Date : Tuesday, 31-12-2024
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ನಗರದಲ್ಲಿ ಪೋಸ್ಟರ್ ಅಂಟಿಸುವ ಆಂದೋಲನ ನಡೆಸಲಾಯಿತು. ಕೊಲೆಗಡುಕ ಸರಕಾರಕ್ಕೆ ಧಿಕ್ಕಾರ, ನೀತಿಗೆಟ್ಟ ಸರಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಧಿಕ್ಕಾರ ಮೊದಲಾದ...
Date : Monday, 30-12-2024
ಬೆಂಗಳೂರು: ಸಚಿನ್ ಸಾವಿನ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...
Date : Thursday, 26-12-2024
ಬೆಂಗಳೂರು: ಕಾಂಗ್ರೆಸ್ ಪಕ್ಷವು ರಾಜ್ಯದ ಜನರ ಕೋಟಿಗಟ್ಟಲೆ ತೆರಿಗೆ ಹಣವನ್ನು ಬಳಸಿಕೊಂಡು ಬೆಳಗಾವಿಯಲ್ಲಿ ಮಹಾಧಿವೇಶನ ಮಾಡಲು ಹೊರಟಿದೆ. ನಕಲಿ ಕಾಂಗ್ರೆಸ್ಸಿನ ಈ ನೀತಿಯ ವಿರುದ್ಧ ಹಾಗೂ ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನವನ್ನು ವಿರೋಧಿಸಿ ನಾಳೆ (ಡಿ.27) ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಮಹಾತ್ಮ ಗಾಂಧಿ...
Date : Thursday, 26-12-2024
ಬೆಂಗಳೂರು: ದೇಶ, ರಾಜ್ಯದಲ್ಲಿರುವುದು ಅಸಲಿ ಕಾಂಗ್ರೆಸ್ ಪಕ್ಷವಲ್ಲ; ಇದು ನಕಲಿ ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ...
Date : Wednesday, 25-12-2024
ಬೆಂಗಳೂರು: ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದಿರುವುದು, ಹಲ್ಲೆ ಮಾಡುವ ಪ್ರಯತ್ನ ನಡೆದಿದ್ದು ಇದು ಸಣ್ಣ ಘಟನೆಯಲ್ಲ; ಅವರ ಮೇಲೆ ಒತ್ತಡ ಹಾಕಿ ಅವರು ರಾಜೀನಾಮೆ ಕೊಡಬೇಕು; ಮರುಚುನಾವಣೆ ಆಗಿ ಬೇಕಾದವರನ್ನು ಗೆಲ್ಲಿಸಬೇಕೆಂಬ ಷಡ್ಯಂತ್ರ ಇದರ ಹಿಂದಿದೆ ಎಂದು ಬಿಜೆಪಿ...
Date : Wednesday, 25-12-2024
ಬೆಂಗಳೂರು: ಇಡೀ ದೇಶದಲ್ಲಿ ಯಾವುದೇ ರಾಜಕೀಯ ಪಕ್ಷದವರ ಬಳಿ ಹೋಗಿ ಅಟಲ್‍ಜೀ ಅವರ ಹೆಸರು ಹೇಳಿದರೆ ಅಲ್ಲಿ ಒಂದು ಮುಗುಳ್ನಗು ಬರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ವಿಶ್ಲೇಷಿಸಿದರು. ನಾಡಪ್ರಭು ಕೆಂಪೇಗೌಡ ಜನಪರ ವೇದಿಕೆಯು ನಗರದಲ್ಲಿ...
Date : Wednesday, 25-12-2024
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂದರುಗಳ ಅಭಿವೃದ್ಧಿ ಹಾಗೂ ಮೀನುಗಾರರ ಕಲ್ಯಾಣ ವಿಚಾರವಾಗಿ ಕಾಂಗ್ರೆಸಿಗರು ಸುಳ್ಳು ಸುದ್ದಿ ಹಬ್ಬಿಸುವ ಕಾರ್ಯ ನಡೆಸುತ್ತಿದ್ದಾರೆ. ಬಂದರುಗಳ ಅಭಿವೃದ್ಧಿಗೆ ಹತ್ತಾರು ಮನವಿ ಸಲ್ಲಿಸಿದ್ದರೂ ರಾಜ್ಯದ ಕಾಂಗ್ರೆಸ್ ಸರಕಾರ ಹಾಗೂ ಮೀನುಗಾರಿಕೆ ಹಾಗೂ ಬಂದರು ಇಲಾಖೆ...
Date : Wednesday, 25-12-2024
ಬೆಂಗಳೂರು: ಅಧಿಕಾರ ಇದೆಯೆಂದು ಜನಪ್ರತಿನಿಧಿ ಮೇಲೆ ದಬ್ಬಾಳಿಕೆ ಮಾಡುವುದು, ಅವಮಾನಿಸುವುದು ಖಂಡನೀಯ; ಇದನ್ನು ಯಾರೂ ಒಪ್ಪಲಾಗದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತಿತರ ನಾಯಕರ ಉಪಸ್ಥಿತಿಯಲ್ಲಿ ಇಂದು ಮಾಧ್ಯಮಗಳ...
Date : Wednesday, 25-12-2024
ಬೆಂಗಳೂರು: ಬಿಜೆಪಿ ಕರ್ನಾಟಕದಲ್ಲಿ ಸುಭದ್ರವಾಗಿ ಬೆಳೆದು ನಿಲ್ಲಲು ಯಡಿಯೂರಪ್ಪ, ಅನಂತಕುಮಾರ್ ಆದಿಯಾಗಿ ಹಿರಿಯರ ತಪಸ್ಸೇ ಕಾರಣ. ತನು, ಮನ, ಧನ ಅರ್ಪಿಸಿದ ಲಕ್ಷಾಂತರ ಕಾರ್ಯಕರ್ತರ ಅವಿರತ ಶ್ರಮ ಅದರ ಹಿಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು...
Date : Tuesday, 24-12-2024
ಬೆಂಗಳೂರು: ಈ ಸಂವಿಧಾನ ನೀಡಿದ್ದು ಇಂದಿರಾಗಾಂಧಿ, ರಾಜೀವ್ ಗಾಂಧಿ, ರಾಹುಲ್ ಗಾಂಧಿ ಎಂದು ಮಾನ್ಯ ಅನಿಲ್ ಲಾಡ್ ಅವರು ಹೇಳಿದ್ದರು. ಅದು ದೊಡ್ಡದಾಗಿ ವೈರಲ್ ಆಗಿತ್ತು. ಆಗ ಒಬ್ಬ ಕಾಂಗ್ರೆಸ್ಸಿಗರೂ ಮಾತನಾಡಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು...