Date : Monday, 12-08-2024
ಬೈಂದೂರು: ಅಧಿಕಾರಿಗಳ ಸಭೆ ಕರೆಯುವ ಶಾಸಕರು ಅಧಿಕಾರಕ್ಕೆ ಚ್ಯುತಿ ಬಂದಿರುವ ಹಿನ್ನೆಲೆಯಲ್ಲಿ ಬೈಂದೂರು ತಾಲೂಕು ಕಛೇರಿ ಮುಂಭಾಗದಲ್ಲಿ ದಿಢೀರ್ ಧರಣಿ ಕೂರಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಮುಂದಾಗಿದ್ದಾರೆ. ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತರ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಸಭೆ...
Date : Sunday, 11-08-2024
ಮೈಸೂರು: ಬೈಂದೂರು ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ ತಮ್ಮ ಮೈಸೂರು ಚಲೋ ಯಾತ್ರೆಯ ಅನುಭವನ್ನು “ನೆಚ್ಚಿನ ನಾಯಕರಿಗೆ ಮೆಚ್ಚಿದ ಪತ್ರ – ಕಾರ್ಯಕರ್ತನಿಂದ” ಎನ್ನುವ ಶೀರ್ಷಿಕೆಯ ಮುಖಾಂತರ ಪತ್ರವನ್ನು ಬರೆದು ಹಂಚಿಕೊಂಡಿದ್ದಾರೆ. ನೆಚ್ಚಿನ ನಾಯಕರಿಗೆ ಮೆಚ್ಚಿದ ಪತ್ರ – ಕಾರ್ಯಕರ್ತನಿಂದ. #MysuruChalo...
Date : Saturday, 10-08-2024
ಬೆಂಗಳೂರು: ಯಡಿಯೂರಪ್ಪನವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಿ. ಮುಖ್ಯಮಂತ್ರಿಗಳೇ ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕೆಲಸ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸವಾಲು ಹಾಕಿದರು. ಕಾಂಗ್ರೆಸ್ ಸರಕಾರದ ಹಗರಣಗಳನ್ನು ಖಂಡಿಸಿ ಬಿಜೆಪಿ- ಜೆಡಿಎಸ್ ವತಿಯಿಂದ ನಡೆದ ಮೈಸೂರು...
Date : Thursday, 08-08-2024
ಬೆಂಗಳೂರು: ಕಾಂಗ್ರೆಸ್ಸಿಗರು ದೇಶದಲ್ಲಿ ಅರಾಜಕತೆಯನ್ನು ಹುಟ್ಟುಹಾಕುವ ಸಂಚು ನಡೆಸುತ್ತಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಇದು ಆತಂಕಕಾರಿ. ಇದು ಪ್ರಜಾಪ್ರಭುತ್ವ- ಸಂವಿಧಾನ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಕೃತ್ಯ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ...
Date : Thursday, 08-08-2024
ಬೈಂದೂರು: ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕಾರ ಹಾಗೂ ಈ ಬಗ್ಗೆ ವದಂತಿಗಳು ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ಜನರ ವಿಶ್ವಾಸ ಪಡೆದು ವಿವಿಧೆಡೆ ಜನಜಾಗೃತಿ ಮೂಡಿಸುವ ಕಾರ್ಯವನ್ನು ತ್ವರಿತವಾಗಿ ವ್ಯಾಪಕ ರೀತಿಯಲ್ಲಿ ನಡೆಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ. ಕಳ್ಳತನ...
Date : Thursday, 08-08-2024
ಬೆಂಗಳೂರು: ನಮ್ಮ ಹೋರಾಟದ ಪರಿಣಾಮವಾಗಿ ಸಿದ್ದರಾಮಯ್ಯನವರು ಮನೆಗೆ ಹೋಗಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮೈಸೂರು ಚಲೋ ಪಾದಯಾತ್ರೆ ಸಂದರ್ಭದಲ್ಲಿ ಮಾಧ್ಯಮವೊಂದರ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಗ್ರಗಣ್ಯ ನಾಯಕರೂ...
Date : Wednesday, 07-08-2024
ಬೆಂಗಳೂರು: ಅಹಿಂದ ಹೆಸರು ಹೇಳಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಹಲವು ಭ್ರಷ್ಟಾಚಾರ ಹಗರಣಗಳಲ್ಲಿ ಸಿಲುಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು. ಐದನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯು...
Date : Wednesday, 07-08-2024
ಬೆಂಗಳೂರು: ತಮ್ಮ 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಳಂಕ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೊಂಡಿದ್ದಾರೆ. ಹಾಗಿದ್ದರೆ ಮೂಡ ಹಗರಣ ಕಳಂಕ ಅಲ್ಲವೇ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದರು. ಮೈಸೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
Date : Tuesday, 06-08-2024
ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಮ್ಮ ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಾಲ್ಕನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯ ಸಂದರ್ಭದಲ್ಲಿ...
Date : Tuesday, 06-08-2024
ಬೆಂಗಳೂರು: ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆದ ಭ್ರಷ್ಟ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರದಲ್ಲಿ ಇರಬೇಕೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ. ನಾಲ್ಕನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯು ಮದ್ದೂರಿಗೆ ತಲುಪಿದ ಸಂದರ್ಭದಲ್ಲಿ ವಿಜಯೇಂದ್ರ ಅವರು...