News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಉತ್ತೇಜನ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡುವ ಉದ್ಯಮಗಳಿಗೆ ಹೆಚ್ಚು ಉತ್ತೇಜನ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪಿಎಲ್‌ಐ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರ ಜವಳಿ ಹಾಗೂ ಅಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚು ಪ್ರೋತ್ಸಾಹ ನೀಡಲು ಉದ್ದೇಶಿಸಲಾಗಿದೆ. ಉದ್ಯೋಗ ಸೃಷ್ಟಿಗೆ ಸಂಬಂಧಿಸಿದಂತೆ...

Read More

ವಿಧಾನಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಬೇಕು: ಬಿ. ಎಸ್. ಯಡಿಯೂರಪ್ಪ

ಬೆಂಗಳೂರು: ಲೋಕಸಭಾ ಚುನಾವಣೆ ಬಿಜೆಪಿಗೆ ದೊಡ್ಡ ಸವಾಲಲ್ಲ. ನಾವು ಗರಿಷ್ಠ ಸ್ಥಾನದೊಂದಿಗೆ ಗೆಲ್ಲಲಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಎದ್ದು ಕುಳಿತಿದೆ. ಆದ್ದರಿಂದ ರಾಜ್ಯದ ವಿಧಾನಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಬೇಕಿದೆ. ಇದಕ್ಕಾಗಿ ಬೂತ್‍ಗಳಲ್ಲಿ ಸಂಘಟನೆ ಬಲಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು...

Read More

ವರ್ಗಾವಣಾ ಪ್ರಕ್ರಿಯೆ‌ಯಲ್ಲಿ ಅಕ್ರಮ ತಡೆಯಲು ಕ್ರಮ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಕೌನ್ಸೆಲಿಂಗ್ ಮೂಲಕವೇ ವರ್ಗಾವಣೆ ಪ್ರಕ್ರಿಯೆ ನಡೆಸುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಈ ಸಂಬಂಧ ಇಲಾಖೆ‌ಯ ಹೆಚ್ಚುವರಿ ಕಾರ್ಯದರ್ಶಿ‌ಗಳಿಗೆ ಪತ್ರ ಬರೆದಿರುವ ಅವರು, ಸಮಾಜ ಕಲ್ಯಾಣ ಇಲಾಖೆ ಮತ್ತು...

Read More

ಸರ್ಕಾರ‌ಕ್ಕೆ ಮುಜುಗರವಾಗುವಂತಹ ಹೇಳಿಕೆಗಳನ್ನು ಸರ್ಕಾರಿ ಅಧಿಕಾರಿಗಳು ನೀಡುವಂತಿಲ್ಲ: ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ‌ವು ಐಎಎಸ್ ಅಧಿಕಾರಿಗಳು ಸುದ್ದಿಗೋಷ್ಠಿಗಳನ್ನು ನಡೆಸುವುದು, ಪತ್ರಿಕಾ ಹೇಳಿಕೆಗಳನ್ನು ನೀಡುವುದಕ್ಕೆ ನಿಷೇಧ ಹೇರಿ ಆದೇಶವೊಂದನ್ನು ಹೊರಡಿಸಿದೆ. ಈ ಸಂಬಂಧ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ, ಸರ್ಕಾರಿ ಅಧಿಕಾರಿಗಳು ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದು ಗಮನಕ್ಕೆ ಬಂದಿದ್ದು, ಇದು...

Read More

ದೇಗುಲ ನೆಲಸಮದಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಕ್ರಮ: ಸಿಎಂ ಬೊಮ್ಮಾಯಿ

ದಾವಣಗೆರೆ: ಮೈಸೂರಿನ ದೇವಸ್ಥಾನ‌ ನೆಲಸಮದಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಕಾನೂನಾತ್ಮಕ, ಆಡಳಿತಾತ್ಮಕ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಂಜನಗೂಡು ದೇವಾಲಯ ನೆಲಸಮ ವಿಚಾರ ಎಲ್ಲರ ಮನಸ್ಸಿಗೂ ಗಾಯ ಮಾಡಿದೆ. ನಮ್ಮ ಗಮನಕ್ಕೆ ತಾರದೆ ಅಧಿಕಾರಿಗಳಿಂದ...

Read More

ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಸ್ವಯಂಸೇವಕಿ ಪ್ರಶಸ್ತಿ‌ಗೆ ಗೋವಿಂದ ದಾಸ್ ಕಾಲೇಜಿನ ಬಿಂದಿಯಾ ಆಯ್ಕೆ

ಮಂಗಳೂರು: ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ನೀಡಲಾಗುವ ಅತ್ಯುತ್ತಮ ಸ್ವಯಂಸೇವಕಿ ಪ್ರಶಸ್ತಿ‌ಗೆ ನಗರದ ಸುರತ್ಕಲ್‌ನ ಗೋವಿಂದ ದಾಸ್ ಕಾಲೇಜಿನ ಅಂತಿಮ ಬಿ.ಕಾಂ. ವಿದ್ಯಾರ್ಥಿ‌ನಿ ಬಿಂದಿಯಾ ಎಲ್. ಶೆಟ್ಟಿ ಅವರು ಭಾಜನರಾಗಿದ್ದಾರೆ. ಅವರಿಗೆ ನವದೆಹಲಿ‌ಯ ರಾಷ್ಟ್ರಪತಿ ಭವನದಲ್ಲಿ ಸೆ. 24 ರಂದು ಪ್ರಶಸ್ತಿ...

Read More

ರಾಜ್ಯದಲ್ಲಿ ಒಂದು ಸಾವಿರ ಎಲೆಕ್ಟ್ರಿಕ್ ವೆಹಿಕಲ್‌ಗಳ ರಿಚಾರ್ಜಿಂಗ್ ಸೆಂಟರ್ ಸ್ಥಾಪನೆ: ಸುನೀಲ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ 1 ಸಾವಿರ ಎಲೆಕ್ಟ್ರಿಕ್ ವಾಹನಗಳ ರಿಚಾರ್ಜಿಂಗ್ ಸೆಂಟರ್ ತೆರೆಯಲಾಗುವುದು‌ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ 500 ರಿಚಾರ್ಜಿಂಗ್ ಸೆಂಟರ್‌ಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ...

Read More

ಅಂಧ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ರೈಲ್ ಲಿಪಿ ಪುಸ್ತಕ‌ಗಳನ್ನು ಒದಗಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಪೋಷಕರು ಆರ್ಥಿಕ ಸಂಕಷ್ಟ‌ಕ್ಕೆ ತುತ್ತಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದ ಖಾಸಗಿ ಶಾಲಾ ಶುಲ್ಕವನ್ನು 15% ಗಳಷ್ಟು ಕಡಿತಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಖಾಸಗಿ ಶಾಲಾ ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ‌ದ ತೀರ್ಮಾನ ಪ್ರಶ್ನಿಸಿ, ಖಾಸಗಿ ಶಾಲಾ...

Read More

ಭಾರತ ಸಿರಿಧಾನ್ಯ ರಫ್ತು ಮಾಡುವ ಹಬ್ ಆಗಬೇಕಿದೆ: ಶೋಭಾ ಕರಂದ್ಲಾಜೆ

ಉಡುಪಿ: ದೇಶದಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯ‌ಗಳನ್ನು ಉತ್ಪಾದಿಸುವ ಜೊತೆಗೆ, ಉತ್ತಮ ಗುಣಮಟ್ಟದ, ನೈಸರ್ಗಿಕ ಅಂಶಗಳನ್ನು ಒಳಗೊಂಡ ಸಿರಿಧಾನ್ಯ‌ಗಳನ್ನು ವಿದೇಶಕ್ಕೆ ರಫ್ತು ಮಾಡುವುದರ ಮೂಲಕ ದೇಶ ಇಡೀ ವಿಶ್ವಕ್ಕೆ ಸಿರಿಧಾನ್ಯ ರಫ್ತು ಮಾಡುವ ಹಬ್ ಆಗಲಿದೆ ಎಂದು ಕೇಂದ್ರ...

Read More

ಆರ್‌ಡಿಪಿಆರ್ ಕೋರ್ಸ್‌ನ ಸ್ನಾತಕೋತ್ತರ ಪದವೀಧರ‌ರಿಗೆ ಉದ್ಯೋಗ: ಈಶ್ವರಪ್ಪ

ಬೆಂಗಳೂರು: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಿಂದ ಗದಗದಲ್ಲಿನ ಆರ್‌ಡಿಪಿಆರ್ ಕೋರ್ಸ್‌ನ ಸ್ನಾತಕೋತ್ತರ ಪದವೀಧರರಿಗೆ ಇಲಾಖೆಯ ಉದ್ಯೋಗಗಳನ್ನು ಕಾಯ್ದಿರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಅವರು, ಆರ್‌ಡಿಪಿಆರ್ ಕೋರ್ಸ್‌ನಲ್ಲಿ...

Read More

Recent News

Back To Top