News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಾದಾಮಿ‌ಯಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ಬಾದಾಮಿಯ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. 2021 – 22 ನೇ ಸಾಲಿನ ಆಯವ್ಯಯ ಘೋಷಣೆಯನ್ವಯ ಈ ಅನುಮೋದನೆ ನೀಡಲಾಗಿದೆ. ಈ ಸಂಬಂಧ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರ‌ದ ಉಪ ಕಾರ್ಯದರ್ಶಿ...

Read More

ಮೈಸೂರಿನ ಕೆ. ಆರ್. ಕ್ಷೇತ್ರದಲ್ಲಿ 100 % ಲಸಿಕೆ ನೀಡಿಕೆ ಗುರಿ ಸಾಧನೆ

ಮೈಸೂರು: ಕೆ.ಆರ್. ಕ್ಷೇತ್ರದಲ್ಲಿ 100% ರಷ್ಟು ಲಸಿಕೆ ನೀಡಲಾಗಿದೆ. ಅತಿ ಹೆಚ್ಚು ಕೊವಿಡ್ ಲಸಿಕೆ ಈ ಕ್ಷೇತ್ರದಲ್ಲಿ ನೀಡಲಾಗಿದೆ. ಶಾಸಕ ರಾಮದಾಸ್ ಅವರ ನೇತೃತ್ವದಲ್ಲಿ ಈ ಲಸಿಕಾ ಅಭಿಯಾನ ನಡೆಸಲಾಗಿದೆ. ಅಭಿಯಾನಕ್ಕೆ ಹಲವು ಸಂಘ ಸಂಸ್ಥೆಗಳು ಸಾಥ್ ನೀಡಿವೆ ಎಂದು ಮೈಸೂರಿನಲ್ಲಿ...

Read More

ಬಿಎಂಟಿಸಿ‌ಯ ಇ – ಬಸ್‌ಗೆ ಚಾಲನೆ ನೀಡಿದ ಬಿ. ಶ್ರೀರಾಮುಲು

ಬೆಂಗಳೂರು: ಬಿಎಂಟಿಸಿ‌ಯ ಬಹುನಿರೀಕ್ಷಿತ ಇ – ಬಸ್‌ಗೆ ಇಂದು ಸಚಿವ ಬಿ. ಶ್ರೀರಾಮುಲು ಅವರು ಚಾಲನೆ ನೀಡಿದ್ದಾರೆ. ಅವರು ಕೆಂಗೇರಿ‌ಯ ಬಸ್ ಡಿಪೋ‌ದಲ್ಲಿ ಈ ವಾಹನಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇದನ್ನು ಉತ್ತರ ಪ್ರದೇಶ ಮೂಲದ ಜೆಬಿಎಂ ಅಟೋ ಲಿ. ಸಂಸ್ಥೆ‌ಯು...

Read More

ಇ-ಕಾಮರ್ಸ್ ವೇದಿಕೆಯಲ್ಲಿ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಸಿಗಲಿ: ಸಿಎಂ ಬೊಮ್ಮಾಯಿ

ಬೆಂಗಳೂರು: ಇ – ಕಾಮರ್ಸ್ ವೇದಿಕೆಯಲ್ಲಿ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ದೊರೆಯಬೇಕು. ಹಾಗೆಯೇ ಅದರ ಸಂಪೂರ್ಣ ಲಾಭವನ್ನು ಉತ್ಪಾದಕರು ಪಡೆಯುವಂತಾಗಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ಲಿಪ್ ಕಾರ್ಟ್ ಸಂಸ್ಥೆಯ ರಜನೀಶ್ ಕುಮಾರ್ ಅವರೊಂದಿಗೆ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ...

Read More

ಕೊರೋನಾ‌ದಿಂದ ಮೃತಪಟ್ಟ 1200 ಮಂದಿ ಅನಾಥರಿಗೆ ಪಿಂಡ ಪ್ರದಾನಕ್ಕೆ ಆರ್. ಅಶೋಕ್ ಮುಂದು

ಬೆಂಗಳೂರು: ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಸೋಂಕು ತಗುಲಿ ಮೃತಪಟ್ಟ ಅನಾಥ ಶವಗಳ ಅಂತ್ಯಸಂಸ್ಕಾರ ನಡೆಸಿ, ಚಿತಾಭಸ್ಮ ವಿಸರ್ಜನೆ ಮಾಡಿದ್ದ ಸಚಿವ ಆರ್. ಅಶೋಕ್ ಅವರು ಇದೀಗ ಮತ್ತೊಮ್ಮೆ ಅಂತದ್ದೇ ಮಹತ್ವದ ಕಾರ್ಯ ನಡೆಸಲು ಮುಂದಾಗಿದ್ದಾರೆ. ಕೊರೋನಾ‌ದಿಂದ ಮೃತಪಟ್ಟ 1200 ಜನರ...

Read More

ಸಾಮಾಜಿಕ ಸಾಮರಸ್ಯ ಸೃಷ್ಟಿಯಾಗಲು ಒಗ್ಗಟ್ಟು, ಏಕತೆ ಮುಖ್ಯ : ನಾ. ತಿಪ್ಪೇಸ್ವಾಮಿ

ಮಂಗಳೂರು: ಸಾಮರಸ್ಯ ವೇದಿಕೆ, ಹೊಸ ದಿಗಂತ ಪತ್ರಿಕೆಯ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಸಾಮರಸ್ಯ‌ಕ್ಕಾಗಿ ನಡೆದ ವಿವಿಧ ಪ್ರಯತ್ನಗಳು’ ಎಂಬ ವಿಷಯದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ‌ಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಇಂದು ನಡೆಯಿತು. ಮಂಗಳೂರಿನ ಸಂಘನಿಕೇತನದ ಸಭಾಂಗಣದಲ್ಲಿ ಬಹುಮಾನ ವಿತರಣಾ...

Read More

ಕಾಸರಗೋಡಿಗರಿಗೆ ಆರ್‌ಟಿಪಿಸಿಆರ್ ಟೆಸ್ಟ್‌ನಿಂದ ವಿನಾಯಿತಿ ನೀಡಲು ಸಹಯಾತ್ರಿ ತಂಡದಿಂದ ದ.ಕ. ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು: ಕಾಸರಗೋಡಿನ‌ ಗಡಿನಾಡಿಗರಿಗೆ ಆರ್‌ಟಿಪಿಸಿಆರ್ ಟೆಸ್ಟಿನಿಂದ ವಿನಾಯಿತಿ ನೀಡಬೇಕೆಂಬ ಬೇಡಿಕೆಯನ್ನು ಕಾಸರಗೋಡು ಜಿಲ್ಲೆಯ ದಕ್ಷಿಣಕನ್ನಡ ಅವಲಂಬಿತ ಗಡಿನಾಡಿಗರ ತಂಡವಾದ “ಸಹಯಾತ್ರಿ” ಯು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಇಂದು ಮನವಿ ಮಾಡಿತು. ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರು...

Read More

ಪ್ರತಿ ಗುರುವಾರ ಶಾಸಕರನ್ನು ಭೇಟಿ ಮಾಡಿ, ಚರ್ಚಿಸಲು ಸಿಎಂ ಬೊಮ್ಮಾಯಿ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ಯಂತ್ರವನ್ನು ಸುಗಮವಾಗಿ ಸಾಗುವಂತೆ ಮಾಡುವ ನಿಟ್ಟಿನಲ್ಲಿ ಪ್ರತಿ ವಾರವೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಾಸಕರ ಭೇಟಿಗೆ ಅವಕಾಶ ನೀಡಿದ್ದಾರೆ. ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರತಿ ಗುರುವಾರ ಸಿಎಂ ನಿವಾಸದಲ್ಲಿ ಶಾಸಕರು, ಸಚಿವರನ್ನು ಭೇಟಿ...

Read More

ಸಿಎಂ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ‌ಗಳಾಗಿ ರೇಣುಕಾಚಾರ್ಯ, ಜೀವರಾಜ್ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ‌ಗಳಾಗಿ ಶಾಸಕ ಎಂ‌. ಪಿ. ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಡಿ. ಎನ್. ಜೀವರಾಜ್ ಅವರನ್ನು ನೇಮಕ ಮಾಡಲಾಗಿದೆ. ಈ ಆದೇಶವನ್ನು ತಕ್ಷಣದಿಂದ‌ಲೇ ಜಾರಿಯಾಗುವಂತೆ ಮತ್ತು ಮುಂದಿನ ಆದೇಶದ ವರೆಗೆ ಇವರನ್ನು ನೇಮಿಸಿ,...

Read More

ಮತಾಂತರ ಪ್ರಕರಣಗಳನ್ನು ಬಯಲಿಗೆಳೆಯುತ್ತಿದೆ ಬಿಜೆಪಿ ಸರ್ಕಾರ: ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವ ಕಾರಣದಿಂದಲೇ ಬಲವಂತದ ಮತಾಂತರಗಳಂತಹ ಪ್ರಕರಣಗಳು ಬೆಳಕಿಗೆ ಬರುತ್ತಿವೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ರಾಜ್ಯದಲ್ಲಿ ಮತಾಂತರಕ್ಕೆ ಸಂಬಂಧಿಸಿದಂತೆ ಚರ್ಚೆಗಳಾಗುತ್ತಿವೆ. ಮತಾಂತರ ಮಾಡುವವರು ದೇಶ ವಿದ್ರೋಹಿಗಳು. ಅವರು ಯಾವುದೋ ದೇಶದ ಹಣವನ್ನು ತಿಂದು ಮತಾಂತರ‌...

Read More

Recent News

Back To Top