Date : Tuesday, 28-09-2021
ಬೆಂಗಳೂರು: ರಾಜ್ಯದ ಎಂಟು ಜ್ಞಾನಪೀಠ ಪುರಸ್ಕೃತರು ಶಿಕ್ಷಣ ಪಡೆದ 11 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಹಣ ಬಿಡುಗಡೆ ಮಾಡಿದೆ. 16.88 ಕೋಟಿ ರೂ. ಗಳನ್ನು ಈ ಸಲುವಾಗಿ ಬಿಡುಗಡೆ ಮಾಡಲಾಗಿದೆ. ಹಾಗೆಯೇ ಈ ಶಾಲೆಗಳ ಸರ್ವತೋಮುಖ ಅಭಿವೃದ್ಧಿ ಹಿನ್ನೆಲೆಯಲ್ಲಿ ಕ್ರಿಯಾ...
Date : Tuesday, 28-09-2021
ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಕ್ಷೇತ್ರವು 2025 ರ ವೇಳೆಗೆ ಅತ್ಯುತ್ತಮ ಸ್ಥಾನ ಹೊಂದುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರವಾಸೋದ್ಯಮ ನೀತಿ 2020-26 ನ್ನು ರೂಪಿಸಲಾಗಿದೆ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಪ್ರೋತ್ಸಾಹ ಧನ, ರಿಯಾಯಿತಿಗಳನ್ನು ನೀಡಲು...
Date : Monday, 27-09-2021
ಬೆಂಗಳೂರು: ಕೃಷಿ ಮಸೂದೆ ನೆಪದಲ್ಲಿ ಈಗ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತ, ಪಟ್ಟಭದ್ರ ಹಿತಾಸಕ್ತಿಗಳ, ಅರಾಜಕತೆ ಸೃಷ್ಟಿಸುವ, ಬಿಜೆಪಿ ವಿರೋಧಿಗಳ ಷಡ್ಯಂತ್ರದ ಭಾಗ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ...
Date : Monday, 27-09-2021
ಹುಬ್ಬಳ್ಳಿ: ಕೈಗಾರಿಕಾ ಪ್ರದೇಶಗಳಲ್ಲಿಯೇ ವಸತಿ ಸೌಕರ್ಯಗಳನ್ನು ಕಲ್ಪಿಸಲು ಕೈಗಾರಿಕಾ ಪ್ರದೇಶದ 10% ಗಳಷ್ಟು ಪ್ರದೇಶವನ್ನು ಟೌನ್‌ಶಿಪ್ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಇಂದು ಕೈಗಾರಿಕಾ ಉದ್ಯಮಿಗಳ ಜೊತೆಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಉದ್ಯಮದ ಸಮೀಪದಲ್ಲಿಯೇ...
Date : Monday, 27-09-2021
ಬೆಂಗಳೂರು: ರಾಜ್ಯದಲ್ಲಿ ಮಾಲಿನ್ಯ ಪ್ರಮಾಣ ಇಳಿಕೆ ಮಾಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಯು 125 ಕೆವಿಎ ಅಥವಾ ಅದಕ್ಕಿಂತ ಹೆಚ್ಚಿನ ಸಾಮರ್ಥ್ಯದ ಡಿಸೇಲ್ ಜನರೇಟರ್ ಸೆಟ್‌ಗಳಿಗೆ ಮಾಲಿನ್ಯ ನಿಯಂತ್ರಣ ಸಾಧನ ಕಡ್ಡಾಯಗೊಳಿಸಿ ಆದೇಶಿಸಿದೆ. ದೇಶದ ವಿವಿಧ...
Date : Monday, 27-09-2021
ಹುಬ್ಬಳ್ಳಿ: ಕೊರೋನಾ ಸಂಕಷ್ಟದಿಂದ ಇತ್ತೀಚೆಗಷ್ಟೇ ಚೇತರಿಸಿಕೊಳ್ಳುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಜನರಿಗೆ ತೊಂದರೆ ನೀಡುವಂತಹ ಬಂದ್ ಬೇಡ ಎಂದು ಹೋರಾಟಗಾರರಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕಿನ ಪರಿಣಾಮಕ್ಕೆ ಜನರು...
Date : Monday, 27-09-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಸ್ತಬ್ಧವಾಗಿದ್ದ ಹೆಚ್ಚಿನ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ಸೋಂಕು ಹೆಚ್ಚಾಗುವ ಭೀತಿಯೂ ಇದೆ. ರಾಜ್ಯ ಸರ್ಕಾರ ಕೊರೋನಾ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಶೀಲನೆ ಮಾಡುತ್ತಿದ್ದು, ಮೂರನೇ ಅಲೆ ತಡೆಗೆ ಸಂಪೂರ್ಣ ಸನ್ನದ್ಧವಾಗಿದೆ ಎಂದು...
Date : Monday, 27-09-2021
ಹುಬ್ಬಳ್ಳಿ: ಪ್ರಸ್ತುತ ಬೆಂಗಳೂರಿನಲ್ಲಿ ಮಾತ್ರವೇ ಹೆಚ್ಚಿನ ಸ್ಟಾರ್ಟಪ್‌ಗಳಿದ್ದು, ಕಲ್ಬುರ್ಗಿ ಮತ್ತು ಹುಬ್ಬಳ್ಳಿಗಳಲ್ಲಿಯೂ ಪ್ರಾದೇಶಿಕ ಕಚೇರಿ ತೆರೆದು ಅವುಗಳನ್ನು ವಿಸ್ತರಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನ 75 ನೇ ವರ್ಷಾಚರಣೆ...
Date : Monday, 27-09-2021
ಬೆಂಗಳೂರು: ರಾಜ್ಯದಲ್ಲಿ ಬಡ ಜನರಿಗೂ ನಿವೇಶನ ಖರೀದಿ ಮಾಡಲು ಅನುಕೂಲವಾಗುವಂತೆ ಸುಲಭ ನೀತಿ ರೂಪಿಸಲು ಕೇಂದ್ರ ಸರ್ಕಾರ ಗಮನ ಹರಿಸುವಂತೆ ಸಚಿವ ಎಸ್. ಟಿ. ಸೋಮಶೇಖರ್ ಅವರು ಮನವಿ ಮಾಡಿದ್ದಾರೆ. ಬಡವರಿಗೆ ಕಡಿಮೆ ಬೆಲೆಗೆ ನಿವೇಶನ ಖರೀದಿಗೆ ಅನುಕೂಲವಾಗುವಂತೆ ನೀತಿ ರೂಪಿಸಲು...
Date : Monday, 27-09-2021
ಬೆಂಗಳೂರು: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತ್ ಬಂದ್‌ಗೆ ಕೆಲ ಸಂಘಟನೆಗಳು ಕರೆ ಕೊಟ್ಟಿದ್ದು, ಇದಕ್ಕೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬಂದ್‌ಗೆ ಕಾಂಗ್ರೆಸ್, ಕೆಲ ರೈತ ಸಂಘಟನೆಗಳು ಬೆಂಬಲ ನೀಡಿದ್ದು, ಸಾರ್ವಜನಿಕರಿಂದ ಮಾತ್ರ ಹೆಚ್ಚಿನ ಬೆಂಬಲ...