆಸ್ ಮುಳುಗುತ್ತಿರುವ ಹಡಗು, ದೇಶದೆಲ್ಲೆಡೆ ಬಿಜೆಪಿ ಅಲೆ ಇದೆ: ಯಡಿಯೂರಪ್ಪ

ಬೆಂಗಳೂರು: ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಅದರಲ್ಲಿರಲು ಯಾರೂ ಇಷ್ಟಪಡುತ್ತಿಲ್ಲ. ದೇಶದೆಲ್ಲೆಡೆ ಬಿಜೆಪಿ ಪರ ಅಲೆ ಇದೆ. ಮುಂದಿನ ವಿಧಾನಪರಿಷತ್ ಚುನಾವಣೆಯಲ್ಲಿ ಇನ್ನೂ 12 ಜನ ಆರಿಸಿಬಂದರೆ ಪಕ್ಷಕ್ಕೆ ಬಹುಮತ ಸಿಗಲಿದೆ. ಇದಕ್ಕಾಗಿ ಒಗ್ಗೂಡಿ ಶ್ರಮಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ...

Read More

Recent News

Back To Top