Date : Wednesday, 22-09-2021
ಬೆಂಗಳೂರು: ಹಿಂದುಳಿದ ವರ್ಗದವರ ಸರ್ವತೋಮುಖ ಅಭಿವೃದ್ಧಿ ಕೆಲಸದ ಬಗ್ಗೆ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಇತರ ಸಚಿವರ ಜೊತೆ ಚರ್ಚಿಸಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಹಿಂದುಳಿದ ವರ್ಗದವರ ಮನೆಮನೆಗೆ ಅಂಥ ಕಾರ್ಯಕ್ರಮ ತಲುಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ರಾಜ್ಯದ...
Date : Wednesday, 22-09-2021
ಬೆಂಗಳೂರು: ರಾಜ್ಯದ ಗೃಹ ಮಂಡಳಿಯ ವತಿಯಿಂದ ನಗರದ ಅನೇಕಲ್ ಮುಖ್ಯರಸ್ತೆಯಲ್ಲಿ ನಿರ್ಮಿಸಲಾಗಿರುವ ಬಹುಮಹಡಿ ವಸತಿ ಸಮುಚ್ಚಯವನ್ನು ಅರ್ಜಿ ಸಲ್ಲಿಸಿದ ಅರ್ಜಿದಾರರರಿಗೆ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸೆ. 24 ರಂದು ಇ – ಲಾಟರಿ ಮೂಲಕ ಈ ಫ್ಲ್ಯಾಟ್‌ಗಳ...
Date : Wednesday, 22-09-2021
ವಿಜಯನಗರ: ಅಕ್ಟೋಬರ್ ತಿಂಗಳ ಆರಂಭದಲ್ಲಿ ಹಂಪಿಯಲ್ಲಿ ಹೆಲಿ – ಟೂರಿಸಂ ಆರಂಭ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ. ಪ್ರವಾಸೋದ್ಯಮ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಇಲಾಖೆಯಿಂದ ಕೈಗೊಳ್ಳಲಾದ ಪ್ರಮುಖ ಯೋಜನೆಗಳಲ್ಲಿ ಹೆಲಿ ಟೂರಿಸಂ ಸಹ ಒಂದಾಗಿದ್ದು, ಈ ಯೋಜನೆಯ ಆರಂಭಿಕ...
Date : Wednesday, 22-09-2021
ಬೆಂಗಳೂರು: ರಾಯಚೂರಿನ ಮಸ್ಕಿಯಲ್ಲಿ ಗಂಡುಗಲಿ ಕುಮಾರರಾಮನ ಸ್ಮಾರಕ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 50 ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ. ಮಸ್ಕಿಯ ತಲೇಖಾನ ಗ್ರಾಮದಲ್ಲಿ ಗಂಡುಗಲಿ ಕುಮಾರರಾಮನ ಸ್ಮಾರಕದ ಅಭಿವೃದ್ಧಿಗೆ ಸುರಪುರ ಶಾಸಕ ರಾಜೂಗೌಡ ಅವರು ಸಿಎಂ ಬೊಮ್ಮಾಯಿ ಅವರಿಗೆ...
Date : Wednesday, 22-09-2021
ಬೆಂಗಳೂರು: ಶಿವಾಜಿನಗರದಲ್ಲಿ ಮೆಟ್ರೋ ಸುರಂಗ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿಗಾಗಿ 13 ತಿಂಗಳು ಭೂಮಿಯೊಳಗೆ ಕಾರ್ಯ ನಿರ್ವಹಿಸಿದ ಊರ್ಜಾ ಯಂತ್ರ ಸುರಂಗ ಕೊರೆದು 13 ತಿಂಗಳುಗಳ ಬಳಿಕ ಹೊರಬಂದಿದೆ. ಶಿವಾಜಿನಗರದಲ್ಲಿ 855 ಮೀ. ಮೆಟ್ರೋ ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದೆ. ಈ...
Date : Wednesday, 22-09-2021
ಬೆಂಗಳೂರು: ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಮತದಾನದ ಹಕ್ಕನ್ನು ಪಡೆಯುವಂತಾಗಲು ವಿಶೇಷ ನೋಂದಣಿ ಅಭಿಯಾನ ಒಂದನ್ನು ರಾಜ್ಯದ ಮುಖ್ಯ ಚುನಾವಣಾಧಿಕಾರಿಯವರ ಕಚೇರಿ ಆರಂಭಿಸಿದೆ. ನವೆಂಬರ್ 2021 ರ 7, 14, 21 ಮತ್ತು 28 ನೇ ಭಾನುವಾರಗಳಂದು ಬೆಳಗ್ಗೆ...
Date : Wednesday, 22-09-2021
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಅಕ್ಟೋಬರ್ 7 ರಿಂದ ಆರಂಭವಾಗಲಿದ್ದು, ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆಗಳಿಗೆ ನಿತ್ಯ ತಾಲೀಮು ನಡೆಯುತ್ತಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗಳಿಗೆ ಮೈಸೂರಿನಲ್ಲಿ ತರಬೇತಿ ನೀಡಲಾಗುತ್ತಿದೆ. ಅರಮನೆಯ ಆವರಣದಲ್ಲಿಯೇ ತರಬೇತಿ ನೀಡಲಾಗುತ್ತಿದ್ದು, ತರಬೇತಿ ನಿರತ ಆನೆಗಳಿಗೆ ಭಾರ...
Date : Wednesday, 22-09-2021
ಬೆಂಗಳೂರು: ಕೇಂದ್ರ ಸರ್ಕಾರದ ಟೆಲಿಮೆಡಿಸಿನ್ ಯೋಜನೆ ಇ- ಸಂಜೀವನಿ ಮೂಲಕ ರಾಜ್ಯದಲ್ಲಿ ಈ ವರೆಗೆ 22,57,994 ಸಲಹೆಗಳನ್ನು ನೀಡುವ ಮೂಲಕ ಕರ್ನಾಟಕ ಎರಡನೇ ಸ್ಥಾನವನ್ನು ಅಲಂಕರಿಸಿದೆ. ಇ-ಸಂಜೀವನಿ ಮೂಲಕ ದೇಶದಲ್ಲಿ ಈ ವರೆಗೆ 1.2 ಕೋಟಿ ಸಲಹೆಗಳನ್ನು ನೀಡಲಾಗಿದ್ದು, ಈ ಪೈಕಿ...
Date : Wednesday, 22-09-2021
ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ಜಿಎಸ್‌ಟಿ (ತಿದ್ದುಪಡಿ) ವಿಧೇಯಕ, ಪಟ್ಟಣ ಮತ್ತು ದೇಶ ಯೋಜನೆ (ತಿದ್ದುಪಡಿ) ವಿಧೇಯಕ, ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ನಿನ್ನೆ ಅನುಮೋದನೆ ದೊರೆತಿದೆ. ಈ ಬಗ್ಗೆ ಸಚಿವ ಜೆ. ಸಿ. ಮಾಧುಸ್ವಾಮಿ ಅವರು ಮಾತನಾಡಿದ್ದು, ಜಿಎಸ್‌ಟಿ (ತಿದ್ದುಪಡಿ)...
Date : Wednesday, 22-09-2021
ಬೆಂಗಳೂರು: ಕಳೆದ ಒಂದು ವರ್ಷದ ಹಿಂದೆ ಸದ್ದು ಮಾಡಿದ್ದ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೋರ್ವನನ್ನು ಎನ್‌ಐಎ ಮತ್ತು ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ವಶಪಡಿಸಿಕೊಳ್ಳಲಾದ ಆರೋಪಿಯನ್ನು ತಬ್ರೇಜ್ (35)...