Date : Monday, 04-10-2021
ಬೆಂಗಳೂರು: ನಗರದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಶೀಘ್ರ ಫೇಶಿಯಲ್ ರೆಕಗ್ನಿಷನ್ ವ್ಯವಸ್ಥೆ ಅಳವಡಿಸಲಾಗಿದೆ. ಆ ಮೂಲಕ ಈ ತಂತ್ರಜ್ಞಾನವನ್ನು ಅಳವಡಿಸಿಕೊಂಡದ ದೇಶದ ಮೊದಲ ರೈಲು ನಿಲ್ದಾಣ ಎಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ರೈಲು ನಿಲ್ದಾಣಗಳಲ್ಲಿ ಭದ್ರತೆ ಸುಧಾರಿಸಲು ಈ...
Date : Monday, 04-10-2021
ಬೆಂಗಳೂರು: ದೇಶದ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು 20 ವರ್ಷಗಳ ಸೇವೆ ಮತ್ತು ಸಮರ್ಪಣೆಯ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಮತ್ತು ಅವರ ಜನ್ಮದಿನವಾದ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 7ರ ತನಕ ಮಾನ್ಯ ಪ್ರಧಾನಮಂತ್ರಿಗಳಿಗೆ ಶುಭಾಶಯ, ಅಭಿನಂದನಾ ಪತ್ರ ಬರೆಯುವ...
Date : Monday, 04-10-2021
ಮಂಡ್ಯ: ಕೊರೋನಾದಿಂದ ಮೃತಪಟ್ಟ ಅನಾಥ ಶವಗಳ ಸಂಸ್ಕಾರವನ್ನು ಕೆಲ ಸಮಯದ ಹಿಂದಷ್ಟೇ ನೆರವೇರಿಸಿದ್ದ ಸಚಿವ ಆರ್. ಅಶೋಕ್ ಅವರು, ಇಂದು 1,200 ಜನ ಮೃತರಿಗೆ ಪಿಂಡ ಪ್ರದಾನ ನೆರವೇರಿಸಿದರು. ಪಿತೃ ಪಕ್ಷದ ಈ ಸಂದರ್ಭದಲ್ಲಿ ಕೊರೋನಾದಿಂದ ಮೃತರಾದ 1200 ಜನರಿಗೆ ಪಿಂಡ...
Date : Monday, 04-10-2021
ಬೆಂಗಳೂರು: ಅಕ್ಟೋಬರ್ 9 – 10 ರಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾಕರ್, ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳನ್ನು ಕೇಂದ್ರ ಸರ್ಕಾರದ...
Date : Monday, 04-10-2021
ಬೆಂಗಳೂರು: ಸರ್ಕಾರದ ಭೂಮಿ ಪಡೆದು ಹಲವು ವರ್ಷಗಳಿಂದ ಉದ್ಯಮ ಸ್ಥಾಪಿಸದ ಸಂಸ್ಥೆಗಳ ಭೂಮಿ ಮಂಜೂರಾತಿ ರದ್ದು ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಕೈಗಾರಿಕೆಗಳ ಆರಂಭದ ಉದ್ದೇಶದಿಂದ ಭೂಮಿ ಹಂಚಿಕೆಯಾಗಿದ್ದರೂ, ಕಾರ್ಯಾರಂಭ ಮಾಡದೇ ಇರುವ ಭೂಮಿಗಳ ಬಗ್ಗೆ ಪುನರ್...
Date : Monday, 04-10-2021
ಬೆಂಗಳೂರು: ರಾಜ್ಯದಲ್ಲಿ ದಸರಾ ರಜೆಯ ಬಳಿಕ 1 – 5 ನೇ ತರಗತಿಗಳನ್ನು ಆರಂಭಿಸಲು ಚಿಂತನೆ ನಡೆಸಿರುವ ರಾಜ್ಯ ಸರ್ಕಾರ, ಅದರ ಜೊತೆಗೆಯೇ ರಾಜ್ಯದಲ್ಲಿ ಬಿಸಿಯೂಟ ಯೋಜನೆಯನ್ನು ಮತ್ತೆ ಆರಂಭಿಸುವುದಕ್ಕೂ ಚಿಂತನೆ ಮಾಡಿದೆ. ಅಕ್ಟೋಬರ್ ಅಂತ್ಯದಲ್ಲಿ ಅಥವಾ ನವೆಂಬರ್ ಆರಂಭದಲ್ಲಿ 1...
Date : Monday, 04-10-2021
ಬೆಂಗಳೂರು: ರಾಜ್ಯದ ಸುಮಾರು ಇಪ್ಪತ್ತೈದು ಸಾವಿರಗಳಷ್ಟು ಬಡವರ ಮನೆಗೆ ವಿದ್ಯುತ್ ಸಂಪರ್ಕ ಇಲ್ಲವಾಗಿದ್ದು, ಡಿಸೆಂಬರ್ 10 ರೊಳಗಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಇಂಧನ ಇಲಾಖೆ ಆದೇಶ ಹೊರಡಿಸಿದೆ. ವಿದ್ಯುತ್ ಸೌಲಭ್ಯವು ಮೂಲಭೂತ ಸೌಕರ್ಯಗಳಲ್ಲಿ ಒಂದಾಗಿದ್ದು, ವಿದ್ಯುತ್ ಇಲ್ಲದೆ ರಾಜ್ಯದ ಹಲವು ಬಡವರ...
Date : Monday, 04-10-2021
ಬೆಂಗಳೂರು: ಕರ್ನಾಟಕದ ಕಲಾವಿದರಿಗೆ ಮಾಸಾಶನ ನೀಡಲು ಆದೇಶಿಸಲಾಗಿದ್ದು, ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ರಾಜ್ಯದ ಅನೇಕ ಕಲಾವಿದರು ಮಾಸಾಶನ ಒದಗಿಸುವಂತೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಗಳ ವಿಲೇವಾರಿ ತ್ವರಿತವಾಗಿ ನಡೆಯದೇ...
Date : Sunday, 03-10-2021
ನವದೆಹಲಿ: ಕೊರೋನಾ ವಿರುದ್ಧ ಸಮರ್ಥವಾಗಿ ಹೋರಾಡುತ್ತಿರುವ ಕರ್ನಾಟಕಕ್ಕೆ ‘ ಕೊರೋನಾ ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ಎಂಬ ಪ್ರಶಸ್ತಿ ದೊರೆತಿದೆ. ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಇಂಡಿಯಾ ಟುಡೇ ಸಮೂಹ ‘ಇಂಡಿಯಾ ಟುಡೇ ಹೆಲ್ತ್‌ಗಿರಿ’ ಪ್ರಶಸ್ತಿಯನ್ನು ರಾಜ್ಯಕ್ಕೆ ನೀಡಿ ಗೌರವಿಸಿದೆ. ನಿನ್ನೆ ನವದೆಹಲಿಯಲ್ಲಿ...
Date : Saturday, 02-10-2021
ಹೊಸಪೇಟೆ: ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯನ್ನು ಇಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ಜಿಲ್ಲೆಯ ಉದ್ಘಾಟನೆ ಮಾಡಿದ್ದಾರೆ. ಹಾಗೆಯೇ ವಿಜಯ ಸ್ತಂಭ ಅನಾವರಣಗೊಳಿಸಿರುವ ಅವರು, ವಿವಿಧ...