Date : Saturday, 18-09-2021
ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ನಿಷೇಧದ ಪ್ರತಿಬಂಧಕ ಕಾಯ್ದೆಯ ಮಸೂದೆಯನ್ನು ಗೃಹಸಚಿವ ಅರಗ ಜ್ಞಾನೇಂದ್ರ ಅವರು ವಿಧಾನ ಸಭೆಯಲ್ಲಿ ಶುಕ್ರವಾರ ಮಂಡನೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿರುವ ಅವರು, ಆನ್ಲೈನ್ ಜೂಜು ನಿಷೇಧಕ್ಕೆ ಸಂಬಂಧಿಸಿದಂತೆ ಇದೊಂದು ಮಹತ್ವದ ಹೆಜ್ಜೆಯಾಗಿದೆ. ಈ ಮಸೂದೆ...
Date : Saturday, 18-09-2021
ಬೆಂಗಳೂರು: ಪೆಟ್ರೋಲ್ ಮತ್ತು ಡಿಸೇಲ್ ಅನ್ನು ಜಿಎಸ್‌ಟಿ ಅಡಿಯಲ್ಲಿ ಸೇರಿಸದಂತೆ ಮತ್ತು ಜಿಎಸ್‌ಟಿ ಪರಿಹಾರವನ್ನು ಮುಂದಿನ 5 ವರ್ಷಗಳಿಗೆ ವಿಸ್ತರಣೆ ಮಾಡುವಂತೆ ರಾಜ್ಯದ ಜಿಎಸ್‌ಟಿ ತಂಡವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. 45 ನೇ ಜಿಎಸ್‌ಟಿ ಮಂಡಳಿಯ ಸಭೆ ನಿನ್ನೆ ಉತ್ತರ...
Date : Saturday, 18-09-2021
ಬೆಂಗಳೂರು: ಪವರ್ ಇಲಾಖೆಯಲ್ಲಿ ಸಂಸ್ಕೃತಿ ತರುವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪವರ್ ತುಂಬುವ ಕೆಲಸ ಮಾಡುತ್ತೇನೆ ಎಂದು ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ದಿನ ಆಶ್ವಾಸನೆ ನೀಡಿದ್ದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್...
Date : Saturday, 18-09-2021
ಬೆಂಗಳೂರು: ರಾಜ್ಯದಲ್ಲಿ ಕ್ರಿಮಿನಲ್ ಟ್ರ್ಯಾಕಿಂಗ್ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಮೂರು ವಿದೇಯಕಗಳನ್ನು ಸುಧೀರ್ಘ ಚರ್ಚೆಯ ಬಳಿಕ ಸದನದಲ್ಲಿ ಅಂಗೀಕರಿಸಲಾಗಿದೆ. ಅಪರಾಧಿಗಳ ಅಳತೆಯ, ಪಾದದ ಗುರುತು ಸಂಗ್ರಹಿಸುವ ಬದಲು ರಕ್ತದ ಮಾದರಿ, ಡಿಎನ್‌ಎ ಮಾದರಿ, ಧ್ವನಿ ಮಾದರಿ ಮತ್ತು ಕಣ್ಣಿನ ಪಾಪೆಯ ಸ್ಕ್ಯಾನಿಂಗ್...
Date : Saturday, 18-09-2021
ಬೆಂಗಳೂರು: ಶುಕ್ರವಾರ ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಕೊರೋನಾ ಲಸಿಕಾ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಂದೇ ದಿನದಲ್ಲಿ 29.7 ಲಕ್ಷ ಡೋಸ್ ಲಸಿಕೆ ನೀಡುವ ಮೂಲಕ ಕರ್ನಾಟಕ ಇಡೀ ದೇಶದಲ್ಲೇ ನಂ. 1 ಎನಿಸಿಕೊಂಡಿದೆ. ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಪ್ರಧಾನಿ ಮೋದಿ...
Date : Saturday, 18-09-2021
ಬೆಂಗಳೂರು: ವಿಶ್ವದ ಜನಪ್ರಿಯ ನಾಯಕ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಇಂದಿನಿಂದ ಅಕ್ಟೋಬರ್ 7 ರವರೆಗೆ ಸೇವೆ ಮತ್ತು ಸಮರ್ಪಣೆ ಅಭಿಯಾನ ನಡೆಯಲಿದ್ದು, ರಾಜ್ಯದಲ್ಲೂ ಆಸ್ಪತ್ರೆಗಳಲ್ಲಿ ಹಣ್ಣು ವಿತರಣೆ, ರಕ್ತದಾನ ಶಿಬಿರಗಳನ್ನು ಸಂಘಟಿಸಲಾಗುತ್ತಿದೆ. ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಏರ್ಪಡಿಸಲಾಗುತ್ತದೆ....
Date : Friday, 17-09-2021
ಬೆಂಗಳೂರು: ಮಳೆ ನೀರಿನ ಸದ್ಬಳಕೆಗೆ ಸಂಬಂಧಿಸಿದಂತೆ ಈಗಿರುವ ಕಾನೂನನ್ನು ರಾಜ್ಯ ಸರ್ಕಾರ ಬಿಗಿಗೊಳಿಸಿದ್ದು, ಈ ಬಗ್ಗೆ ವಿಧೇಯಕವೊಂದು ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಈ ಸಂಬಂಧ ಸಚಿವ ಮಾಧುಸ್ವಾಮಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ವಿದೇಯಕ ಮಂಡಿಸಿ, ಅದನ್ನು ಅಂಗೀಕರಿಸುವಂತೆ ಕೋರಿ...
Date : Friday, 17-09-2021
ಬೆಂಗಳೂರು: ಭಾರತೀಯ ಜನತಾ ಪಕ್ಷ ದೇವಾಲಯಗಳ ಪರವಾಗಿದ್ದು, ಯಾವುದೇ ದೇವಾಲಯಗಳನ್ನು ನೆಲಸಮ ಮಾಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಬಿಜೆಪಿ ದೇವಸ್ಥಾನಗಳ ಸಂರಕ್ಷಣೆ, ಧರ್ಮ ಸಂರಕ್ಷಣೆಗಾಗಿ ಇರುವ ಪಕ್ಷ. ಕೆಡವಲಾದ ಎಲ್ಲಾ ದೇವಸ್ಥಾನಗಳನ್ನು ಪುನರ್‌ನಿರ್ಮಾಣ...
Date : Friday, 17-09-2021
ಮಂಗಳೂರು: ದೇವಾಲಯಗಳ ನೆಲಸಮ ವಿಷಯವು ಟೂಲ್‌ಕಿಟ್ ಸಂಚಿನ ಭಾಗವಾಗಿದೆ ಎಂಬ ಸಂಶಯ ಮೂಡುತ್ತಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಅವರು ಆರೋಪಿಸಿದ್ದಾರೆ. ಈ ಸಂಬಂಧ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದೆ....
Date : Friday, 17-09-2021
ಬೆಂಗಳೂರು: ಪ್ರಸ್ತುತ ಬೀದರ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೀನುಗಾರಿಕಾ ವಿಶ್ವವಿದ್ಯಾಲಯವನ್ನು, ಮಂಗಳೂರಿಗೆ ಸ್ಥಳಾಂತರ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಲಾಗುತ್ತದೆ ಎಂದು ಸಚಿವ ಅಂಗಾರ ಅವರಃ ಹೇಳಿದ್ದಾರೆ. ಮೀನುಗಾರಿಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ಸ್ಥಾಪನೆ, ವಿಶ್ವವಿದ್ಯಾಲಯದ...