News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ನ. 1 ರಿಂದ ರಾಜ್ಯದ ಜೈಲಿನಲ್ಲಿರುವ ಖೈದಿಗಳಿಗೆ ಸಾಕ್ಷರತಾ ಕಾರ್ಯಕ್ರಮ

ಬೆಂಗಳೂರು : ರಾಜ್ಯದ ಜೈಲಿನಲ್ಲಿರುವ ಖೈದಿಗಳಿಗೆ ಶಿಕ್ಷಣ ನೀಡುವ ಸಲುವಾಗಿ ನವೆಂಬರ್‌ 1 ರಿಂದ ಸಾಕ್ಷರತಾ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಇರುವ ಜೈಲುಗಳಲ್ಲಿ ಪ್ರಾರಂಭಿಸಲಿದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ರಾಜ್ಯದಾದ್ಯಂತ ಇರುವ ಜೈಲುಗಳಲ್ಲಿ ಸುಮಾರು 16,000 ಕ್ಕೂ ಹೆಚ್ಚು...

Read More

ಸ್ಮಾರಕಗಳಲ್ಲಿ ಚಿತ್ರೀಕರಣಕ್ಕೆ ಅವಕಾಶ ಕೊಟ್ರೆ, ಪ್ರೇಕ್ಷಣೀಯ ಸ್ಥಳಗಳಿಗೆ ಪ್ರಚಾರ: ಆನಂದ್ ಸಿಂಗ್

ಬೆಂಗಳೂರು: ಪಾರಂಪರಿಕ ಸ್ಮಾರಕಗಳಲ್ಲಿ ಏಕಗವಾಕ್ಷಿ ವ್ಯವಸ್ಥೆ ಮೂಲಕ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ದಕ್ಷಿಣ ರಾಜ್ಯಗಳ ಪ್ರವಾಸೋದ್ಯಮ ಸಚಿವರ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು...

Read More

“ಕಿಸಾನ್ ಸಮ್ಮಾನ್”- ಕರ್ನಾಟಕಕ್ಕೆ ಮೊದಲನೇ ರಾಜ್ಯ ಪ್ರಶಸ್ತಿ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್

ಬೆಂಗಳೂರು: ಕೇಂದ್ರ ಸರಕಾರವು ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರ ರೂಪಾಯಿಯನ್ನು ರೈತರಿಗೆ ನೀಡಿದರೆ, ರಾಜ್ಯ ಸರಕಾರವು ಅದಕ್ಕೆ ಪೂರಕವಾಗಿ 4 ಸಾವಿರ ರೂಪಾಯಿ ಹೆಚ್ಚುವರಿಯಾಗಿ ನೀಡಿದೆ. ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರಿಗೆ ಕೇಂದ್ರದಿಂದ 7,103 ಕೋಟಿ ಮತ್ತು ರಾಜ್ಯದಿಂದ...

Read More

ದೇಶದಲ್ಲೇ ಪ್ರಥಮ : ಬೆಂಗಳೂರಿನಲ್ಲಿ ಇ-ಬೈಕ್‌ನಲ್ಲಿ ಅಂಚೆ ವಿತರಣೆ

ಬೆಂಗಳೂರು : ದೇಶದ ಎಲ್ಲಾ ವಲಯಗಳಂತೆ ಅಂಚೆಯಲ್ಲೂ ಕೂಡ ಪರಿವರ್ತನೆಗಳು ಬರುತ್ತಿವೆ. ದೇಶದಲ್ಲೇ ಮೊದಲು ಎಂಬಂತೆ ಬೆಂಗಳೂರಿನ ಅಂಚೆ ಕಚೇರಿಯಲ್ಲಿ ಸಿಬ್ಬಂದಿಗಳು ಇ-ಬೈಕ್ ಮೂಲಕ ಪೋಸ್ಟ್­ಗಳನ್ನು ವಿತರಣೆ ಮಾಡಿದ್ದಾರೆ. ಬೆಂಗಳೂರಿನ ಜೆಪಿನಗರದ ಉಪ ಅಂಚೆ ಕಚೇರಿ ಸಿಬ್ಬಂದಿಗಳು ಎಲೆಕ್ಟ್ರಿಕ್‌ ಬೈಕ್ ಮೂಲಕ...

Read More

ಒನ್ ನೇಷನ್ ಒನ್ ಕಾರ್ಡ್, QR ಕೋಡ್ ಟಿಕೆಟಿಂಗ್ ಆರಂಭಿಸಲಿದೆ ನಮ್ಮ ಮೆಟ್ರೋ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರು ಶೀಘ್ರದಲ್ಲೇ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (NCMA) ಮತ್ತು ಕ್ಯೂಆರ್ ಕೋಡ್ ಆಧಾರಿತ ಟಿಕೆಟಿಂಗ್ ಸೌಲಭ್ಯವನ್ನು ಪಡೆದುಕೊಳ್ಳಲಿದ್ದಾರೆ. ಬೆಂಗಳೂರು ಮೆಟ್ರೋ ಕಾರ್ಪೊರೇಷನ್ ಪ್ರತಿ ಮೊದಲ ಹಂತದ ಮೆಟ್ರೋ ನಿಲ್ದಾಣದಲ್ಲಿ ಒಂದು ಅಥವಾ ಎರಡು ಹೊಸ ಸ್ವಯಂ...

Read More

‘ರಾಜ್ಯಗಳ ಇಂಧನ ಕ್ಷಮತೆ ಸೂಚ್ಯಂಕ’ : ಅಗ್ರಸ್ಥಾನದಲ್ಲಿ ಕರ್ನಾಟಕ

ಬೆಂಗಳೂರು: ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ‘ರಾಜ್ಯಗಳ ಇಂಧನ ಕ್ಷಮತೆ ಸೂಚ್ಯಂಕ’ದಲ್ಲಿ ಕರ್ನಾಟಕ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಸೂಚ್ಯಂಕದಲ್ಲಿ ಕರ್ನಾಟಕ 70 ಅಂಕಗಳನ್ನು ಪಡೆದುಕೊಂಡಿದೆ. ಎರಡನೇ ಸ್ಥಾನದಲ್ಲಿರುವ ರಾಜ್ಯಸ್ಥಾನ 61 ಅಂಕಗಳನ್ನು ಪಡೆದುಕೊಂಡಿದೆ. ಮೂರನೇ ಸ್ಥಾನದಲ್ಲಿ ಹರಿಯಾಣ ಇದ್ದು, ಅದು 59.5...

Read More

ಕನ್ನಡಕ್ಕಾಗಿ ನಾವು ಅಭಿಯಾನ’ : ಲಕ್ಷಾಂತರ ಜನರಿಂದ ಏಕಕಾಲದಲ್ಲಿ ಕನ್ನಡ ಗೀತಗಾಯನ

ಬೆಂಗಳೂರು: ಇಂದು ಕರ್ನಾಟಕದಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯೋಜನೆ ಮಾಡಿರುವ ಒಂದು ವಾರಗಳ ‘ಕನ್ನಡಕ್ಕಾಗಿ ನಾವು ಅಭಿಯಾನ’ದ ಭಾಗವಾಗಿ ಈ ಗೀತಗಾಯನ ಕಾರ್ಯಕ್ರಮ ನೆರವೇರಿದೆ. 5 ಲಕ್ಷಕ್ಕೂ ಹೆಚ್ಚು ಮಂದಿ ಗೀತ...

Read More

ಸರ್ಕಾರಿ ಪದವಿಪೂರ್ವ ಕಾಲೇಜಿಗಳಿಗೆ 3,552 ಅತಿಥಿ ಉಪನ್ಯಾಸಕರ ನೇಮಕಕ್ಕೆ ಕ್ರಮ

ಬೆಂಗಳೂರು: 2021- 22 ನೇ ಸಾಲಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು‌ಗಳಿಗೆ ಸಂಬಂಧಿಸಿದಂತೆ 3,552 ಅತಿಥಿ ಉಪನ್ಯಾಸಕರ ನೇಮಕ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ. ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು‌ಗಳಲ್ಲಿ ತೆರವಾಗಿರುವ 2,832 ಉಪನ್ಯಾಸ‌ಕರ ಸ್ಥಾನ ಖಾಲಿ ಇದ್ದು, 1835...

Read More

ಎಂ.ಡಿ. ಪೀಡಿಯಾಟ್ರಿಕ್ಸ್ ಪರೀಕ್ಷೆ : ವಿವೇಕಾನಂದ ಪ.ಪೂ. ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ಪ್ರಥಮ ರ‍್ಯಾಂಕ್

ಪುತ್ತೂರು: ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ಎಂ. ಡಿ. ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ. ಅವರು ಪ್ರಥಮ ರ‍್ಯಾಂಕ್ ಅನ್ನು ಗಳಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇವರು ಪಿಯುಸಿ ಶಿಕ್ಷಣವನ್ನು ವಿವೇಕಾನಂದ...

Read More

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ 3% ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸರ್ಕಾರ ಉಡುಗೊರೆ ನೀಡಿದೆ. 3% ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. 2021 ರ ಜುಲೈ ತಿಂಗಳಿನಿಂದಲೇ ಪೂರ್ವಾನ್ವಯವಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಟ್ಟಿಭತ್ಯೆ ಮಂಜೂರು ಮಾಡಿದ್ದಾರೆ. ಈ ಹೆಚ್ಚಳದ...

Read More

Recent News

Back To Top