News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ವಿದ್ಯಾರ್ಥಿಗಳ ಪಠ್ಯ ಕ್ರಮ ಕಡಿಮೆ ಮಾಡುವ ಯೋಚನೆ ಇಲ್ಲ: ಬಿ.ಸಿ. ನಾಗೇಶ್

ಬೆಂಗಳೂರು: ಒಂದರಿಂದ ಐದನೇ ತರಗತಿ ಆರಂಭಕ್ಕೆ ಅಗತ್ಯವುಳ್ಳ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬಿ.ಇ. ಒ.ಗಳು, ಡಿ.ಡಿ.ಪಿ.ಐ. ಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಅವರು ತಿಳಿಸಿದರು....

Read More

ಇನ್ನೆರಡು ದಿನಗಳಲ್ಲಿ ಕೊರೋನಾ ನಿಯಮಾವಳಿಗಳ ಸರಳೀಕರಣಕ್ಕೆ ತೀರ್ಮಾನ: ಸಿಎಂ ಬೊಮ್ಮಾಯಿ

ದಾವಣಗೆರೆ: ಕರ್ನಾಟಕ‌ದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳಲ್ಲಿ ಕೊರೋನಾ ನಿಯಮಗಳನ್ನು ಮತ್ತಷ್ಟು ಸರಳಗೊಳಿಸುವ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದ ಗಡಿ ಭಾಗಗಳಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣ ಕಡಿಮೆಯಾಗುತ್ತಿದೆ. ಕೊರೋನಾ...

Read More

ಮುಂದಿನ ಬಾರಿ ಅದ್ಧೂರಿಯಾಗಿ ದಸರಾ ಆಚರಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಮುಂದಿನ.ವರ್ಷ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಬಾರಿಯ ದಸರಾ ಹಬ್ಬ ಮುಕ್ತಾಯವಾಗಿದ್ದು, ವಿಶ್ವವಿಖ್ಯಾತ ನಾಡಹಬ್ಬದ ಯಶಸ್ಸಿಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ. ವಿಶೇಷ‌ವಾಗಿ...

Read More

ಸಂಘದ ಕೆಲಸ ನಮ್ಮ ಜವಾಬ್ದಾರಿ ಎಂಬ ಭಾವನೆ ಸಮಾಜದ ಜನರಲ್ಲಿ ಮೂಡಬೇಕು : ದಾ.ಮ.ರವೀಂದ್ರ

ಮಂಗಳೂರು : ಹಿಂದೂಗಳಲ್ಲೇ ಸಂಘಟನೆ ಆಗಬೇಕು, ಸಂಘಶಕ್ತಿ ಮತ್ತು ಸಜ್ಜನ ಶಕ್ತಿಗಾಗಿ ವೃದ್ಧಿಸಬೇಕು ಎಂಬ ಕಾರಣಕ್ಕಾಗಿ ಸಂಘ ಗತಿವಿಧಿಗಳ ಮೂಲಕ ಸಮಾಜವನ್ನು ತಲುಪುತ್ತಿದೆ. ದೇಶದ ಪ್ರತಿ ಮನೆಯೂ ಸಂಘದ ಮನೆಯಾಗಬೇಕು, ಸ್ವಯಂಸೇವಕನ ನಡವಳಿಕೆ ಮತ್ತು ವ್ಯವಹಾರದಿಂದ ಸ್ವಯಂಸೇವಕತ್ವ ಹೊರ ಜಗತ್ತಿಗೆ ಪರಿಚಯವಾಗಬೇಕು ಎಂಬ...

Read More

ಕಲ್ಲಿದ್ದಲಿನ ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ – ಇಂಧನ‌ ಸಚಿವ ವಿ. ಸುನೀಲ್‌ ಕುಮಾರ್

ಬೆಂಗಳೂರು : ಕಲ್ಲಿದ್ದಲಿನ ಕೊರತೆಯಿಂದ ವಿದ್ಯುತ್ ಉತ್ಪಾದನೆಗೆ ಯಾವುದೇ ಅಡಚಣೆ ಆಗಿಲ್ಲ. ಸದ್ಯ ಕೋಲ್‌ ಇಂಡಿಯಾ ಲಿಮಿಟೆಡ್ ಹಾಗೂ ಎಸ್­ಸಿಸಿ‌ಎಲ್‌ನಿಂದ ದಿನಂಪ್ರತಿ 12-13 ರೇಕ್‌ ಕಲ್ಲಿದ್ದಲು ಪೂರೈಕೆ‌ ಆಗುತ್ತಿದ್ದು ಬೇಡಿಕೆ ಪೂರೈಸಲು ಸಾಧ್ಯವಾಗಿದೆ ಹಾಗೂ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲ ಕೊರತೆಯಿಂದಾಗಿ ಯಾವುದೇ...

Read More

ಶೀಘ್ರದಲ್ಲೇ ಮತಾಂತರ ನಿಷೇಧ‌ಕ್ಕೆ ಕಠಿಣ ಕಾನೂನು ಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಕಠಿಣ ಕಾನೂನು ಕ್ರಮವನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ‌ಯನ್ನು ಯಾವ ರೀತಿಯಲ್ಲಿ ಜಾರಿಗೆ ತರಬೇಕು ಎಂಬ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ...

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ದಸರಾ ಬೊಂಬೆಗಳ ಪ್ರದರ್ಶನ

ಬೆಂಗಳೂರು: ನಾಡಿನೆಲ್ಲೆಡೆ ಸಂಭ್ರಮದ ದಸರಾ ಹಬ್ಬದ ಆಚರಣೆ ನಡೆಯುತ್ತಿದ್ದು, ಜನರು ಸಡಗರದಿಂದ ನವರಾತ್ರಿ‌ ಹಬ್ಬದ ಆಚರಣೆ ನಡೆಸುತ್ತಿದ್ದಾರೆ. ದಸರಾ ಎಂದರೆ ಮೈಸೂರಿನ ಚಿತ್ರಣವೇ ಎಲ್ಲರ ಮುಂದೆ ಬರುತ್ತಿದ್ದು, ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ದಸರಾ ಗೊಂಬೆ ಪ್ರದರ್ಶನ‌ವನ್ನು ಆಯೋಜಿಸಲಾಗಿದೆ....

Read More

ಕಳೆದ ಎರಡು ವರ್ಷದಲ್ಲಿ ಪೊಲೀಸ್ ಇಲಾಖೆಗೆ 200 ಕೋಟಿ ರೂ. ಅನುದಾನ ನೀಡಲಾಗಿದೆ: ಅರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯ ಸರ್ಕಾರ ಕಳೆದೆರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಗೆ 200 ಕೋಟಿ ರೂ. ಅನುದಾನ ನೀಡಿದ್ದು, ಸ್ವಾತಂತ್ರ್ಯ ದೊರೆತ ಬಳಿಕ ಇಷ್ಟು ಮೊತ್ತದಲ್ಲಿ ಅನುದಾನ‌ವನ್ನು ಯಾರ ಕಾಲದಲ್ಲಿ‌ಯೂ ನೀಡಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಅವರು ನಿನ್ನೆ ಮಂಡ್ಯದ...

Read More

ನವೀಕೃತ ಮಾಹಿತಿಗಳ ಜೊತೆಗೆ ಮಾಹಿತಿ ಕಣಜ ಪೋರ್ಟಲ್ ರಿಲಾಂಚ್

ಬೆಂಗಳೂರು: ಸರ್ಕಾರದ ಎಲ್ಲಾ ಸೇವೆಗಳ ಮಾಹಿತಿಯನ್ನು ಒಂದೇ ವೇದಿಕೆಯಲ್ಲಿ ಒದಗಿಸುವ ಮಾಹಿತಿ ಕಣಜ ಪೋರ್ಟಲ್ ಅನ್ನು ನವೀಕರಿಸಿದ ಮಾಹಿತಿಗಳ ಜೊತೆಗೆ ರೀಲಾಂಚ್ ಮಾಡಲಾಗಿದೆ. ಪ್ರಸ್ತುತ ಈ ಪೋರ್ಟಲ್ ಗೆ ಯಾವುದೇ ರೀತಿಯ ಲಾಗಿನ್ ವ್ಯವಸ್ಥೆ ಇಲ್ಲ. ಜೊತೆಗೆ ಆರ್‌ಟಿಐ ಅರ್ಜಿ ಸಲ್ಲಿಸದೆಯೇ...

Read More

ಗಡಿ ಭಾಗಗಳಲ್ಲಿ ಕೊರೋನಾ ನಿರ್ಬಂಧ ಸಡಿಲ:ದಸರಾ ಬಳಿಕ ತಜ್ಞರ ಜೊತೆ ಚರ್ಚಿಸಿ ಕ್ರಮ

ಬೆಂಗಳೂರು: ರಾಜ್ಯದ ಗಡಿ ಭಾಗಗಳಲ್ಲಿ‌ನ ಕೊರೋನಾ ನಿರ್ಬಂಧ‌ಗಳನ್ನು ಸಡಿಲ ಮಾಡುವ ನಿಟ್ಟಿನಲ್ಲಿ ದಸರಾ ಬಳಿಕ, ಕೋವಿಡ್ ತಜ್ಞರ ಸಮಿತಿ‌ಯ ಜೊತೆಗೆ ಸಭೆ ನಡೆಸಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದೂ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಈ ಬಗ್ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ...

Read More

Recent News

Back To Top