Date : Wednesday, 20-10-2021
ಬೆಂಗಳೂರು: ವಾಲ್ಮೀಕಿ ಜಯಂತಿ ಪ್ರಯುಕ್ತ ನೀಡಲಾಗುವ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ಗೆ 2020 ರ ಐವರು ಸಾಧಕರು ಮತ್ತು 2021 ನೇ ಸಾಲಿಗೆ ಸಂಬಂಧಿಸಿದಂತೆ 6 ಸಾಧಕರು ಸೇರಿ ಒಟ್ಟು 11 ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಈ ಸಾಧಕರಿಗೆ ಇಂದು...
Date : Wednesday, 20-10-2021
ಕಲ್ಬುರ್ಗಿ: ಪ್ರಸ್ತುತ ಬೆಂಗಳೂರಿನಲ್ಲಿ ಡಿಪಿಎಆರ್‌ನೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದ ಆರ್ಟಿಕಲ್ 371 ಜೆ ಅನುಷ್ಠಾನ ಕೋಶ ಶೀಘ್ರ ಕಲ್ಬುರ್ಗಿಗೆ ಸ್ಥಳಾಂತರವಾಗಲಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಹಿಂದೆ ಸದನದಲ್ಲಿ ನೀಡಿದ ಭರವಸೆಯಂತೆ ಕಲ್ಯಾಣ ಕರ್ನಾಟಕ...
Date : Tuesday, 19-10-2021
ಬೆಂಗಳೂರು: ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅ. 24 ರಿಂದ 30 ರ ವರೆಗೆ ‘ಕನ್ನಡಕ್ಕಾಗಿ ನಾವು’ ರಾಜ್ಯೋತ್ಸವ ಅಭಿಯಾನ ಹಮ್ಮಿಕೊಂಡಿದೆ. ‘ಕನ್ನಡಕ್ಕಾಗಿ ನಾವು’, ‘ಮಾತಾಡ್ ಮಾತಾಡ್ ಕನ್ನಡ’ ಎಂಬ ವಿನಂತಿ ಮಾಡುವ ಕಲ್ಪನೆಯಡಿಯಲ್ಲಿ ಈ ಅಭಿಯಾನದ ರೂಪುರೇಷೆಯನ್ನು ಸಿದ್ಧಗೊಳಿಸಲಾಗಿದೆ....
Date : Tuesday, 19-10-2021
ಬೆಂಗಳೂರು: ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ, ಸಂಸ್ಥೆಯ ಸಿಬ್ಬಂದಿಗಳು, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು ಹುಟ್ಟು ಹಬ್ಬ ಆಚರಿಸುವುದು, ಕೇಕ್ ಕತ್ತರಿಸುವುದು, ಸಿಹಿ ಹಂಚುವುದು ಮೊದಲಾದವುಗಳನ್ನು ನಿಷೇಧಿಸಿ ಮಕ್ಕಳ ರಕ್ಷಣಾ ನಿರ್ದೇಶನಾಲಯ ಆದೇಶ ಹೊರಡಿಸಿದೆ. ಮಕ್ಕಳ ಪಾಲನಾ...
Date : Tuesday, 19-10-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ತಗ್ಗುತ್ತಿದ್ದು, ಈ ನಿಟ್ಟಿನಲ್ಲಿ ಆರ್ಥಿಕ ಸೇರಿದಂತೆ ಎಲ್ಲಾ ರೀತಿಯ ಚಟುವಟಿಕೆಗಳನ್ನು ಮತ್ತಷ್ಟು ಚುರುಕುಗೊಳಿಸಲು ಕೊರೋನಾ ತಜ್ಞರ ಸಮಿತಿ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ನಿಬಂಧನೆಗಳನ್ನು ಮತ್ತಷ್ಟು ಸಡಿಲಿಸಲು ಸರ್ಕಾರ ನಿರ್ಧರಿಸಿದೆ....
Date : Tuesday, 19-10-2021
ಚಿತ್ರದುರ್ಗ: ಜಿಲ್ಲೆಯ 1000 ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್‌ಶಿಪ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮುರುಘಾ ಮಠದಲ್ಲಿ ನಿನ್ನೆ ನಡೆದ ಶರಣ ಸಂಸ್ಕೃತಿ ಉತ್ಸವ ಸಮಾರೋಪ, ಮುರುಘಾ ಶ್ರೀಗಳ ಪೀಠಾರೋಹಣ ತೃತೀಯ ದಶಮಾನೋತ್ಸವ, ಗುರುವಂದನೆ...
Date : Tuesday, 19-10-2021
ಚಿತ್ರದುರ್ಗ: ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಇಡೀ ದೇಶ ಒಪ್ಪಿದೆ. ಇಡೀ ವಿಶ್ವಕ್ಕೆ ಅವರ ನಾಯಕತ್ವದ ಅರಿವಿದೆ. ಅಂತಹ ನಾಯಕನ ಬಗ್ಗೆ ಕಾಂಗ್ರೆಸ್ ಬಳಸಿರುವ ಪದಗಳು, ಆ ಪಕ್ಷದ ಯೋಗ್ಯತೆ ತಿಳಿಸುತ್ತದೆ. ಪ್ರಧಾನಿಗೆ ಅವಹೇಳನ ಮಾಡಿದ ಕಾಂಗ್ರೆಸ್ ದೇಶದ ಜನರ ಕ್ಷಮೆ...
Date : Tuesday, 19-10-2021
ದುಬೈ: ಯುಎಇ ಮತ್ತು ಭಾರತದ ನಡುವೆ ಹೂಡಿಕೆ ಸಂಬಂಧಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗಲ್ಫ್ ಇಸ್ಲಾಮಿಕ್ ಹೂಡಿಕೆ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ತನ್ನ ಕಚೇರಿ ಆರಂಭಿಸಲು ಮುಂದಾಗಿದೆ. ಸಚಿವ ಮುರುಗೇಶ್ ನಿರಾಣಿ ಮತ್ತು ಸಚಿವ ಅಶ್ವತ್ಥ್ ನಾರಾಯಣ್ ಅವರು ದುಬೈ ಎಕ್ಸ್‌ಪೋ 2020...
Date : Monday, 18-10-2021
ಬೆಂಗಳೂರು: ಅಕ್ಟೋಬರ್ 25 ರಿಂದಲೇ ರಾಜ್ಯದಲ್ಲಿ 1 – 5 ನೇ ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧಾರ ಪ್ರಕಟಿಸಿದೆ. ಈ ಬಗ್ಗೆ ಸರಿಯಾದ ಮಾರ್ಗಸೂಚಿಗಳನ್ನು ಪಾಲಿಸಿ, ತರಗತಿಗಳನ್ನು ನಡೆಸುವಂತೆಯೂ ಸೂಚಿಸಿದೆ. ಹಾಗೆಯೇ ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗಲು ಪೋಷಕರ ಅನುಮತಿ ಸಹ...
Date : Monday, 18-10-2021
ಬೆಂಗಳೂರು: ಫ್ಯಾಬ್ ಇಂಡಿಯಾವು ಹಿಂದೂಗಳ ಹಬ್ಬ ದೀಪಾವಳಿಯನ್ನು ಜಶ್ನ್ – ಇ – ರಿವಾಜ್ ಎಂದು ಹೇಳಿದ್ದು, ಇದನ್ನು ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಅವರು ಟ್ವೀಟ್ ಮಾಡಿದ್ದಾರೆ. ದೀಪಾವಳಿ ಜಶ್ನ್- ಇ- ರಿವಾಜ್ ಅಲ್ಲ. ಈ ರೀತಿಯಲ್ಲಿ ಹಿಂದೂಗಳ ಪವಿತ್ರ...