News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

 ಕಲ್ಯಾಣ ಕರ್ನಾಟಕ‌ದ ಅಭಿವೃದ್ಧಿ‌ಗೆ 1500 ಕೋಟಿ ರೂ. ಹೆಚ್ಚುವರಿ ಅನುದಾನ: ಸಿಎಂ ಬೊಮ್ಮಾಯಿ

ಕಲ್ಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ‌ಗಾಗಿ ಕೆಕೆಆರ್‌ಡಿಬಿ‌ಗೆ ನೀಡಲಾಗುತ್ತಿರುವ 1,500.ಕೋಟಿ ರೂ. ಅನುದಾನ‌ದ ಜೊತೆಗೆ 1,500 ಕೋಟಿ ರೂ. ಹೆಚ್ಚುವರಿ ಹಣ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ‌ಕ್ಕೆ ಚಾಲನೆ...

Read More

ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದವರ ಮೇಲೆ ನಿಗಾ: ಅರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ವಲಸಿಗರು ನೆಲೆಸಿದ್ದರೆ, ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಕರ್ನಾಟಕ‌ವನ್ನು ಯಾವುದೇ ಕಾರಣಕ್ಕೂ ಧರ್ಮಛತ್ರವಾಗಲು ಬಿಡುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಬದ್ಧತೆ ಇದೆ. ರಾಜ್ಯದೊಳಗೆ ಅಕ್ರಮವಾಗಿ ನೆಲೆಸಿರುವ ವಲಸಿಗರಿದ್ದರೆ ಅವರ ಮೇಲೆ...

Read More

ತಾಲೂಕು, ಜಿಲ್ಲಾ ಪಂಚಾಯತ್‌ ಕ್ಷೇತ್ರಗಳ ಪುನರ್ವಿಂಗಡಣೆ ಅಧಿಸೂಚನೆ ರದ್ದು

ಬೆಂಗಳೂರು: ವಿಧಾನ‌ಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯತ್ ತಿದ್ದುಪಡಿ ಮಸೂದೆಗೆ ಅಂಗೀಕಾರ ದೊರೆತಿದೆ. ಈ ವಿಧೇಯಕ ಮಂಡನೆ ನಡೆಸುವ ಸಂದರ್ಭದಲ್ಲಿ ಪ್ರತಿಪಕ್ಷ‌ಗಳು ತೀವ್ರ ವಿರೋಧ ವ್ಯಕ್ತಪಡಿಸಿದರೂ ,ವಿಧಾನ ಸಭೆಯಲ್ಲಿ ಆಡಳಿತಾರೂಢ ಬಿಜೆಪಿ ಈ ಮಸೂದೆ ಮಂಡಿಸಿ, ಅಂಗೀಕಾರ ಪಡೆದಿದೆ. ಈ...

Read More

ವಿದ್ಯುತ್ ವಲಯ ಖಾಸಗೀಕರಣ ಇಲ್ಲ: ಸುನೀಲ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ 160 ಟ್ರಾನ್ಸ್‌ಫಾರ್ಮರ್ ಬ್ಯಾಂಕ್ ಸ್ಥಾಪಿಸಿರುವುದಾಗಿ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ಹಾಗೆಯೇ ರಾಜ್ಯದಲ್ಲಿ 169 ಟ್ರಾನ್ಸ್‌ಫಾರ್ಮರ್ ದುರಸ್ತಿ ಕೇಂದ್ರ‌ಗಳನ್ನು ಸಹ ಸ್ಥಾಪನೆ ಮಾಡಲಾಗಿದೆ. 24 ಗಂಟೆಗಳೊಳಗಾಗಿ ಟಿಸಿ ದುರಸ್ತಿ ಮಾಡುವಂತಹ ವ್ಯವಸ್ಥೆ‌ಗಾಗಿ ಇಲಾಖೆ ವಿಶೇಷ ಅಪ್ಲಿಕೇಶನ್ ರೂಪಿಸಲಿದೆ ಎಂದು...

Read More

ಕೊರೋನಾ ನಡುವೆಯೂ 1040 ವೈದ್ಯರ ನೇಮಕ: ಡಾ. ಕೆ. ಸುಧಾಕರ್

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಸನ್ನಿವೇಶದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವೈದ್ಯರ ಕೊರತೆ ನೀಗಿಸಲು ಕ್ರಮ ಕೈಗೊಂಡಿದೆ. 1,040 ವೈದ್ಯರ‌ನ್ನು ನೇಮಕ ಮಾಡಿದೆ ಎಂದು ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ. ವಿಧಾನ ಸಭೆಯಲ್ಲಿ ಈ...

Read More

ಬಿಜೆಪಿ ವತಿಯಿಂದ ಸೆಪ್ಟೆಂಬರ್ 17 ರಿಂದ ಸೇವೆ ಮತ್ತು ಸಮರ್ಪಣೆ ಅಭಿಯಾನ

ಬೆಂಗಳೂರು: ನಾಳೆ (ಸೆ. 17 ರಂದು) ವಿಶ್ವದ ಜನಪ್ರಿಯ ನಾಯಕ, ಗೌರವಾಉ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬವಿದ್ದು, ಅಕ್ಟೋಬರ್ 7 ರಂದು ಮೋದಿಯವರು ಮೊದಲ ಬಾರಿ ಗುಜರಾತಿನ ಮುಖ್ಯಮಂತ್ರಿಯಾದ 20 ನೇ ವಾರ್ಷಿಕೋತ್ಸವ ಬರಲಿದೆ. ಆದ್ದರಿಂದ ಸೆ.17ರಿಂದ ಅಕ್ಟೋಬರ್ 7ರ ವರೆಗೆ...

Read More

ದೇಗುಲಗಳ ತೆರವಿನ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಲಾಗುವುದು: ಎಸ್. ಟಿ. ಸೋಮಶೇಖರ್

ಮೈಸೂರು: ನಗರದಲ್ಲಿ‌ನ ದೇಗುಲಗಳ ತೆರವು ಕಾರ್ಯಾಚರಣೆ‌ಗೆ ಸಂಬಂಧಿಸಿದಂತೆ ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಆ ವರೆಗೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ ಎಂದು ಸಚಿವ ಎಸ್‌. ಟಿ. ಸೋಮಶೇಖರ್ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸದ್ಯಕ್ಕೆ ಯಾವುದೇ ದೇವಾಲಯಗಳ ತೆರವು...

Read More

ಕೈಗಾರಿಕೆಗಳ ಅಭಿವೃದ್ಧಿ‌ಗೆ ನೀಲನಕ್ಷೆ ಸಿದ್ಧಪಡಿಸಲಾಗುವುದು: ಮುರುಗೇಶ್ ನಿರಾಣಿ

ಬೆಂಗಳೂರು: ರಾಜ್ಯದಲ್ಲಿ ಸುಲಲಿತವಾಗಿ ವಾಣಿಜ್ಯೋದ್ಯಮಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಆಯ್ದ ಜಿಲ್ಲಾ ಕೇಂದ್ರ‌ಗಳಲ್ಲಿ ವಿಮಾನ ನಿಲ್ದಾಣ‌ಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ವಿಮಾನ ನಿಲ್ದಾಣ‌ಗಳನ್ನು ಆರಂಭ ಮಾಡುವುದರ ಕುರಿತಾಗಿ ಸರ್ಕಾರ‌ದ ಜೊತೆಗೆ ಮಾತುಕತೆ ನಡೆಸಲಾಗುತ್ತದೆ. ಆ...

Read More

ಮೈಸೂರು ದಸರಾ ಜಂಬೂಸವಾರಿ ಆನೆಗಳಿಗೆ ಅರಮನೆಯಲ್ಲಿ ಅದ್ದೂರಿ ಸ್ವಾಗತ

ಮೈಸೂರು: ಈ ಬಾರಿಯ ದಸರಾ ಉತ್ಸವದ ಜಂಬೂಸವಾರಿ‌ಯಲ್ಲಿ ಪಾಲ್ಗೊಳ್ಳಲು ಮೈಸೂರು ಅರಮನೆಯ ಅಂಗಳಕ್ಕೆ ಆಗಮಿಸಿದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಜಿಲ್ಲಾಡಳಿತದ ವತಿಯಿಂದ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಗಜಪಡೆಯು ಕೆಲ ದಿನಗಳ ಹಿಂದಷ್ಟೇ ಕಾಡಿನಿಂದ ಮೈಸೂರಿನ ಅರಣ್ಯ...

Read More

ರಾಜ್ಯ‌ದ 803 ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮ‌ಗಳೆಂದು ಘೋಷಿಸಲಾಗಿದೆ: ಆರ್. ಅಶೋಕ್

ಬೆಂಗಳೂರು: ರಾಜ್ಯದ ವಿವಿಧ ಭಾಗದ ಸುಮಾರು 803 ಜನವಸತಿಯನ್ನು ಕಂದಾಯ ಗ್ರಾಮ‌ಗಳೆಂದು ಘೋಷಿಸಿ ಆದೇಶ ಹೊರಡಿಸಲಾಗಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ರಾಜ್ಯದ 1400 ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳೆಂದು ಘೋಷಣೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿತ್ತು. ಇದರಲ್ಲಿ 803 ಈಗಾಗಲೇ...

Read More

Recent News

Back To Top