News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ತಿರುಪತಿಯಲ್ಲಿ ಕರ್ನಾಟಕ ಭವನದ ಕಾಮಗಾರಿ ಪರಿಶೀಲಿಸಿದ ಸಿಎಂ ಬೊಮ್ಮಾಯಿ

ತಿರುಪತಿ: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ನಿರ್ಮಾಣದ ಕಟ್ಟಡ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದರು. ಈ ಕರ್ನಾಟಕ ಭವನದ ನಿರ್ಮಾಣವನ್ನು 200 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಸಲಾಗುತ್ತಿದೆ. ತಿರುಪತಿಗೆ ಭೇಟಿ...

Read More

ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಕಾಂಗ್ರೆಸ್‌ ವಿಕೃತಿ ಮೆರೆಯುತ್ತಿದೆ: ಬಿಜೆಪಿ

  ಬೆಂಗಳೂರು: ಬಿಟ್‌ ಕಾಯಿನ್ ಹಗರಣದ ಆಯಾಮ ಕಿಂಚಿತ್ತು ಇಲ್ಲ ಆದ್ದರಿಂದ ಈ ಹಗರಣದಲ್ಲಿ ಯಾವುದೇ ಪಾತ್ರಧಾರಿಗಳು ಇರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅದೊಂದು ವಿಕೃತಿ ಅಷ್ಟೇ. ಆದರೆ ಈ ಪ್ರಹಸನದಲ್ಲಿ ಹೊಸ ಹೊಸ ಪಾತ್ರದಾರಿಗಳು ಹೊರಹೊಮ್ಮಿದ್ದು ಸಣ್ಣ ಕಡ್ಡಿಯನ್ನು ಗುಡ್ಡದಂತೆ ಬಿಂಬಿಸುತ್ತಿದ್ದಾರೆ....

Read More

ಇನ್ನು ಮುಂದೆ KSRTC ಬಸ್ಸುಗಳಲ್ಲಿ ಮೊಬೈಲ್‌ನಲ್ಲಿ ಜೋರಾಗಿ ಹಾಡು ಹಾಕುವಂತಿಲ್ಲ

ಬೆಂಗಳೂರು: ಇನ್ನು ಮುಂದೆ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರು ಮೊಬೈಲ್‌ನಲ್ಲಿ ಜೋರಾಗಿ ಹಾಡುಗಳನ್ನು ಹಾಕುವಂತಿಲ್ಲ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸುತ್ತೋಲೆಯನ್ನು ಹೊರಡಿಸಿದೆ. ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಬಸ್ಸುಗಳಲ್ಲಿ ಪ್ರಯಾಣ ನಡೆಸುವ ವೇಳೆ ಹೆಚ್ಚಾಗಿ ಮೊಬೈಲ್...

Read More

ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ಸಿಗರ ಕೈವಾಡ ಸ್ಪಷ್ಟ: ಅಶ್ವತ್ಥನಾರಾಯಣ

ಬೆಂಗಳೂರು : ಬಿಟ್ ಕಾಯಿನ್ ದಂಧೆ ಬಗ್ಗೆ ಸಿದ್ದರಾಮಯ್ಯವರಿಗೆ ಮಾಹಿತಿ ಇದೆಯೇ? ದಾಖಲೆ ಇದ್ದರೆ, ಅವ್ಯವಹಾರ ಆಗಿದ್ದರೆ ಯಾರಿದ್ದಾರೆಂಬ ಹೆಸರು ಕೊಡಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಧಾನಪರಿಷತ್ ಮಾಜಿ ಸದಸ್ಯರಾದ ಅಶ್ವತ್ಥನಾರಾಯಣ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ...

Read More

ಅರಗ ಜ್ಞಾನೇಂದ್ರರನ್ನು ಭೇಟಿಯಾದ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು

ಬೆಂಗಳೂರು: ಪೈರಸಿ ಸೇರಿದಂತೆ ಸ್ಯಾಂಡಲ್‌ವುಡ್ ನಲ್ಲಿ ಹಲವಾರು ಸಮಸ್ಯೆ‌ಗಳಿದ್ದು, ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರೊಂದಿಗೆ ಚರ್ಚಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ. ಈ ಬಗ್ಗೆ ಗೃಹಸಚಿವ‌ರನ್ನು ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಇಂದು ಭೇಟಿ ಮಾಡಿದ್ದು, ಉದ್ಯಮದ...

Read More

ನ. 17 ರಿಂದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ-2021

ಬೆಂಗಳೂರು : ಕರ್ನಾಟಕ ಹಾಗೂ ದೇಶದ ಮಹತ್ವದ ಕಾರ್ಯಕ್ರಮವಾದ ಬೆಂಗಳೂರು ತಂತ್ರಜ್ಞಾನ ಶೃಂಗ (ಬಿಟಿಎಸ್-2021) ಸಭೆಯು ನವೆಂಬರ್‌ 17 ರಿಂದ 19 ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ʼಡ್ರೈವಿಂಗ್ ದಿ ನೆಕ್ಸ್ಟ್’ ಎಂಬ ಘೋಷವಾಕ್ಯದಡಿ ದ ತಾಜ್ ವೆಸ್ಟ್ ಎಂಡ್‌ನಲ್ಲಿ ನಡೆಯಲಿರುವ...

Read More

ಸ್ವಸಹಾಯಗಳ 18,000 ಮಹಿಳೆಯರಿಗೆ ಘನತ್ಯಾಜ್ಯ ನಿರ್ವಹಣೆ, ಸೌರಶಕ್ತಿ ಬಳಕೆ ತರಬೇತಿ

ಬೆಂಗಳೂರು: ಕರ್ನಾಟಕವು 18,000 ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಘನತ್ಯಾಜ್ಯ ನಿರ್ವಹಣೆ, ಗ್ರಾಮೀಣ ಪ್ರದೇಶಗಳಲ್ಲಿ ಸೌರಶಕ್ತಿ ಬಳಕೆ ಕುರಿತು ತರಬೇತಿ ನೀಡಲಿದೆ. ಬೆಂಗಳೂರು ಮೂಲದ ಮಹಾತ್ಮ ಗಾಂಧಿ ಗ್ರಾಮೀಣ ಶಕ್ತಿ ಮತ್ತು ಅಭಿವೃದ್ಧಿ ಸಂಸ್ಥೆ (MGIRED)ಯು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...

Read More

ನ.11ರಂದು ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಿಸಲು ನಿರ್ಧಾರ

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಒನಕೆ ಓಬವ್ವ ಜಯಂತಿಯನ್ನು ಆಚರಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ನವೆಂಬರ್‌ 11 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾಡಿನ ವೀರ...

Read More

ಡಿ.10ರಂದು ವಿಧಾನ ಪರಿಷತ್‌ನ 20 ಸ್ಥಾನಗಳಿಗೆ ಚುನಾವಣೆ

ಬೆಂಗಳೂರು: ಕರ್ನಾಟಕದ 20 ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಡಿಸೆಂಬರ್ 10ಕ್ಕೆ ಮತದಾನ ನಡೆಯಲಿದೆ. ನವೆಂಬರ್ 23 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನಾಂಕ, ನವೆಂಬರ್ 26 ನಾಮಪತ್ರ ಹಿಂಪಡೆಯಲು ಅಂತಿಮ ದಿನಾಂಕವಾಗಿದೆ. ಒಟ್ಟು 25 ಕ್ಷೇತ್ರಗಳಿಗೆ...

Read More

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ರೂ 10 ಕೋಟಿ ಘೋಷಿಸಿದ ಸಿಎಂ

ಬೆಂಗಳೂರು: ಗೋವಾದಲ್ಲಿ ಕನ್ನಡ ಭವನವನ್ನು ನಿರ್ಮಿಸಲು 10 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ. ತಮ್ಮನ್ನು ಭೇಟಿಯಾದ ಅಖಿಲ ಗೋವಾ ಕನ್ನಡ ಮಹಾ ಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿ ಈ ಭರವಸೆಯನ್ನು ನೀಡಿದ್ದು, ಗೋವಾ ಕನ್ನಡ ಭವನ...

Read More

Recent News

Back To Top