News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾನೂನು ಎಲ್ಲರಿಗೂ ಒಂದೇ ಎಂಬ ಕನಿಷ್ಠ ಜ್ಞಾನ ಕಾನೂನು ಕಲಿತ ಸಿಎಂಗೆ ಇರಬೇಕಿತ್ತು: ಬಿಜೆಪಿ

ಬೆಂಗಳೂರು: ತಾವು ಕಾನೂನು ಓದಿದ್ದಾಗಿ ಸಿದ್ದರಾಮಯ್ಯನವರು ಮಾತುಮಾತಿಗೆ ಹೇಳುತ್ತಾರೆ. ಲಾ ಎಲ್ಲರಿಗೂ ಒಂದೇ ಎಂಬ ಕನಿಷ್ಠ ಜ್ಞಾನ ಮುಖ್ಯಮಂತ್ರಿಗಳಿಗೆ ಇರಬೇಕಿತ್ತು ಎನ್ನುವ ಮೂಲಕ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಸಿಎಂ ವಿರುದ್ಧ ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಶಾಸಕ ಡಿ.ಸಿ.ತಮ್ಮಣ್ಣರವರ...

Read More

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರಕಾರಕ್ಕೆ ನಮ್ಮ ಹೋರಾಟದ ಬಿಸಿ ಮುಟ್ಟಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ಸಿಗೆ, ರಾಜ್ಯ ಸರಕಾರಕ್ಕೆ ಮುಟ್ಟಿದೆ. ಇದರ ಪರಿಣಾಮವಾಗಿ ಕಾಂಗ್ರೆಸ್ ಸರಕಾರವು ಒಂಟಿಗಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಕೆಂಗಲ್‌ನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...

Read More

ಕೆಂಗಲ್‌ನಿಂದ ಹೊರಟ ಬಿಜೆಪಿಯ 3ನೇ ದಿನದ ಪಾದಯಾತ್ರೆ

ಬೆಂಗಳೂರು: ಮೈಸೂರು ಚಲೋ ಪಾದಯಾತ್ರೆಯ ಮೂರನೇ ದಿನವಾದ ಇಂದು ಕೆಂಗಲ್‌ನಲ್ಲಿ ಕೆಂಗಲ್ ಶ್ರೀ ಹನುಮಂತ ಸ್ವಾಮಿಯ ಆಶೀರ್ವಾದ ಪಡೆದು ಪಾದಯಾತ್ರೆ ಆರಂಭಗೊಂಡಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಮತ್ತು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ...

Read More

ಬಿಜೆಪಿ- ಜೆಡಿಎಸ್ ಸಮನ್ವಯದಲ್ಲಿ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ

ಬೆಂಗಳೂರು: ಮೈಸೂರು ಚಲೋ ಪಾದಯಾತ್ರೆಯು ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಶಕ್ತಿಯನ್ನು ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ಕೆಂಗೇರಿಯಲ್ಲಿ ಇಂದು ಬಿಜೆಪಿ- ಜೆಡಿಎಸ್ ಸಮನ್ವಯದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು...

Read More

ಮರವಂತೆ ಹೊರ ಬಂದರಿನ 2ನೇ ಹಂತದ ಕಾಮಗಾರಿಗೆ CRZ ಕ್ಲಿಯರೆನ್ಸ್ ನೀಡುವಂತೆ ಕೇಂದ್ರ ಸಚಿವರಿಗೆ ಬೈಂದೂರು ಶಾಸಕರ ಮನವಿ

ಬೈಂದೂರು: ಆಗಸ್ಟ್‌ 1ರಂದು ಬೈಂದೂರ ಶಾಸಕರಾದ  ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಕೇಂದ್ರ ಬಂದರು ಮತ್ತು ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ  ಹೇಮಂತ್ ಅವರನ್ನು ಭೇಟಿ ಮಾಡಿ, ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ವ್ಯಾಪ್ತಿಯ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿಗೆ...

Read More

ಪಾದಯಾತ್ರೆ ರೂಟ್ ಮ್ಯಾಪ್ ಸಿದ್ಧವಾಗಿದೆ: ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷ- ಸರಕಾರದ ಭ್ರಷ್ಟಾಚಾರ ವಿರುದ್ಧ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಬಿಜೆಪಿ ಮತ್ತು ಎನ್‌ಡಿಎ ಮಿತ್ರ ಪಕ್ಷ ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ...

Read More

ಸಂಸದರ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವಾಲಯ : ಮಂಗಳೂರು-ಯಶವಂತಪುರ ರೈಲಿನ ಸಮಯ ಬದಲಾವಣೆ

‌ಮಂಗಳೂರು: ರೈಲ್ವೆ ಸಚಿವಾಲಯವು ಮಂಗಳೂರು ಮತ್ತು ಬೆಂಗಳೂರು ನಡುವಿನ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು  – ಯಶವಂತಪುರ ಎಕ್ಸ್‌ಪ್ರೆಸ್‌ ರೈಲಿನ ಸಮಯಗಳಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಈ ಬಗ್ಗೆ ದಕ್ಷಿಣಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಎಕ್ಸ್‌ ಪೋಸ್ಟ್‌ ಮೂಲಕ ಮಾಹಿತಿ...

Read More

ಬೈಂದೂರಿನ ಒತ್ತಿನೆಣೆಯಲ್ಲಿ ‘ಮೂಕಾಂಬಿಕಾ’ ವಿಮಾನ ನಿಲ್ದಾಣ ಮಂಜೂರಾತಿಗೆ ಕೇಂದ್ರ ಸಚಿವರಿಗೆ ಮನವಿ

ಬೈಂದೂರು: ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಮತ್ತು ಬೈಂದೂರು ಶಾಸಕರಾದ ಗುರುರಾಜ್‌ ಗಂಟಿಹೊಳೆ ಅವರು ಇಂದು ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಬೈಂದೂರಿನ ಒತ್ತಿನೆಣೆಯಲ್ಲಿ ʼಮೂಕಾಂಬಿಕಾ ವಿಮಾನ ನಿಲ್ದಾಣʼ ಮಂಜೂರು ಮಾಡುವಂತೆ ಮನವಿ...

Read More

ಗೊಡ್ಡು ಬೆದರಿಕೆ ಮೂಲಕ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ- ಸಿಎಂಗೆ ಬಿಜೆಪಿ ಎಚ್ಚರಿಕೆ

ಬೆಂಗಳೂರು: ವಿಪಕ್ಷಗಳಿಗೆ ಗೊಡ್ಡು ಬೆದರಿಕೆ ಹಾಕುವ ಮೂಲಕ ನಮ್ಮ ಹೋರಾಟವನ್ನು, ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ. ನಗರದಲ್ಲಿ ಇಂದು ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಸಂದರ್ಭದಲ್ಲಿ...

Read More

ಮೂಡ ಹಗರಣದ ಬಗ್ಗೆ ಜನರಿಗೆ ಸತ್ಯ ತಿಳಿಸಲು ಪಾದಯಾತ್ರೆ: ಸಿ.ಟಿ.ರವಿ

ಬೆಂಗಳೂರು: ಜನರಿಗೆ ಸತ್ಯವನ್ನು ಹೇಳುವುದೇ ಪಾದಯಾತ್ರೆಯ ಉದ್ದೇಶ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ತಿಳಿಸಿದರು. ನಗರದಲ್ಲಿ ಇಂದು ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು....

Read More

Recent News

Back To Top