Date : Thursday, 07-10-2021
ಬೆಂಗಳೂರು: ಆಧಾರ್ ಅಕ್ರಮಗಳಿಂದ ರಾಷ್ಟ್ರೀಯ ಭದ್ರತೆಗೆ ಅಪಾಯವಿದೆ. ಈ ಬಗ್ಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಎಚ್ಚರ ವಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ತಿಳಿಸಿದೆ. ಆಧಾರ್ ನೋಂದಣಿ ಸಂದರ್ಭದಲ್ಲಿ ನಡೆಯುವ ಅಕ್ರಮಗಳು ರಾಷ್ಟ್ರೀಯ ಭದ್ರತೆಗೆ ಒದಗುವ ಅಪಾಯವಾಗಿದೆ. ಇಂತಹ ಕೃತ್ಯಗಳ ಬಗ್ಗೆ...
Date : Thursday, 07-10-2021
ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಂಕಲಗಿಯಲ್ಲಿ ಗೋಡೆ ಕುಸಿತದಿಂದ ಮೃತಪಟ್ಟ 7 ಮಂದಿಯ ಕುಟುಂಬಕ್ಕೆ ತಲಾ 2 ಲಕ್ಷ ರೂ. ಗಳ ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಈ ವಿಚಾರವನ್ನು ಪ್ರಧಾನಿ ಕಚೇರಿ ಟ್ವೀಟ್ ಮೂಲಕ ತಿಳಿಸಿದೆ. ಈ ಟ್ವೀಟ್ನಲ್ಲಿ ‘ಕರ್ನಾಟಕದ ಬೆಳಗಾವಿಯಲ್ಲಿ...
Date : Thursday, 07-10-2021
ಮಂಗಳೂರು: ಪ್ರಧಾನಿ ಮೋದಿ ಅವರ ಕನಸಿನಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಸುಸಜ್ಜಿತವಾದ ಆಕ್ಸಿಜನ್ ಘಟಕವನ್ನು ಆರಂಭ ಮಾಡಲಾಗಿದೆ. ವೆನ್ಲಾಕ್ನಲ್ಲಿ ಬೃಹತ್ ಗಾತ್ರದ ವೈದ್ಯಕೀಯ ಆಮ್ಲಜನಕ ಘಟಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಲೋಕಾರ್ಪಣೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು,...
Date : Thursday, 07-10-2021
ಮೈಸೂರು: ರಾಜ್ಯದ ರೈತರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಹಿಂದೆ ಜಾರಿಯಲ್ಲಿದ್ದ ‘ಯಶಸ್ವಿ ಯೋಜನೆ’ ಯನ್ನು ಮತ್ತೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಮೈಸೂರಿನ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ,...
Date : Thursday, 07-10-2021
ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ತೆರವಾಗಿರುವ ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ ಬೆನ್ನಲ್ಲೇ, ಬಿಜೆಪಿ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಸಿಂದಗಿಯಿಂದ ರಮೇಶ್ ಭೂಸನೂರು ಮತ್ತು ಹಾನಗಲ್ ಕ್ಷೇತ್ರದಿಂದ ಶಿವರಾಜ್ ಸಜ್ಜನರ್ ಅವರು ಅಭ್ಯರ್ಥಿಗಳಾಗಿರುವರು...
Date : Thursday, 07-10-2021
ಬೆಂಗಳೂರು: ಮಳೆಯಿಂದಾಗಿ ಜಲಾವೃತವಾಗುವ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಜೋರು ಮಳೆ ಸುರಿದ ಸಂದರ್ಭದಲ್ಲಿ ನಗರದ ಅತ್ಯಂತ ತಗ್ಗು ಪ್ರದೇಶಗಳಲ್ಲಿ, ಕೆರೆಗಳ ಆವರಣ ಭಾಗ, ರಾಜಕಾಲುವೆಗಳ ಭಾಗಗಳು...
Date : Thursday, 07-10-2021
ಮೈಸೂರು: ನಗರದ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾಡ ಹಬ್ಬ ದಸರಾಗೆ ವಿದ್ಯುಕ್ತ ಚಾಲನೆ ದೊರೆತಿದೆ. ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಈ ಬಾರಿಯ ದಸರಾಗೆ ಚಾಲನೆ ನೀಡಿದ್ದಾರೆ. ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ, ದೀಪ...
Date : Wednesday, 06-10-2021
ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಶು ಸಂಜೀವಿನಿ ಯೋಜನೆಯನ್ನು ದೇಶದಾದ್ಯಂತ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ಹಾಗೆಯೇ ರಾಷ್ಟ್ರೀಯ ರೋಗ ನಿಯಂತ್ರಣ ಯೋಜನೆಯಡಿಯಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ಘಟಕಗಳಾದ 14 ಟಾಟಾ...
Date : Wednesday, 06-10-2021
ಬೆಂಗಳೂರು: ಬೆಲ್ಜಿಯಂನಿಂದ ಭದ್ರತೆಯನ್ನು ಹೆಚ್ಚಿಸುವ ಆರ್ಟ್ ವಿಡಿಯೋ ವಾಲ್ ಅನ್ನು ಆಮದು ಮಾಡಲಾಗಿದ್ದು, ಇದನ್ನು ರೈಲು ಭದ್ರತಾ ಪಡೆಯ ಸೈಬರ್ ಸೆಲ್ ಆವರಣದಲ್ಲಿ ಅಳವಡಿಸಲಾಗಿದೆ. ದೇಶದಲ್ಲಿ ಇಂತಹ ಪ್ರಯೋಗ ಇದೇ ಮೊದಲನೆಯದಾಗಿದ್ದು, ಈ ಗೋಡೆ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಭದ್ರತೆಯ ವರ್ಧಿತ...
Date : Wednesday, 06-10-2021
ಬೆಂಗಳೂರು: ಮೂರು ದಿನಗಳ ರಾಜ್ಯ ಪ್ರವಾಸಕ್ಕಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು...