News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮಹಿಳೆ, ಮಕ್ಕಳ ರಕ್ಷಣೆ‌ಗೆ ರಾಣಿ ಚೆನ್ನಮ್ಮ ಪಡೆ ರಚಿಸಿದ ಬೆಂಗಳೂರು ಪೊಲೀಸರು

ಬೆಂಗಳೂರು: ಮಕ್ಕಳು ಮತ್ತು ಮಹಿಳೆಯರ ಮೇಲೆ ನಡೆಯುವ ಅಪರಾಧ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ವಿಶೇಷ ತಂಡವೊಂದನ್ನು ರಚಿಸಿದ್ದಾರೆ. ಮಹಿಳಾ ಅಧಿಕಾರಿಗಳನ್ನು ಒಳಗೊಂಡ ಈ ಪಡೆಗೆ ‘ರಾಣಿ ಚೆನ್ನಮ್ಮ ಪಡೆ’ ಎಂದು ಹೆಸರಿಡಲಾಗಿದೆ. ಈ ಪಡೆ ಬೆಂಗಳೂರು ನಗರ...

Read More

ಬಿಡಬ್ಲ್ಯೂಎಸ್‌ಎಸ್‌ಬಿ ಸೀವೇಜ್ ಟ್ರೀಟ್ಮೆಂಟ್ ಪ್ಲ್ಯಾಂಟ್ ಪರಿಶೀಲಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ನಗರದ ಎಚ್‌ಎಸ್‌ಆರ್ ಬಡಾವಣೆಯ ಬಿಡಬ್ಲ್ಯೂಎಸ್‌ಎಸ್‌ಬಿ ಸೀವೇಜ್ ಟ್ರೀಟ್ಮೆಂಟ್ ಪ್ಲ್ಯಾಂಟ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು. ಆ ಬಳಿಕ ಜೆ. ಎಸ್. ಎಸ್. ಜಂಕ್ಷನ್‌ನಲ್ಲಿ ನಡೆಯುತ್ತಿರುವ ಬೃಹತ್ ಚರಂಡಿಯ ಕಾಮಗಾರಿಗಳ ವೀಕ್ಷಣೆ ಮಾಡಿದರು. ಬೆಂಗಳೂರು...

Read More

ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆ ಸಂಬಂಧ ಸಿಎಂ ಬೊಮ್ಮಾಯಿ ಅಧ್ಯಕ್ಷತೆ‌ಯಲ್ಲಿ ಸಭೆ

ಬೆಂಗಳೂರು: ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆ‌ಯ ಪುನಶ್ಚೇತನ‌ಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಸಭೆ ನಡೆಸಿದರು. ಈ ಸಂಬಂಧ ವಿಧಾನಸೌಧದ ಕಾನ್ಫರೆನ್ಸ್ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಸಿಎಂ ಬೊಮ್ಮಾಯಿ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ಮಂಡ್ಯ ಜಿಲ್ಲೆಯ...

Read More

ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮಿಗೆ ಸನ್ಮಾನ

ಪುತ್ತೂರು: ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ 106ನೇ ರ‍್ಯಾಂಕ್‌ಗಳಿಸುವುದರ ಮೂಲಕ ಪುತ್ತೂರು ತಾಲೂಕಿನಲ್ಲಿ ಅಮೋಘ ಸಾಧನೆಗೈದ ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿನಿ ಸಿಂಚನಾಲಕ್ಷ್ಮಿ ರವರ ಮನೆಗೆ ತೆರಳಿ ಸಂಸ್ಥೆಯ ವತಿಯಿಂದ ಸನ್ಮಾನಿಸಿಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ...

Read More

ದಕ್ಷಿಣ ಕನ್ನಡ‌ದಲ್ಲಿ ಎರಡೂ ಡೋಸ್ ಲಸಿಕೆ ಹಾಕಿದವರಿಗಷ್ಟೇ ಮಾಲ್, ಚಿತ್ರಮಂದಿರಗಳಿಗೆ ಪ್ರವೇಶ

ಮಂಗಳೂರು: ನಗರದ ಮಾಲ್‌ಗಳು, ಚಿತ್ರಮಂದಿರಗಳು, ಸಭಾಂಗಣಗಳ ಒಳ ಪ್ರವೇಶಿಸಲು ಕೊರೋನಾ ಲಸಿಕೆಯ ಎರಡೂ ಡೋಸ್‌ಗಳನ್ನು ಹಾಕಿಸಿಕೊಂಡಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಅವರು ನಿನ್ನೆ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವಿಟಿ ದರ 0.46% ಗೆ...

Read More

ಅ. 21 ರಿಂದಲೇ ಶಾಲಾ ಮಕ್ಕಳಿಗೆ ಬಿಸಿಯೂಟ ಆರಂಭ

ಬೆಂಗಳೂರು: ನ. 1 ರಿಂದ ತೊಡಗಿದಂತೆ ರಾಜ್ಯದಲ್ಲಿ 1 – 5 ರ ವರೆಗಿನ ತರಗತಿ‌ಗಳನ್ನು ತೆರೆಯುವ ನಿಟ್ಟಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ರಾಜ್ಯ ಸರ್ಕಾರ‌ಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು, ಅ. 21 ರಿಂದಲೇ ಮಧ್ಯಾಹ್ನ‌ದ ಬಿಸಿಯೂಟ ವಿತರಣೆಗೂ...

Read More

ಬೈಕಂಪಾಡಿ‌ಯಲ್ಲಿ ದುಷ್ಕರ್ಮಿಗಳಿಂದ ಹಿಂದೂ ಧಾರ್ಮಿಕ ಕೇಂದ್ರ‌ಕ್ಕೆ ಹಾನಿ

ಮಂಗಳೂರು: ಬೈಕಂಪಾಡಿ ಕರ್ಕೇರ ಮೂಲಸ್ಥಾನ ಜಾರಂದಾಯ ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠವನ್ನು. ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದ್ದು, ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಹಿರಿಯ ಪೊಲೀಸ್ ಆಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು....

Read More

ಕರ್ನಾಟಕ‌ದಲ್ಲಿ ಹೂಡಿಕೆ ಮಾಡಲು ಮುಕ್ತ ಅವಕಾಶವಿದೆ: ಡಾ. ಅಶ್ವತ್ಥ್ ನಾರಾಯಣ್

ಬೆಂಗಳೂರು: ಕರ್ನಾಟಕ‌ವು ನವ ಉದ್ಯಮಗಳ ತೊಟ್ಟಿಲಾಗಿದ್ದು, ಯುಎಇ‌ಯಲ್ಲಿ ತಂತ್ರಜ್ಞಾನ ಆಧರಿತ ಹಲವು ಕ್ಷೇತ್ರಗಳಲ್ಲಿ ಸಮರ್ಥ ಪರಿಹಾರ ಒದಗಿಸಲು ಉತ್ಸುಕವಾಗಿದೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಅವರು ನಿನ್ನೆ ‘ವರ್ಲ್ಡ್ ದುಬೈ ಎಕ್ಸ್‌ಪೋ 2020’ ಸಮಾರಂಭದಲ್ಲಿ ಮಾತನಾಡಿ, ರಾಜ್ಯದ ನವೋದ್ಯಮ‌ಗಳು...

Read More

ಮಾಜಿ ಮುಖ್ಯಮಂತ್ರಿ‌ಗಳು ಅಲ್ಪಸಂಖ್ಯಾತರ ಮತಕ್ಕಾಗಿ ಹಲ್ಲುಗಿಂಜುತ್ತಿದ್ದಾರೆ: ಅರಗ ಜ್ಞಾನೇಂದ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರು ಅಲ್ಪಸಂಖ್ಯಾತರ ಮತಗಳಿಗಾಗಿ ಹಲ್ಲುಗಿಂಜುತ್ತಿದ್ದಾರೆ ಇದೇ ಕಾರಣಕ್ಕಾಗಿ ಅವರಿಬ್ಬರೂ ಆರ್‍ಎಸ್‍ಎಸ್ ವಿಚಾರದಲ್ಲಿ ಆಕ್ಷೇಪಣಾರ್ಹ ಟೀಕೆ ಮಾಡುವಲ್ಲಿ ಸ್ಫರ್ಧೆಗಿಳಿದಿದ್ದಾರೆ ಎಂದು ರಾಜ್ಯದ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು ತಿಳಿಸಿದರು. ನಗರ ಮಲ್ಲೇಶ್ವರದ...

Read More

‘ಜಿಲ್ಲಾಧಿಕಾರಿ‌ಗಳ ನಡೆ, ಹಳ್ಳಿ ಕಡೆ’ ಕಾರ್ಯಕ್ರಮ‌ಕ್ಕೆ ಮರುಚಾಲನೆ ನೀಡಿದ ಸಿಎಂ ಬೊಮ್ಮಾಯಿ

ದಾವಣಗೆರೆ: ರಾಜ್ಯ ಸರ್ಕಾರ‌ದ ಮಹತ್ವಾಕಾಂಕ್ಷೆಯ ‘ ಜಿಲ್ಲಾಧಿಕಾರಿ‌ಗಳ ನಡೆ, ಹಳ್ಳಿ ಕಡೆ’ ಕಾರ್ಯಕ್ರಮ‌ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಮರುಚಾಲನೆ ನೀಡಿದರು. ಸುರಹೊನ್ನೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಕಾರ್ಯಕ್ರಮ‌ವನ್ನು ಅವರು ಉದ್ಘಾಟನೆ ಮಾಡಿದರು. ಸಚಿವ ಆರ್‌. ಅಶೋಕ್ ಅವರು...

Read More

Recent News

Back To Top