News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಉದ್ಯೋಗ ಸೃಷ್ಟಿ ಮಾಡುವವರಿಗೆ ಸರ್ಕಾರ ಪ್ರೋತ್ಸಾಹ ನೀಡುತ್ತದೆ : ಸಿಎಂ ಬೊಮ್ಮಾಯಿ

ಬೆಂಗಳೂರು: ಸರ್ಕಾರ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವವರಿಗೆ ಪ್ರೋತ್ಸಾಹ ನೀಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕೈಗಾರಿಕೆ ಹಾಗೂ ವಾಣಿಜ್ಯ ಇಲಾಖೆ ಆಯೋಜಿಸಿದ್ದ ‘ಉದ್ಯಮಿಯಾಗು, ಉದ್ಯೋಗ ನೀಡು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೈಗಾರಿಕಾ ನೀತಿಯ...

Read More

ಹುಬ್ಬಳ್ಳಿ ರೈಲ್ವೆ ವಿಭಾಗದ ವಿನೂತನ ಪ್ರಯತ್ನ : ಎಸಿ ಕೋಚ್‌ಗಳಲ್ಲಿ ಚಾಕೊಲೇಟ್, ಆಹಾರ ವಸ್ತುಗಳ ಸಾಗಾಟ

ಹುಬ್ಬಳ್ಳಿ: ನೈಋತ್ಯ ರೈಲ್ವೆ‌ಯ ಹುಬ್ಬಳ್ಳಿ ವಿಭಾಗವೂ ಮೊದಲ ಬಾರಿಗೆ ಒಂದು ವಿನೂತನ ಕಲ್ಪನೆಯಡಿಯಲ್ಲಿ ತನ್ನ ಐಡಲ್ ಎಸಿ ಕೋಚ್‌ಗಳಲ್ಲಿ ಚಾಕೋಲೇಟ್‌ಗಳು ಮತ್ತು ಇತರ ಆಹಾರ ಪದಾರ್ಥಗಳನ್ನು ಸಾಗಿಸಿತು. ಕಳೆದ ಅಕ್ಟೋಬರ್ 8 ರಂದು ಗೋವಾದ ವಾಸ್ಕೋಡಗಾಮ ದಿಂದ ನವದೆಹಲಿ‌ಯ ಓಖ್ಲಾ ವರೆಗೆ...

Read More

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷಾ ಫಲಿತಾಂಶ : ಬಾಲಕಿಯರ ಮೇಲುಗೈ

ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಇದರಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಕೊರೋನಾ ನಡುವೆಯೇ ಎರಡು ದಿನಗಳ ಕಾಲ ಪರೀಕ್ಷೆ ನಡೆಸಲಾಗಿದ್ದು, ಸೆ. 27 ಮತ್ತು 29 ರಂದು ಪರೀಕ್ಷೆ‌ಗಳು ನಡೆದಿದ್ದವು. ಈ ಪರೀಕ್ಷೆ‌ಗೆ ಒಟ್ಟು...

Read More

ಸೋಲಾರ್ ಪಾರ್ಕ್‌ನಿಂದ ತಾಪಮಾನ ಏರಿಕೆ : ಸಮಸ್ಯೆ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ಪಾವಗಡ ತಾಲೂಕಿನ ಭಾರತದ ಅತೀ ದೊಡ್ಡ ಸೋಲಾರ್ ಪಾರ್ಕ್‌ನಿಂದಾಗಿ ಸಮೀಪದ ಗ್ರಾಮಗಳಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಈ ಬಗ್ಗೆ ಸ್ಪಷ್ಟ ಕಾರಣಗಳನ್ನು ತಿಳಿದುಕೊಳ್ಳಲು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಲಿ. ಗೆ ಸಚಿವ ಸುನೀಲ್ ಕುಮಾರ್ ಸೂಚಿಸಿದ್ದಾರೆ. ಅವರು ಟಿಎನ್‌ಐಇ ಜೊತೆಗೆ...

Read More

ಸ್ವಾಮಿ ವಿವೇಕಾನಂದರ ಕನಸು ನನಸು ಮಾಡುತ್ತಿರುವ ನರೇಂದ್ರ ಮೋದಿ – ನಳಿನ್‍ ಕುಮಾರ್ ಕಟೀಲ್

ಬೆಂಗಳೂರು: ಸ್ವಾಮಿ ವಿವೇಕಾನಂದರ ಜಗದ್ವಂದ್ಯ ಭಾರತದ ಕನಸು ನನಸು ಮಾಡಲು ನರೇಂದ್ರ ಮೋದಿ ಅವರು ಶಿಲಾನ್ಯಾಸ ಮಾಡಿದರು. ಅವರ ಪರಿಶ್ರಮದ ಫಲವಾಗಿ ಜಗತ್ತಿನ ಅತಿ ಎತ್ತರಕ್ಕೆ ಭಾರತ ಏರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು...

Read More

ದಸರಾ: ಹತ್ತು ಸಾವಿರಕ್ಕೂ ಅಧಿಕ ಗೊಂಬೆಗಳನ್ನು ಕೂರಿಸಿದ ಬೆಂಗಳೂರಿನ ಭಾಗ್ಯಲಕ್ಷ್ಮಿ

ಬೆಂಗಳೂರು: ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ತ್ಯಾಗರಾಜ ನಗರ ನಿವಾಸಿ ಭಾಗ್ಯಲಕ್ಷ್ಮಿ ಎಂಬವರು ತಮ್ಮ ಮನೆಯಲ್ಲಿ ಸುಮಾರು 10 ಸಾವಿರ ದಸರಾ ಗೊಂಬೆಗಳ ಅಲಂಕಾರ ಮಾಡಿದ್ದಾರೆ. ಶತಮಾನಕ್ಕಿಂತಲೂ ಹಳೆಯ ಗೊಂಬೆಗಳನ್ನು ಸಹ ನಾವು ಅವರ ಮನೆಯಲ್ಲಿ ಕಾಣಬಹುದಾಗಿದೆ. ಈ ಬಾರಿ ಅವರು...

Read More

ರಾಜ್ಯ ಹೈಕೋರ್ಟ್ ಸಿ.ಜೆ. ಆಗಿ ಋತುರಾಜ್ ಅವಸ್ಥಿ ನೇಮಕ

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ‌ಯನ್ನಾಗಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರನ್ನು ನೇಮಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಹಾಗೆಯೇ ಇತರ ಏಳು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ‌ಗಳ ನೇಮಕ ಮತ್ತು ಐದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ‌ಗಳ ವರ್ಗಾವಣೆ‌ಯನ್ನು ಸಹ...

Read More

ರಾಜ್ಯಕ್ಕೆ 14 ರೇಕ್ ಕಲ್ಲಿದ್ದಲು ಪೂರೈಕೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರಸ್ತುತ ಕೇಂದ್ರ ಸರ್ಕಾರ ರಾಜ್ಯಕ್ಕೆ ಪೂರೈಕೆ ಮಾಡುತ್ತಿರುವ 10 ರೇಕ್ ಕಲ್ಲಿದ್ದಲು ಪ್ರಮಾಣವನ್ನು 14 ರೇಕ್‌ಗಳಿಗೆ ಏರಿಕೆ ಮಾಡಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸಮ್ಮತಿ ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ನವದೆಹಲಿ ಪ್ರವಾಸಿ ರಾಜ್ಯಕ್ಕೆ...

Read More

ಪ್ರಲ್ಹಾದ ಜೋಶಿ, ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಇಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿದರು. ಕಲ್ಲಿದ್ದಲು ಹಾಗೂ ಗಣಿಗಾರಿಕೆ‌ಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಮಂಜೂರಾಗಿರುವ ಯೋಜನೆಗಳು, ಪ್ರಸ್ತಾವಿತ ಯೋಜನೆಗಳ ಅನುಷ್ಠಾನ ಕುರಿತಂತೆ...

Read More

ಪೊಲೀಸ್ ನೇಮಕಾತಿ: ಆಮಿಷಗಳಿಗೆ ಒಳಗಾಗದಂತೆ ಅಭ್ಯರ್ಥಿ‌ಗಳಿಗೆ ಅರಗ ಜ್ಞಾನೇಂದ್ರ ಕರೆ

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆ‌ಯಲ್ಲಿ ಪ್ರಸ್ತುತ ನಡೆಯುತ್ತಿರುವ ಕಾನ್ಸ್‌ಟೇಬಲ್, ಎಸ್‌ಐ ನೇಮಕಾತಿ‌ಗಳನ್ನು ಪಾರದರ್ಶಕ‌ವಾಗಿ ನಡೆಸಲಾಗುತ್ತದೆ. ನಿಯಮಗಳ ಅನುಸಾರವೇ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅಭ್ಯರ್ಥಿ‌ಗಳು, ಪೋಷಕರು ವದಂತಿ‌ಗಳಿಗೆ ಕಿವಿಕೊಡಬೇಡಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ. ಅಭ್ಯರ್ಥಿ‌ಗಳಿಂದ ಹಣ ಪಡೆದು...

Read More

Recent News

Back To Top