Date : Friday, 24-09-2021
ಬೆಂಗಳೂರು: ರಾಜ್ಯದ ಅತ್ಯುತ್ತಮ ಶಾಸಕ ಎಂಬ ಕೀರ್ತಿಗೆ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಭಾಜನರಾಗಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ರಾಜ್ಯದ ಅತ್ಯುತ್ತಮ ಶಾಸಕ ಎಂಬ ಹೆಗ್ಗಳಿಕೆಯನ್ನು ಯಡಿಯೂರಪ್ಪ ಅವರಿಗೆ ನೀಡಿ ಗೌರವಿಸಲಾಯಿತು. ಲೋಕಸಭಾ ಸ್ಪೀಕರ್...
Date : Friday, 24-09-2021
ಬೆಂಗಳೂರು: ರಾಜ್ಯ ಹೈಕೋರ್ಟ್‌ನ ಹತ್ತು ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಮರಳೂರ್ ಇಂದ್ರಕುಮಾರ್ ಅರುಣ್, ಇಂಗಲಗುಪ್ಪೆ ಸೀತಾರಾಮಯ್ಯ, ಇಂದಿರೇಶ್, ರವಿ ವೆಂಕಪ್ಪ ಹೊಸಮನಿ, ಸವಣೂರು ವಿಶ್ವಜಿತ್ ಶೆಟ್ಟಿ, ಶಿವಶಂಕರ್ ಅಮರಣ್ಣವರ್, ಮಕ್ಕಿಮನೆ ಗಣೇಶಯ್ಯ ಉಮಾ,...
Date : Friday, 24-09-2021
ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ಬೆಂಗಳೂರು ನಗರದ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ರಾಜ್ಯ ಸರ್ಕಾರ 20,060 ಕೋಟಿ.ರೂ. ಗಳನ್ನು ಖರ್ಚು ಮಾಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈಗಾಗಲೇ ನಗರದ 11,000 ಕಿ. ಮೀ. ರಸ್ತೆಗಳ ಪೈಕಿ 1344.34 ಕಿ.ಮೀ....
Date : Friday, 24-09-2021
ಬೆಂಗಳೂರು: ವಿಧಾನ ಸಭೆಯಲ್ಲಿ ಅಂಗೀಕೃತ ರೂಪದಲ್ಲಿದ್ದ ಕರ್ನಾಟಕ ಧನ ವಿನಿಯೋಗ ವಿಧೇಯಕ ಮತ್ತು ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ ಸೇರಿದಂತೆ ಒಟ್ಟು ಎಂಟು ವಿಧೇಯಕಗಳಿಗೆ ಮೇಲ್ಮನೆಯಲ್ಲಿ ಅಂಗೀಕಾರ ದೊರೆತಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ವಿಧೇಯಕ 2020-21,...
Date : Friday, 24-09-2021
ಬೆಂಗಳೂರು: ಸರ್ಕಾರ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ಮುಕ್ತ ಚರ್ಚೆ ನಡೆಸಲು ಸಿದ್ಧವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಹಳ್ಳಿಯ ವಿದ್ಯಾರ್ಥಿಗಳು ಜಾಗತಿಕವಾಗಿ ಸ್ಪರ್ಧೆ ಮಾಡಬೇಕಿದೆ. ನಾವು ಈ ಸ್ಪರ್ಧೆಯನ್ನು ಒಪ್ಪಿಕೊಂಡಿದ್ದೇವೆ. ಆದರೆ...
Date : Friday, 24-09-2021
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಸಂಸ್ಥೆಗಳು ನಕಲಿ, ಅನಧಿಕೃತ ಪದವಿ, ಡಾಕ್ಟರೇಟ್ ನೀಡುವುದು ಕಂಡುಬಂದಲ್ಲಿ ಎಫ್‌ಐಆರ್ ದಾಖಲಿಸುವಂತೆ 2021 ರ ಫೆಬ್ರವರಿ 26 ರಂದು ಆದೇಶ ಹೊರಡಿಸಲಾಗಿದೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಈ ಸಂಬಂಧ ವಿಧಾನ ಪರಿಷತ್ತಿನಲ್ಲಿ ಪ್ರಶ್ನೆಯೊಂದಕ್ಕೆ...
Date : Thursday, 23-09-2021
ಬೆಂಗಳೂರು: ರಾಜ್ಯದಲ್ಲಿ ಡಯಾಲಿಸಿಸ್ ಸೇವೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸಿ, ಒಂದು ತಿಂಗಳ ಅವಧಿಯಲ್ಲಿಯೇ ಸುಸಜ್ಜಿತ, ಸುವ್ಯವಸ್ಥಿತ ಡಯಾಲಿಸಿಸ್ ವ್ಯವಸ್ಥೆಯನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಕೆ. ಸುಧಾಕರ್ ಹೇಳಿದ್ದಾರೆ. ರಾಜ್ಯದ ಜನರು ಆತ್ಮವಿಶ್ವಾಸದಿಂದ ಸೇವೆ ತೆಗೆದುಕೊಳ್ಳುವಂತೆ ಪೂರಕವಾಗಿ ಆರೋಗ್ಯ ವ್ಯವಸ್ಥೆ....
Date : Thursday, 23-09-2021
ಮಂಗಳೂರು: ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನಾವಾಲ್ ಸೆಪ್ಟೆಂಬರ್ 24ರಂದು ನವ ಮಂಗಳೂರು ಬಂದರಿನಲ್ಲಿ ಮೂರು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳಲ್ಲಿ ಟ್ರಕ್ ಪಾರ್ಕಿಂಗ್ ಟರ್ಮಿನಲ್‌ಗೆ ಶಂಕುಸ್ಥಾಪನೆ ಮತ್ತು ಯುಎಸ್ ಮಲ್ಯ ಗೇಟ್‌ನ...
Date : Thursday, 23-09-2021
ಬೆಂಗಳೂರು: ಬಿಬಿಎಂಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಒಟ್ಟು 1751 ಕೆರೆಗಳ ಪೈಕಿ 1500 ಕೆರೆಗಳು ಒತ್ತುವರಿಯಾಗಿದ್ದು, ಆ ಪೈಕಿ 1100 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನ ಹಲವು ಭಾಗಗಳಲ್ಲಿ ಒತ್ತುವರಿಯಾಗಿದೆ....
Date : Thursday, 23-09-2021
ಬೆಂಗಳೂರು: ರಾಜ್ಯದಲ್ಲಿ ಒಟ್ಟು 11,668 ವಿದೇಶಿ ಪ್ರಜೆಗಳು ನೆಲೆಸಿದ್ದು, ಕಳೆದ ಮೂರು ವರ್ಷಗಳಲ್ಲಿ 103 ಮಂದಿ ವಿದೇಶಿಗರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಪ್ರಕರಣ ಇತ್ಯರ್ಥವಾದ ಬಳಿಕ ನ್ಯಾಯಾಲಯದ ಆದೇಶದನ್ವಯ ಅವರನ್ನು ಗಡೀಪಾರು ಮಾಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ...