Date : Monday, 08-11-2021
ಬೆಂಗಳೂರು: ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡಲು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ನಿರ್ಧರಿಸಿದೆ. ಇಂದು ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಚಿವ ಸಂಪುಟದ ಸಭೆ ನಡೆದಿದೆ. ಮುಂಬೈ ಕರ್ನಾಟಕವನ್ನು...
Date : Monday, 08-11-2021
ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅನಂತ ರಾಮನಾಥ ಹೆಗಡೆ, ಎಸ್. ರಾಚಯ್ಯ ಹಾಗೂ ಕೆಎಸ್ ಹೇಮಲೇಖ ಅವರು ಇಂದು ಪ್ರಮಾಣವಚನವನ್ನು ಸ್ವೀಕಾರ ಮಾಡಿದ್ದಾರೆ. ಇಂದು ಬೆಳಗ್ಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೊಟ್ ಅವರು ನೂತನ ನ್ಯಾಯಮೂರ್ತಿಗಳಿಗೆ...
Date : Saturday, 06-11-2021
ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಮಂಗಳೂರು ಸಾಮರಸ್ಯ ವಿಭಾಗದ “ತುಡರ್ ” ಕಾರ್ಯಕ್ರಮ ನ.5 ರಂದು ಶುಕ್ರವಾರ ನಡೆಯಿತು. ಪೊಳಲಿ ದೇವಸ್ಥಾನದ ಅರ್ಚಕರಾದ ಶ್ರೀ ನಾರಾಯಣ ಭಟ್ ಹಾಗೂ ಶ್ರೀ ಪರಮೇಶ್ವರ ಭಟ್ ಅವರು ಗರ್ಭಗುಡಿಯಿಂದ ದೀಪವನ್ನು ಉಪೇಕ್ಷಿತರ...
Date : Saturday, 06-11-2021
ಬೆಂಗಳೂರು: ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗುತ್ತಿದ್ದಾರೆ ಎಂದಿರುವ ಸಿದ್ದರಾಮಯ್ಯ ಅವರು ದಲಿತರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು...
Date : Thursday, 04-11-2021
ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸುಂಕವನ್ನು ಕಡಿತಗೊಳಿಸಿದ ಬಳಿಕ ಕರ್ನಾಟಕ ಸರ್ಕಾರ ಕೂಡ ಬೆಲೆ ಇಳಿಕೆ ಮಾಡಿದೆ. ಡೀಸೆಲ್, ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಿರುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ. ಇಂದು ಸಾಯಂಕಾಲದಿಂದ ಹೊಸ ದರ...
Date : Tuesday, 02-11-2021
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲಿ ಚಾವಡಿ ತಮ್ಮನ ಕಾರ್ಯಕ್ರಮ ಮಂಗಳೂರು : ತುಳು ಭಾಷೆ-ಸಂಸ್ಕೃತಿ-ಸಂಸ್ಕಾರಕ್ಕಾಗಿ ಎಲೆ ಮರೆಯಲ್ಲಿರುವ ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಗುರುತಿಸಿ, ಗೌರವಿಸುವ ಮೂಲಕ ಅವರ ನೈಜ ಶ್ರಮಕ್ಕೆ ತಕ್ಕ ಪ್ರತಿಫಲ ನೀಡುವ ಕೆಲಸ ಮಾಡಬೇಕು, ಇದರಿಂದ...
Date : Tuesday, 02-11-2021
ಸಿಂದಗಿ: ವಿಜಯಪುರದ ಸಿಂದಗಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಅವರಿಗೆ ಭರ್ಜರಿ ಗೆಲುವಾಗಿದೆ. ರಮೇಶ್ ಭೂಸನೂರ ಅವರ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಅಶೋಕ್ ಮನಗೂಳಿ, ಜೆಡಿಎಸ್ ಪಕ್ಷದಿಂದ ನಾಜಿಯಾ ಶಕಿಲಾ ಅಂಗಡಿ ಸ್ಪರ್ಧಿಸಿದ್ದರು. ಅ. 30ರಂದು ಹಾನಗಲ್...
Date : Monday, 01-11-2021
ಬೆಂಗಳೂರು: ಇಂದು 66ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಟ್ವೀಟ್ ಮಾಡಿರುವ ಬಸವರಾಜ ಬೊಮ್ಮಾಯಿ, “ಸಮಸ್ತ ಕನ್ನಡಿಗರಿಗೆ 66ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಾಡು-ನುಡಿ...
Date : Saturday, 30-10-2021
ಧಾರವಾಡ : ಧಾರವಾಡದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕಾರ್ಯಕಾರಿ ಮಂಡಳಿಯಲ್ಲಿ ಚರ್ಚೆಯಾದ ವಿಷಯಗಳ ಕುರಿತು ಶನಿವಾರ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಮಾಹಿತಿ ನೀಡಿದರು. ಸಂಘದ ಕಾರ್ಯಚಟುವಟಿಕೆಗಳ ವಿಸ್ತಾರದ ಯೋಜನೆ, ಸ್ವಾತಂತ್ರ್ಯದ ಅಮೃತಮಹೋತ್ಸವ ವರ್ಷದಲ್ಲಿ ಸ್ವಯಂಸೇವಕರು ತೊಡಗಿಸಿಕೊಳ್ಳಲಿರುವ ಕಾರ್ಯಗಳು,...
Date : Friday, 29-10-2021
ಬೆಂಗಳೂರು: ಕನ್ನಡ ಚಲನಚಿತ್ರರಂಗದ ದಿಗ್ಗಜ ನಟ ಪುನೀತ್ ರಾಜ್‌ಕುಮಾರ್ ಅವರು ನಿಧನರಾಗಿದ್ದಾರೆ. ಕರ್ನಾಟಕ ಮತ್ತು ಕನ್ನಡ ಚಿತ್ರರಂಗದ ಪಾಲಿಗೆ ಇದು ಅತೀವ ನೋವಿನ ಕ್ಷಣವಾಗಿದೆ. ಇಂದು ಬೆಳಗ್ಗೆ ಹೃದಯಾಘಾತಕ್ಕೆ ಒಳಗಾದ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಅವರು...