News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬೆಳಗಾವಿ: ದಿ. ಸುರೇಶ್ ಅಂಗಡಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿ: ನಗರದ ಸಾವಂಗಾವ ರಸ್ತೆಯಲ್ಲಿ‌ನ ಸುರೇಶ್ ಅಂಗಡಿ ಶಿಕ್ಷಣ ಸಂಸ್ಥೆ‌ ಆವರಣದಲ್ಲಿ ಮಾಜಿ ಕೇಂದ್ರ ಸಚಿವ ದಿ. ಸುರೇಶ್ ಅಂಗಡಿ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು. ಹಾಗೆಯೇ, ಶಹಾಪುರದ ಶಿವಾಜಿ ಉದ್ಯಾನವನದ ಬಳಿ ಸ್ಮಾರ್ಟ್ ಸಿಟಿ...

Read More

ಕಬ್ಬಿನ ಬಾಕಿ ಹಣ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು: ಸಿಎಂ ಬೊಮ್ಮಾಯಿ

ಬೆಳಗಾವಿ: ಚಳಿಗಾಲದ ಅಧಿವೇಶನ‌ವನ್ನು ಸುವರ್ಣ ವಿಧಾನಸೌಧದಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಅದಕ್ಕೂ ಮೊದಲೇ ಸಾಧ್ಯವಾದಷ್ಟು ಪ್ರಮಾಣದಲ್ಲಿ ಪ್ರಮುಖ ಕಚೇರಿಗಳನ್ನು ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅ. 3...

Read More

ರೈತರ ನೀರಾವರಿ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕ ಸಕ್ರಮಕ್ಕೆ ಸರ್ಕಾರ ಚಿಂತನೆ

ಬೆಂಗಳೂರು: ಸರ್ಕಾರಕ್ಕೆ ಹೆಚ್ಚುವರಿ ಹೊರೆಯಾದರೂ ರಾಜ್ಯದ ರೈತರ 2 ಲಕ್ಷಕ್ಕೂ ಅಧಿಕ ನೀರಾವರಿ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕ ವ್ಯವಸ್ಥೆ‌ಯನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಸಚಿವ ಸುನಿಲ್ ಕುಮಾರ್ ಅವರು ವಿಧಾನ ಸಭೆಯಲ್ಲಿ ಮಾಹಿತಿ ನೀಡಿದ ಪ್ರಕಾರ,...

Read More

ಆರೋಗ್ಯ ಸಿಬ್ಬಂದಿ‌ಗಳ ಭಾನುವಾರದ ರಜೆ ಕಡಿತಕ್ಕೆ ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ‌ಗಳಿಗೆ ಭಾನುವಾರ ಕಾರ್ಯ ನಿರ್ವಹಿಸುವಂತೆ ಮಾಡಿ, ಉಳಿದ ದಿನಗಳಲ್ಲಿ ರಜೆ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಭಾನುವಾರ ಹೆಚ್ಚಿನ ವಲಯಗಳಿಗೆ ರಜಾದಿನವಾಗಿದೆ. ಈ ಹಿನ್ನೆಲೆಯಲ್ಲಿ...

Read More

ರಾಜ್ಯೋತ್ಸವ ಪ್ರಶಸ್ತಿ: ಆನ್ಲೈನ್ ಮೂಲಕ ಸಾಧಕರ ಆಯ್ಕೆ‌ಗೆ ಸಾರ್ವಜನಿಕ‌ರಿಗೆ ಅವಕಾಶ

ಬೆಂಗಳೂರು: ನವೆಂಬರ್ ಒಂದರಂದು 66ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಬಾರಿಯ ವಿಶೇಷವೆಂದರೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ ಆನ್ಲೈನ್ ಮೂಲಕ ಅವರ ಹೆಸರು...

Read More

ಸಮರ್ಪಕ ಆರೋಗ್ಯ ಸೇವೆಗಳನ್ನು ನೀಡಲು ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಸೇವೆಗಳನ್ನು ಸಮರ್ಪಕವಾಗಿ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ತುಮಕೂರಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಬೆಂಗಳೂರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ...

Read More

ಮತದಾರರ ಪಟ್ಟಿ ಪರಿಷ್ಕರಣೆಯ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಚು. ಆಯೋಗಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹಕ್ಕು ಚಲಾವಣೆ ಮಾಡುವವರ ಹೆಸರನ್ನು ಸೇರಿಸುವುದು ಮತ್ತು ಕೈಬಿಡುವ ವಿಚಾರದಲ್ಲಿ ಕಟ್ಟುನಿಟ್ಟಾಗಿ ನಿಯಮ ಪಾಲನೆ ಮಾಡುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಸಂಬಂಧ ಸರ್ಕಾರೇತರ ಸಂಸ್ಥೆ‌ಯೊಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ...

Read More

ಹೈಕೋರ್ಟ್‌ನ 10 ಮಂದಿ ನೂತನ ಖಾಯಂ ನ್ಯಾಯಮೂರ್ತಿ‌ಗಳ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕಗೊಂಡ 10 ಮಂದಿ ಹೆಚ್ಚುವರಿ ನ್ಯಾಯಾಧೀಶರುಗಳ ಪ್ರಮಾಣ ವಚನ ಕಾರ್ಯಕ್ರಮ ಇಂದು ನಡೆಯಿತು. ನಗರದ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮ‌ದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಹೆಚ್ಚುವರಿ ನ್ಯಾಯಮೂರ್ತಿ‌ಗಳಾಗಿದ್ದ...

Read More

ಒಬಿಸಿ ವಿದ್ಯಾರ್ಥಿಗಳಿಗೂ ಉಚಿತ ಪಾಸ್ ನೀಡಲು ಕ್ರಮ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ವಿದ್ಯಾರ್ಥಿಗಳಿಗೆ ನೀಡಲಾಗಿರುವಂತೆಯೇ, ಉಳಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿ‌ಗಳಿಗೂ ಉಚಿತ ಬಸ್‌ ಪಾಸ್ ಒದಗಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಮಾತನಾಡಿ, ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಕೊರೋನಾ ಸಂಕಷ್ಟ‌ದಿಂದ ಜನರಿಗೆ ಆರ್ಥಿಕ...

Read More

2022 ನವೆಂಬರ್ 2 – 4 ಬೆಂಗಳೂರಿನ‌ಲ್ಲಿ ಜಾಗತಿಕ ಬಂಡವಾಳ ಹೂಡಿಕೆ‌ದಾರರ ಸಮಾವೇಶ

ಬೆಂಗಳೂರು: ರಾಜ್ಯದಲ್ಲಿ 2022 ರ ನವೆಂಬರ್ 2 ರಂದು ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ರಾಜ್ಯದಲ್ಲಿ ಅಧಿಕ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಸದುದ್ದೇಶದಿಂದ 2022 ರ ನವೆಂಬರ್ ತಿಂಗಳಿನಲ್ಲಿ...

Read More

Recent News

Back To Top