Date : Saturday, 02-10-2021
ಚಿಕ್ಕಮಗಳೂರು: ಬಿಜೆಪಿ ಬಗ್ಗೆ ಕಾಂಗ್ರೆಸ್‌ನ ಕನ್ನಯ್ಯ ಕುಮಾರ್ ನೀಡಿರುವ ಹೇಳಿಕೆಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಯ್ಯ ಕುಮಾರ್ ತಾತ, ಮುತ್ತಾತರು ಈ ರೀತಿ ಹೇಳಿಕೆಗಳನ್ನು...
Date : Saturday, 02-10-2021
ಬೆಂಗಳೂರು: 2020 ನೇ ಸಾಲಿನ ಕರ್ನಾಟಕ ಮಹಾತ್ಮಾ ಗಾಂಧೀ ಸೇವಾ ಪ್ರಶಸ್ತಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರದಾನಿಸಿದ್ದಾರೆ. ಬೆಂಗಳೂರಿನ ಗಾಂಧೀ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಮತ್ತು ಮುಧೋಳದ ಗಾಂಧಿ – ವಿನೋಬಾ ಭಾವೆ ಅವರ ಅನುಯಾಯಿ...
Date : Saturday, 02-10-2021
ಧಾರವಾಡ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಆರ್‌ಎಸ್‌ಎಸ್ ಅಂದರೆ ಏನು ಗೊತ್ತು? ಓಟ್ ಬ್ಯಾಂಕ್‌ಗಾಗಿ ಅವರು ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ. ದೇಶದ ಜನರಿಗೆ ಆರ್‌ಎಸ್‌ಎಸ್, ಬಿಜೆಪಿ ಏನು ಎಂದು ತಿಳಿದಿದೆ. ಆ ಬಗ್ಗೆ ಸಿದ್ದರಾಮಯ್ಯ ಹೇಳುವ ಅಗತ್ಯ ಇಲ್ಲ ಎಂದು ಕೇಂದ್ರ...
Date : Saturday, 02-10-2021
ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಗಳಷ್ಟು ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. 2022 ರ.ನವೆಂಬರ್ 2 – 4 ರ ವರೆಗೆ ಉದ್ಯೋಗ ಸೃಷ್ಟಿ, ಬಂಡವಾಳ ಹೂಡಿಕೆ...
Date : Saturday, 02-10-2021
ಮಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗೋ ಶಾಲೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಕಾರ್ಯ ಯೋಜನೆ ರೂಪಿಸಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಸರ್ಕಾರಿ ಗೋ ಶಾಲೆ ಕಡಬ ತಾಲೂಕಿನ ರಾಮಕುಂಜದಲ್ಲಿ ಅನುಷ್ಠಾನವಾಗಲಿದೆ ಎಂದು ಸಚಿವ ಅಂಗಾರ ಅವರು ಹೇಳಿದ್ದಾರೆ....
Date : Saturday, 02-10-2021
ಬೆಂಗಳೂರು: ಈ ವರ್ಷ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿರುವ ರೈತರಿಗೆ ಅಕ್ಟೋಬರ್ 3 ರೊಳಗಾಗಿ ಕಾರ್ಖಾನೆ ಮಾಲೀಕರು ಬಾಕಿ ಪಾವತಿಸಬೇಕು. ಇಲ್ಲವಾದರೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಎಚ್ಚರಿಸಿದೆ. ಕಾರ್ಖಾನೆಗಳು ಅ....
Date : Friday, 01-10-2021
ಬೆಂಗಳೂರು: ರಾಜ್ಯ ಸರ್ಕಾರ ವೃದ್ಧಾಶ್ರಮಗಳಿಗೆ ಒದಗಿಸುವ ಅನುದಾನವನ್ನು 25 ಲಕ್ಷಗಳಿಂದ 40 ಲಕ್ಷಗಳಿಗೆ ಏರಿಕೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಯಸ್ಸು, ಅನುಭವದ ನಡವಳಿಕೆ ಹಿರಿತನವನ್ನು...
Date : Friday, 01-10-2021
ಹಾಸನ: ರಾಜ್ಯದಲ್ಲಿ ಮತಾಂತರದಿಂದ ಕೋಮುಗಲಭೆ ನಡೆಯುತ್ತಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಸೂಕ್ತ ಕಾಯಿದೆ ತರಲಾಗುತ್ತದೆ ಎಂದು ಭರವಸೆ ನೀಡಿದರು. ಮತಾಂತರದ ಮೂಲಕ ತಮ್ಮ ಜನರ ಸಂಖ್ಯೆ ಹೆಚ್ಚಿಸಲು ನೋಡುವುದು ಅಧರ್ಮ....
Date : Friday, 01-10-2021
ಚಿಕ್ಕಮಗಳೂರು: ರಾಜ್ಯದಲ್ಲಿ 6 – 12 ರ ವರೆಗೆ ಸಂಪೂರ್ಣ ಶಾಲಾರಂಭ ಮಾಡಲು ಈಗಾಗಲೇ ಮೌಖಿಕವಾಗಿ ಸೂಚನೆ ನೀಡಲಾಗಿದೆ. ಬೆಳಗ್ಗಿನಿಂದ ಸಂಜೆಯವರೆಗೂ ಶಾಲೆ ನಡೆಸಲು ಸೂಚನೆ ನೀಡಲಾಗಿದೆ ಎಂದಃ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Date : Friday, 01-10-2021
ಮೈಸೂರು: ನಾಡಹಬ್ಬ ದಸರಾದ ವೆಬ್ಸೈಟ್ ಅನ್ನು ಸಚಿವ ಎಸ್. ಟಿ. ಸೋಮಶೇಖರ್ ಅವರು ಇಂದು ಮೈಸೂರು ಅರಮನೆಯ ಆಡಳಿತ ಮಂಡಳಿಯಲ್ಲಿ ಉದ್ಘಾಟನೆ ಮಾಡಿದರು. ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿಯೂ ನಾಡಹಬ್ಬ ದಸರಾ ಸರಳವಾಗಿ ಆಚರಣೆಯಾಗುತ್ತಿದೆ. ದಸರಾದ ಕಾರ್ಯಕ್ರಮಗಳು ವರ್ಚುವಲ್ ಆಗಿ ಪ್ರಸಾರವಾಗಲಿದೆ....