Date : Thursday, 18-11-2021
ಬೆಂಗಳೂರು: ಗ್ರಾಮ ಪಂಚಾಯಿತಿ ಸದಸ್ಯರಿಗೆ ಗೌರವ, ಹೆಚ್ಚು ಅನುದಾನ, ಗೌರವಧನವನ್ನು ಬಿಜೆಪಿ ಸರಕಾರಗಳು ನೀಡಿವೆ. ಆದ್ದರಿಂದ ಸ್ವಾಭಿಮಾನದ ಬದುಕು ನೀಡಲು ಪಂಚಾಯಿತಿ ಸದಸ್ಯರ ಗೌರವಧನವನ್ನು 10 ಸಾವಿರಕ್ಕೆ ಹೆಚ್ಚಿಸಲು ಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್‍ಕುಮಾರ್ ಕಟೀಲ್ ಅವರು...
Date : Thursday, 18-11-2021
ವಾರಣಾಸಿ: ವಾರಣಾಸಿಗೂ ಕರ್ನಾಟಕ ನಡುವಿನ ರೇಷ್ಮೆ ಬಾಂಧವ್ಯಕ್ಕೆ ಮತ್ತೆ ಮರುಜೀವ ಸಿಕ್ಕಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ವಾರಣಾಸಿಯ ಬನಾರಸ್ ವಿಶ್ವವಿದ್ಯಾಲಯದಲ್ಲಿ ಇಂದು ಉತ್ತರ ಪ್ರದೇಶದ ರೇಷ್ಮೆ ಇಲಾಖೆ, ಟೆಕ್ಸ್‌ಟೈಲ್ ಇಲಾಖೆ ಅಧಿಕಾರಿಗಳು,...
Date : Wednesday, 17-11-2021
ಬೆಂಗಳೂರು: 24 ನೇ ಬೆಂಗಳೂರು ಟೆಕ್ ಸಮಿಟ್‌ಗೆ ಇಂದು ಚಾಲನೆ ದೊರೆತಿದ್ದು, ಮೂರು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಮಿಟ್‌ಗೆ ಚಾಲನೆ ನೀಡಿದ್ದಾರೆ. ಒಟ್ಟು 30 ದೇಶಗಳು ಇದರಲ್ಲಿ ಭಾಗಿಯಾಗುತ್ತಿವೆ. 300ಕ್ಕೂ ಅಧಿಕ ಕಂಪೆನಿಗಳು, ಐದು ಸಾವಿರಕ್ಕೂ...
Date : Wednesday, 17-11-2021
ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಯಾವುದೇ ರೀತಿಯ ಕಳಪೆ ಕೃಷಿ ಪರಿಕರಗಳು, ರಸಗೊಬ್ಬರ, ಕೀಟನಾಶಕಗಳು ಸರಬರಾಜಾಗದಂತೆ ಕೃಷಿ ವಿಚಕ್ಷಣಾ ದಳವನ್ನು ಇನ್ನಷ್ಟು ಜಾಗೃತಗೊಳಿಸಲು ದಿಟ್ಟ ಕ್ರಮವಹಿಸಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲರು ಕರೆ ನೀಡಿದ್ದಾರೆ. ವಿಕಾಸಸೌಧದ ಕಚೇರಿಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲರ ಅಧ್ಯಕ್ಷತೆಯಲ್ಲಿ...
Date : Wednesday, 17-11-2021
ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು, ಕರ್ನಾಟಕ ಇದರ ಮೂರನೇ ರಾಜ್ಯ ಅಧಿವೇಶನವು ಇದೇ ಬರುವ ಜನವರಿ 8 ಮತ್ತು 9ನೇ ತಾರೀಕಿನಂದು ಉಜಿರೆಯಲ್ಲಿ ಜರುಗಲಿದ್ದು ಇದರ ಪೂರ್ವಭಾವಿ ಸಭೆಯು ಮಂಗಳೂರಿನ ಸಂಘನಿಕೇತನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಮ್ಮೇಳನದ ಮನವಿ ಪತ್ರವನ್ನು...
Date : Tuesday, 16-11-2021
ಬೆಂಗಳೂರು: ಖ್ಯಾತ ನಟ, ಸಮಾಜ ಸೇವಕ ದಿವಂಗತ ಪುನೀತ್ ರಾಜ್‌ಕುಮಾರ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದಾರೆ. ಬಾಲ ನಟನಾಗಿ ಕನ್ನಡ ಸಿನಿಮಾ ರಂಗ ಪ್ರವೇಶಿಸಿ ಬಳಿಕ ನಾಯಕ ನಟನಾಗಿ ಮೆರೆದ...
Date : Tuesday, 16-11-2021
ನವದೆಹಲಿ: ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ 75 ವರ್ಷಗಳ ಪ್ರಗತಿಪರ ಭಾರತ ಮತ್ತು ಅದರ ಭವ್ಯ ಇತಿಹಾಸವನ್ನು ಆಚರಿಸಲು ಮತ್ತು ಸ್ಮರಿಸಲು, ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಜವಳಿ ಸಚಿವ ಪಿಯೂಷ್...
Date : Monday, 15-11-2021
ಬೆಂಗಳೂರು : ಎಲ್ಲಾ ಭಾರತೀಯ ಭಾಷೆಗಳ ಉನ್ನತಿಗಾಗಿ ಕೇಂದ್ರ ಸರ್ಕಾರವು ಇಂದು (15 ನವೆಂಬರ್ 2021) ರಚಿಸಿರುವ ಉನ್ನತಾಧಿಕಾರದ ಸಮಿತಿಗೆ ಪದ್ಮಶ್ರೀ ಪುರಸ್ಕೃತ ಶ್ರೀ ಚಮೂ ಕೃಷ್ಣಶಾಸ್ತ್ರೀ ಅವರು ಅಧ್ಯಕ್ಷರಾಗಿ ನಿಯುಕ್ತಿಗೊಂಡಿದ್ದಾರೆ. ಕೇಂದ್ರ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿ (ಭಾಷೆಗಳು), ಮೈಸೂರಿನ...
Date : Monday, 15-11-2021
ಬೆಂಗಳೂರು : ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡವಿದೆ. ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಹ್ಯಾರಿಸ್ ಅವರ ಮೇಲೆ 2018ರ ಫೆಬ್ರವರಿಯಲ್ಲಿ ನಡೆದ ಹಲ್ಲೆಗೆ ಬಿಟ್ ಕಾಯಿನ್ ಮತ್ತು ಹವಾಲಾದ ಸಂಬಂಧವಿದೆ ಎಂದು ಮಾಜಿ ಮುಖ್ಯಮಂತ್ರಿ...
Date : Monday, 15-11-2021
ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ 400 ಕಿಲೋ ವ್ಯಾಟ್ನ 1 ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು 110 ಕಿಲೋ ವ್ಯಾಟ್ ಸಾಮಾರ್ಥ್ಯದ 5 ಒಟ್ಟು 6 ವಿದ್ಯುತ್ ವಿತರಣಾ ಕೇಂದ್ರಗಳನ್ನು ಕರ್ನಾಟಕ ಸರ್ಕಾರದ ಇಂಧನ ಇಲಾಖೆ ಅನುಮೋದನೆ ನೀಡಿದೆ. ಲೋಕಾಪೂರದಲ್ಲಿ...