News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವ ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ

ಮಂಗಳೂರು: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿರುವ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವ ದೇಶಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಈ ಮೂಲಕ‌ ಸಿಎ ಪರೀಕ್ಷೆಯಲ್ಲಿ ಇದೇ ಮೊದಲ ಬಾರಿಗೆ ಮಂಗಳೂರಿಗೆ ಪ್ರಥಮ ರ‍್ಯಾಂಕ್ ಲಭಿಸಿದೆ....

Read More

ಭೂ ಪರಿವರ್ತನೆ ನಿಯಮ ಸರಳಗೊಳಿಸಲಾಗುವುದು: ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ‌ಕ್ಕೆ ಉತ್ತೇಜನ, ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಿಯಮಗಳನ್ನು ಸರಳಗೊಳಿಸಿ, ಕೇವಲ 24 ಗಂಟೆಯಲ್ಲೇ ಭೂ ಪರಿವರ್ತನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೃಷಿ ಭೂಮಿ ಪರಿವರ್ತನೆ‌ಗೆ ಸಂಬಂಧಿಸಿದಂತೆ ಹಲವು ಸಮಸ್ಯೆ‌ಗಳು...

Read More

ಎನ್‌ಇಪಿ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ವಿರುದ್ಧ ಸಚಿವ ನಾಗೇಶ್ ಕಿಡಿ

ಕಾರವಾರ: ರಾಜ್ಯದಲ್ಲಿ ಅನುಷ್ಠಾನ‌ಕ್ಕೆ ತರಲಾಗಿರುವ ಕೇಂದ್ರ ಸರ್ಕಾರ‌ದ ಮಹತ್ವಾಕಾಂಕ್ಷೆಯ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ಸಚಿವ ಬಿ. ಸಿ. ನಾಗೇಶ್ ಕಿಡಿಕಾರಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯ ಕರಡನ್ನು ಮಾಜಿ ಪ್ರಧಾನಿ ಮನಮೋಹನ್...

Read More

ದಸರಾ ಹಿನ್ನೆಲೆಯಲ್ಲಿ ಮೈಸೂರಿನತ್ತ ಆನೆಗಳ ಪಯಣ

ಮೈಸೂರು: ಈ ಬಾರಿ ನಾಡಹಬ್ಬ ಮೈಸೂರು ದಸರಾ ಸಾಂಪ್ರದಾಯಿಕ ರೀತಿಯಲ್ಲಿ ಸರಳವಾಗಿ ನಡೆಯಲಿದ್ದು, ಇಂದು ಗಜ ಪಯಣಕ್ಕೆ ಚಾಲನೆ ದೊರೆತಿದೆ. ಹುಣಸೂರು ವೀರನಹೊಸಹಳ್ಳಿಯಲ್ಲಿ ಗಜಪಡೆ ಪಯಣಕ್ಕೆ ಚಾಲನೆ ದೊರೆತಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 8 ಆನೆಗಳು ಕಾಡಿನಿಂದ ನಾಡಿಗೆ ಪಯಣ ಬೆಳೆಸಿವೆ....

Read More

ಸೆ.17 ರಿಂದ ದಕ್ಷಿಣ ಕನ್ನಡ‌ದಲ್ಲಿ ಮರಳು‌ಗಾರಿಕೆ ಸ್ಥಗಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್‌ಝಡ್ ವಲಯದಲ್ಲಿ ಮರಳು ದಿಬ್ಬ ತೆರವು ಸಂಬಂಧಿಸಿದಂತೆ ಪರಿಸರ ಇಲಾಖೆ ನೀಡಿರುವ ಪರಿಸರ ವಿಮೋಚನಾ ಪತ್ರ‌ದ ಅವಧಿ ವಸೆ. 16 ಕ್ಕೆ ಮುಗಿಯಲಿದ್ದು, ಸೆ. 17 ರಾಂದ ತೊಡಗಿದಂತೆ ಮರಳುಗಾರಿಕೆ ಸ್ಥಗಿತಗೊಳ್ಳಲಿದೆ. ಆ ಬಳಿಕ ಮರುಳುಗಾರಿಕೆ...

Read More

ನಿಫಾ ವೈರಸ್ ನಿಯಂತ್ರಣ‌ಕ್ಕೆ ರಾಜ್ಯದಲ್ಲಿ ಕಟ್ಟೆಚ್ಚರ: ಕರ್ನಾಟಕ ಆರೋಗ್ಯ ಆಯುಕ್ತ

ಬೆಂಗಳೂರು: ಕೊರೋನಾ ವೈರಸ್ ಸಂಕಷ್ಟದ ನಡುವೆಯೇ ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಕಾಟವೂ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕ‌ದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಕೇರಳದಿಂದ ರಾಜ್ಯಕ್ಕೆ ಬರುವ ಜನರ ಮೇಲೆ ತೀವ್ರ ನಿಗಾ ವಹಿಸುವಂತೆ ಕರ್ನಾಟಕ ಆರೋಗ್ಯ ಆಯುಕ್ತ ಡಾ. ಕೆ....

Read More

ಮುಂದಿನ ಬಾರಿಯೂ ಬಿಜೆಪಿ ಅಧಿಕಾರ ಪಡೆಯಲು ಪೂರಕವಾಗಿ ಕೆಲಸ ನಿರ್ವಹಿಸಲಾಗುವುದು : ಯಡಿಯೂರಪ್ಪ

ಬೆಂಗಳೂರು: ಅಕಸ್ಮಾತ್ ಆಗಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಗೆದ್ದರೂ, ಅವರನ್ನು ವಿರೋಧ ಪಕ್ಷದಲ್ಲೇ ಕೂರುವಂತೆ.ಮಾಡುತ್ತೇನೆ ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನ‌ದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ...

Read More

ಕೇಂದ್ರದಿಂದ ರಾಜ್ಯಕ್ಕೆ ಉದ್ಯೋಗ ಖಾತ್ರಿ‌ಗೆ ಸಂಬಂಧಿಸಿದಂತೆ 959 ಕೋಟಿ ರೂ. ಬಿಡುಗಡೆ

ಬೆಂಗಳೂರು: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯಕ್ಕೆ ಬರಬೇಕಾದ ಬಾಕಿ ಸೇರಿದಂತೆ 959 ಕೋಟಿ ರೂ. ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಈ ಮೊತ್ತದಲ್ಲಿ 117 ಕೋಟಿ...

Read More

ಇ-ಶ್ರಮ್ ಪೋರ್ಟಲ್ ನೋಂದಣಿಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ

ಬೆಂಗಳೂರು: ಅಸಂಘಟಿತ ಕಾರ್ಮಿಕರಿಗೆ ಸಂಬಂಧಿಸಿದಂತೆ ಕಾರ್ಯಾರಂಭ ಮಾಡಲಾಗಿರುವ ಇ – ಶ್ರಮ್ ಪೋರ್ಟಲ್‌ಗೆ ಕ್ಷಿಪ್ರ ಚಾಲನೆ ನೀಡಿ, ಅದನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ. ಈ ವಲಯಕ್ಕೆ ಸಂಬಂಧಿಸಿದಂತೆ...

Read More

ಗುಜರಾತ್: ನೂತನ ಮುಖ್ಯಮಂತ್ರಿ‌ಯಾಗಿ ಭೂಪೇಂದ್ರ ಪಟೇಲ್ ಆಯ್ಕೆ

ಗಾಂಧಿನಗರ: ಗುಜರಾತ್‌ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಅವರು ಆಯ್ಕೆಯಾಗಿದ್ದಾರೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ಅವರು ರಾಜೀನಾಮೆ ನೀಡಿದ್ದರು. ಅವರ ಬಳಿಕ ಇದೀಗ ಗುಜರಾತ್ ರಾಜ್ಯದ ನೂತನ ಮುಖ್ಯಮಂತ್ರಿ‌ಯಾಗಿ ಭೂಪೇಂದ್ರ ಪಟೇಲ್ ಅವರು ನೇಮಕಗೊಂಡಿದ್ದಾರೆ. ಇಂದು ಗುಜರಾತ್‌ನಲ್ಲಿ...

Read More

Recent News

Back To Top