Date : Wednesday, 13-10-2021
ಬೆಂಗಳೂರು: ಪೊಲೀಸ್ ತನಿಖಾ ವರದಿಯನ್ನು ಆರ್‌ಟಿಐ ಮುಖೇನ ಪಡೆಯಲು ಅವಕಾಶ ಇದೆ ಎಂದು ಹೈಕೋರ್ಟ್ ತಿಳಿಸಿದೆ. ತನಿಖಾ ಹಂತದಲ್ಲಿ ಇರುವ ಯಾವುದೇ ಮಾಹಿತಿಯನ್ನು ನೀಡಲು ನಿರ್ಬಂಧ ಇದೆ. ಆದರೆ ತನಿಖೆ ಪೂರ್ಣಗೊಂಡ ಬಳಿಕ ಪೊಲೀಸರ ತನಿಖಾ ವರದಿಯನ್ನು ಆರ್‌ಟಿಐ ಮುಖೇನ ಪಡೆಯಬಹುದಾಗಿದೆ...
Date : Wednesday, 13-10-2021
ಬೆಂಗಳೂರು: ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ನಾಲ್ಕು ವರ್ಷಗಳ ಬಿಎಸ್ಸಿ ಆನರ್ಸ್ ಆರಂಭಿಸಲು ಅನುಮತಿ ಪತ್ರ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನೂತನ ಶಿಕ್ಷಣ ನೀತಿ ಅನುಸಾರ ಇಂಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಮಾಡಲಾಗುತ್ತದೆ. ಕನ್ನಡ ಮಾಧ್ಯಮದಲ್ಲಿಯೂ ಎಂಜಿನಿಯರಿಂಗ್ ಶಿಕ್ಷಣಕ್ಕೆ ಅನುಮೋದಿಸಲಾಗಿದೆ...
Date : Wednesday, 13-10-2021
ಬೆಂಗಳೂರು: ರಾಜ್ಯದಲ್ಲಿ ಯಾವುದೇ ರೀತಿಯ ಪವರ್ ಕಟ್ ಇಲ್ಲ. ವಿದ್ಯುತ್ ಅಭಾವ ಎದುರಾಗದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಈ ಬಗ್ಗೆ ನಿನ್ನೆ ಅಧಿಕಾರಾಗಳ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿರುವ...
Date : Tuesday, 12-10-2021
ಬೆಂಗಳೂರು: ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಗೋಸುಂಬೆ ರಾಜಕೀಯ ಮಾಡುತ್ತಿದ್ದು, ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ವಕ್ತಾರ, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...
Date : Tuesday, 12-10-2021
ನವದೆಹಲಿ: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಅರ್ಚಕರಿಗೆ ಎ ಮತ್ತು ಬಿ ಅಧಿಸೂಚಿತ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5 ನೇ ವೇತನ ಶ್ರೇಣಿ ಸೌಲಭ್ಯ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ 6 ನೇ ವೇತನ ಶ್ರೇಣಿ ಸೌಲಭ್ಯವನ್ನು ದಿನಾಂಕ 01-10-2021...
Date : Tuesday, 12-10-2021
ಬೆಂಗಳೂರು: ಉದ್ಯಮ ರಂಗಕ್ಕೆ ಹೊಂದುವಂತೆ ವಿದ್ಯಾರ್ಥಿಗಳಲ್ಲಿ ಕೌಶಲಗಳನ್ನು ಬೆಳೆಸುವ ನಿಟ್ಟಿನಲ್ಲಿ ರಾಜ್ಯದ ಉನ್ನತ ಶಿಕ್ಷಣ ಪರಿಷತ್ ಇಂದು ನಾಸ್ಕಾಂ ಜೊತೆಗೆ ಒಡಂಬಡಿಕೆ ಒಂದಕ್ಕೆ ಸಹಿ ಮಾಡಿದೆ. ಸಚಿವ ಡಾ. ಅಶ್ವತ್ಥ ನಾರಾಯಣ್ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಈ ಒಪ್ಪಂದಕ್ಕೆ ಅಂಕಿತ ಹಾಕಲಾಯಿತು....
Date : Tuesday, 12-10-2021
ಬೆಂಗಳೂರು: ರಾಜ್ಯದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಮೂಲಕ ವಿದ್ಯಾರ್ಥಿಗಳಿಗೆ ನೀಡಬೇಕಿದ್ದ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನದ ಬಾಕಿ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶಿಸಿದ್ದಾರೆ. ಇಂದು ಎರಡೂ ಇಲಾಖೆಗಳಿಗೆ ಸಂಬಂಧಿಸಿದಂತಹ ಅಧಿಕಾರಿಗಳ...
Date : Tuesday, 12-10-2021
ಬೆಂಗಳೂರು: ಬೇರೆ ರಾಜ್ಯಗಳಿಗೆ ಹೋಲಿಸಿದಲ್ಲಿ ಕರ್ನಾಟಕ ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜಭವನದಲ್ಲಿ ನಡೆದ ಟೊಕಿಯೋ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳು, ಕೋಚ್‌ಗಳಿಗೆ ಪ್ರೋತ್ಸಾಹ ಧನ ವಿತರಣೆ ನಡೆಸಿ ಅವರು ಮಾತನಾಡಿದರು. ರಾಜ್ಯದಲ್ಲಿ...
Date : Monday, 11-10-2021
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಇಂದು ಅದರ ಮೊದಲ ಹಂತವಾಗಿ, ಸಾಂಕೇತಿಕವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗುತ್ತಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು...
Date : Monday, 11-10-2021
ಬೆಂಗಳೂರು: ರಾಜ್ಯದಲ್ಲಿ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಉಂಟಾಗಿರುವ ಕಲ್ಲಿದ್ದಲು ಕೊರತೆ ಸಮಸ್ಯೆಯನ್ನು ಒಂದೆರಡು ದಿನಗಳಲ್ಲಿ ಪರಿಹಾರ ಮಾಡುವ ಭರವಸೆಯನ್ನು ಸಚಿವ ಸುನೀಲ್ ಕುಮಾರ್ ನೀಡಿದ್ದಾರೆ. ಕೆಪಿಟಿಸಿಎಲ್ ಕಚೇರಿಯಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಕಿರಿಯ ಪವರ್ ಮ್ಯಾನ್‌ಗಳಿಗೆ ನೇಮಕಾತಿ ಪತ್ರ ವಿತರಣೆ ಮಾಡಿದ...