Date : Monday, 25-10-2021
ಬೆಂಗಳೂರು: ಬಿಜೆಪಿ ಬೇರೆ ಪಕ್ಷವನ್ನು ಮುಗಿಸಲು ನೋಡುತ್ತಿಲ್ಲ. ಆದರೆ ನಮ್ಮ ಪಕ್ಷದ ಸಂಘಟನೆ ಮಾತ್ರ ಮಾಡುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೇರೆ ಪಕ್ಷಗಳ ಬಗ್ಗೆ ನಾವು ತಿರುಗಿಯೂ ನೋಡುವುದಿಲ್ಲ. ಜೆಡಿಎಸ್ ಪರ ಬಿಜೆಪಿ ಹಣ ಹಂಚಿಕೆ ಮಾಡಿದೆ ಎಂಬುದು...
Date : Monday, 25-10-2021
ಬೆಂಗಳೂರು: ಕ್ಲಬ್ ಹೌಸ್‌ನ ಸಂಘದಂಗಳ ವೇದಿಕೆಯಲ್ಲಿ ಅ. 27 ರಂದು ಸಂಜೆ 7.30 ಕ್ಕೆ ‘ಮಾತೃ ಸಂಗಮ’ ಎಂಬ ವಿನೂತನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾತಾಜಿ ತ್ಯಾಗಮಯಿ ಶ್ರೀ ಶಾರದಾಶ್ರಮ ಚಳ್ಳಕೆರೆ ಅವರು ಆಶೀರ್ವಚನ ನೀಡಲಿದ್ದಾರೆ. ವಿಭು ಅಕಾಡೆಮಿ ಬೆಂಗಳೂರು ಇದರ...
Date : Monday, 25-10-2021
ಬೆಂಗಳೂರು: ರೈತರ ಸ್ವಾವಲಂಬನೆಯ ಬದುಕಿಗೆ ಪೂರಕವಾಗಿ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಬಾರಿ 12,35,033 ರೈತರಿಗೆ 9,136 ಕೋಟಿ 89 ಲಕ್ಷ ಕೃಷಿ ಸಾಲ ನೀಡಲಾಗಿದೆ ಎಂದು ಸಚಿವ ಎಸ್. ಟಿ. ಸೋಮಶೇಖರ್ ತಿಳಿಸಿದ್ದಾರೆ. ರೈತರಿಗೆ ಯಾವುದೇ...
Date : Saturday, 23-10-2021
ಪುತ್ತೂರು ಅ.23: ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಇದರ ವತಿಯಿಂದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳಿಗೆ, ‘ಸಾಮಾಜಿಕ ಜಾಲ, ವೆಬ್‌ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ’ ಎಂಬ ವಿಷಯದ ಕುರಿತಾಗಿ, ವಿವೇಕಾನಂದ ಶಿಕ್ಷಣ...
Date : Saturday, 23-10-2021
ಮಂಗಳೂರು: ಹಿಂದೂ ಧಾರ್ಮಿಕ ಸ್ಥಳಗಳನ್ನು ಅಕ್ರಮವಾಗಿ ಹೇಡಿಗಳಂತೆ ರಾತ್ರಿ ಪ್ರವೇಶಿಸಿ ಭಗ್ನಗೊಳಿಸುವವರಿಗೆ ಕ್ಷಮೆ ನೀಡಲಾಗದು. ಧಾರ್ಮಿಕ ಭಾವನೆಗಳ ಮೂಲಕ ಕೆಣಕಿದರೆ ನಾವು ಕಾನೂನು ಮೂಲಕ ಮರೆಯಲಾದ ಪಾಠ ಕಲಿಸುತ್ತೇವೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಕಠಿಣ ಎಚ್ಚರಿಕೆ ನೀಡಿದ್ದಾರೆ. ಘಟನಾ...
Date : Saturday, 23-10-2021
ಬೆಂಗಳೂರು: ಶಿವಮೊಗ್ಗದ ತೀರ್ಥಹಳ್ಳಿಯ ರಾಷ್ಟ್ರೀಯ ಹೆದ್ದಾರಿ – 169 ರ ಸಮೀಪದಲ್ಲಿ ತುಂಗಾ ತೀರದಲ್ಲಿರುವ ಮಂಡಗದ್ದೆ ಪಕ್ಷಿಧಾಮವನ್ನು ಅಧಿಕೃತ ಪಕ್ಷಿಧಾಮ ಎಂದು ಘೋಷಣೆ ಮಾಡಲು ಅಧಿಸೂಚನೆ ಹೊರಡಿಸಲು ಪ್ರವಾಸೋದ್ಯಮ ಇಲಾಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಶಾಸಕರೂ...
Date : Saturday, 23-10-2021
ಹುಬ್ಬಳ್ಳಿ: ಕೊರೋನಾ ಸೋಂಕು ಸಂಪೂರ್ಣವಾಗಿ ಕಡಿಮೆಯಾಗಿದೆ ಎಂಬ ಭಾವನೆ ಬೇಡ. ಮೊದಲ ಡೋಸ್ ಲಸಿಕೆ ಪಡೆದುಕೊಂಡವರು, ಎರಡನೇ ಡೋಸ್ ಲಸಿಕೆ ಪಡೆದುಕೊಳ್ಳಿ ಎಂದು ಸಚಿವ ಡಾ. ಕೆ. ಸುಧಾಕರ್ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಮಾಧ್ಯಮಗಳ ಜೊತೆಗೆ ದೇಶದಲ್ಲಿ 100 ಕೋಟಿ...
Date : Friday, 22-10-2021
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಲು ಹೊಸ ತಂತ್ರಗಾರಿಕೆಯನ್ನು ಬಳಕೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪರಪ್ಪನ ಅಗ್ರಹಾರದಲ್ಲಿ ಬಂಧಿತರಾಗಿರುವವರಿಗೆ ಗಾಂಜಾ ಸೇರಿದಂತೆ...
Date : Friday, 22-10-2021
ನವದೆಹಲಿ: 100 ಕೋಟಿ ಕೋವಿಡ್ -19 ಲಸಿಕೆ 100 ಡೋಸ್‌ಗಳನ್ನು ನೀಡಿದ ಭಾರತದ ಹೆಗ್ಗುರುತಿನ ಸಾಧನೆಯನ್ನು ಸಂಭ್ರಮಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಮ್ಮ ಟ್ವಿಟರ್ ಹ್ಯಾಂಡಲ್‌ನ ಪ್ರೊಫೈಲ್ ಚಿತ್ರವನ್ನು ಬದಲಾಯಿಸಿದ್ದಾರೆ. ಪಿಎಂ ಮೋದಿಯವರ ಪ್ರೊಫೈಲ್ ಚಿತ್ರದ ಜೊತೆಗೆ “ಅಭಿನಂದನೆಗಳು ಭಾರತ...
Date : Friday, 22-10-2021
ಬೆಂಗಳೂರು: ರಾಜ್ಯದಲ್ಲಿ 83% ಜನರಿಗೆ (4.15 ಕೋಟಿ ಜನರು) ಕೋವಿಡ್ ಮೊದಲನೇ ಲಸಿಕೆ ಕೊಡಲಾಗಿದೆ. 2.05 ಕೋಟಿ ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಈ ಸಾಧನೆ ಸಾಧ್ಯವಾಗಿದೆ ಎಂದು...